ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿಗೆ ಹೈಕೋರ್ಟ್ ರಿಲೀಫ್
    Viral

    ಕುಮಾರಸ್ವಾಮಿಗೆ ಹೈಕೋರ್ಟ್ ರಿಲೀಫ್

    vartha chakraBy vartha chakraಏಪ್ರಿಲ್ 20, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.19: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ದಾಖಲಿಸಿದ್ದ ಪ್ರಕರಣಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
    ಕುಮಾರಸ್ವಾಮಿ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಮಹಿಳಾ ಆಯೋಗ ದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸು ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದರು
    ಇದನ್ನು ಪ್ರಶ್ನಿಸಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನುಷನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಿದರು.

    ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಾದ ಮಂಡಿಸಿದ ಹೈಕೋರ್ಟ್ ವಕೀಲ ಎ.ವಿ.ನಿಶಾಂತ್, “ಆರೋಪಕ್ಕೆ ಸಂಬಂಧಿಸಿದಂತೆ ಆಯೋಗವು ಕುಮಾರಸ್ವಾಮಿ ಅವರಿಗೆ ನೋಟಿಸ್‌ ನೀಡಿ ಖುದ್ದು ಹಾಜರಾಗಲು ಸೂಚಿಸಿದೆ. ಆದರೆ, ಈ ನೋಟಿಸ್ ಪೂರ್ವಗ್ರಹ ಪೀಡಿತ ಭಾವನೆಯಿಂದ ಕೂಡಿದ್ದು ಸ್ವಾಭಾವಿಕ ನ್ಯಾಯತತ್ವಗಳಿಗೆ ವಿರುದ್ಧವಾಗಿದ್ದು, ಇದನ್ನು ರದ್ದುಗೊಳಿಸಬೇಕು ಎಂದು ಕೋರಿದರು.

    ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ನೋಟಿಸ್ ಗೆ ತಡೆ ನೀಡಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿತು.ಮಹಿಳಾ ಆಯೋಗದ ಅಧ್ಯಕ್ಷರು ಜಾರಿ ಮಾಡಿರುವ ನೋಟಿಸ್ ಗೆ ಅರ್ಜಿ ಇತ್ಯರ್ಥವಾಗುವರೆಗೂ ತಡೆ ವಿಧಿಸಿತು.

    Verbattle
    Verbattle
    Verbattle
    Government Karnataka News Politics ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಗುಳೆ | Congress
    Next Article ಇ ವಿ ಎಂ ಬಗ್ಗೆ ಈಗಲೂ ಅನುಮಾನವೇ | EVM
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Csgvmp ರಲ್ಲಿ ಕಂದಾಯ ಅಧಿಕಾರಿಗಳಿಗೆ ಮಂತ್ರಿ ಟಾರ್ಗೆಟ್
    • Bmiomoism ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • Douglasskert ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.