Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ
    ರಾಜಕೀಯ

    ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ

    vartha chakraBy vartha chakraಅಕ್ಟೋಬರ್ 20, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.20-
    ಮೀಸಲಾತಿ ಹೆಚ್ಚಳ ಸಂಬಂಧ ರಾಜ್ಯ ಸರ್ಕಾರ
    ಮಹತ್ವದ ನಿರ್ಧಾರ ಕೈಗೊಂಡಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಬಮೀಸಲಾತಿ ಹೆಚ್ಚಳ ತೀರ್ಮಾನವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಿದೆ.
    ಸರ್ಕಾರದ ಈ ತೀರ್ಮಾನದಿಂದ ಇನ್ನು ಮುಂದೆ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ ಶೇ.15ರಿಂದ 17 ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಶೇ.3ರಿಂದ 7ಕ್ಕೆ ಹೆಚ್ಚಳವಾಗಲಿದೆ.
    ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿ ಅದನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲು ನಿರ್ಧರಿಸಲಾಗಿದೆ.
    ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸಂವಿಧಾನದ ಪರಿಚ್ಛೇದ 14,15 ಹಾಗೂ 35 ಸೇರಿ ಎಲ್ಲವನ್ನೂ ಕೂಲಕಂಷವಾಗಿ ಪರಿಶೀಲಿಸಿ ಸುಗೀವಾಜ್ಞೆ ಮೂಲಕ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.ಯಾವುದೇ ಸಮುದಾಯದ ಮೀಸಲಾತಿಯನ್ನು ಕಿತ್ತು ಹಾಕುವುದಾಗಲಿ, ಇಲ್ಲವೇ ರದ್ದುಪಡಿಸಿಲ್ಲ ಕಾನೂನು ಮತ್ತು ಸಂವಿಧಾನದ ಚೌಕಟ್ಟಿನೊಳಗೆ ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
    ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಎಲ್ಲಾ ಸಮುದಾಯದವರೆಗೆ ಶೇ.10ರಷ್ಟು ಮೀಸಲಾತಿ ಕೊಡಲು ಅನುಸರಿಸಿದ ಮಾನದಂಡವನ್ನೇ ಇಲ್ಲಿಯೂ ಅಳವಡಿಸಿದ್ದೇವೆ ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನದಾಸ್ ಅವರು ರಾಜ್ಯಸರ್ಕಾರಕ್ಕೆ ಹಲವಾರು ಶಿಫಾರಸುಗಳನ್ನು ಮಾಡಿದ್ದಾರೆ. ಅದರಂತೆ ನಾವು ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
    ಸುಗ್ರೀವಾಜ್ಞೆ ಹೊರಡಿಸಿದ ತಕ್ಷಣ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನೆ ಮಾಡುವುದಿಲ್ಲ ಎಂದು ಯಾರೊಬ್ಬರೂ ಭಾವಿಸಬೇಕಾಗಿಲ್ಲ. ಅದರ ರಕ್ಷಣೆ ಪಡೆಯುವುದಕ್ಕಾಗಿಯೇ ಸಂವಿಧಾನದ ಷೆಡ್ಯುಲ್ 9ಗೆ ತಿದ್ದುಪಡಿ ಮಾಡಬೇಕು. ಈ ತಿದ್ದುಪಡಿ ಆಗಬೇಕಾದರೆ ಸಂಸತ್ತಿನಲ್ಲಿ ಮೂರನೆ ಎರಡರಷ್ಟು ಬಹುಮತದಿಂದ ಅಂಗೀಕಾರವಾಗಬೇಕು. ಇದಕ್ಕೆ ಸಾಕಷ್ಟು ಕಾನೂನು ಪ್ರಕ್ರಿಯೆಗಳು ನಡೆಯುತ್ತವೆ ಎಂದು ತಿಳಿಸಿದರು

    Verbattle
    Verbattle
    Verbattle
    ಕಾನೂನು ನ್ಯಾಯ ವ್ಯವಹಾರ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಈ ಬಾರಿ ಚುನಾವಣೆಯಲ್ಲಿ ಗೆಲ್ಲೋದೆ ಇವರು!
    Next Article ಖರ್ಗೆ ಅಧ್ಯಕ್ಷರಾದರು..ಮುಂದೇನು..?
    vartha chakra
    • Website

    Related Posts

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LarryCax ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Tracymix ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.