Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಸಿರ್ ಹುಸೇನ್ ವಿರುದ್ಧ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಸಮರ | Naseer Hussain
    Trending

    ನಾಸಿರ್ ಹುಸೇನ್ ವಿರುದ್ಧ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಸಮರ | Naseer Hussain

    vartha chakraBy vartha chakraಮಾರ್ಚ್ 7, 202421 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.7- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಣೆ ವೇಳೆ ನಡೆದ ವಿಜಯೋತ್ಸವ ಸಂದರ್ಭದಲ್ಲಿ ಕೇಳಿ ಬಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ರಾಜ್ಯಸಭೆ ಸದಸ್ಯರಾಗುವ ನಾಸಿರ್ ಹುಸೇನ್ ಅವರ ಕನಸಿಗೆ ಅಡ್ಡಿಯಾಗತೊಡಗಿದೆ.
    ಚುನಾವಣೆಯ ಫಲಿತಾಂಶ ಪ್ರಕಟಣೆಯ ನಂತರ ವಿಧಾನಸೌಧದ ಆವರಣದಲ್ಲಿ ನಡೆದ ವಿಜಯೋತ್ಸವ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿ, ಪೊಲೀಸರ ಅತಿಥಿಗಳಾಗಿದ್ದಾರೆ.

    ಭಂದಿತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಪಟ್ಟು ಹಿಡಿದಿರುವ ಬಿಜೆಪಿ ಇದೀಗ ಈ ಪ್ರಕಾರ ಇತ್ಯರ್ಥವಾಗುವವರೆಗೆ ನಾಸಿರ್ ಹುಸೇನ್ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಬಾರದು ಎಂದು ಆಗ್ರಹಿಸಿದೆ.
    ಇದರ ಬೆನ್ನಲ್ಲೇ ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿರುವ ರಾಜ್ಯದ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು, ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಮತ್ತು ಪ್ರತಿಜ್ಞಾವಿಧಿ ಬೋಧಿಸದಂತೆ ಮನವಿ ಮಾಡಿದ್ದಾರೆ.
    ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲೇ ನಾಸೇ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಹಾಕುವ ಮೂಲಕ ಉದ್ದಟತನ ಮೆರೆದಿದ್ದಾರೆ. ಬಂದಿತರಲ್ಲಿ ಮೊಹಮ್ಮದ್ ಶಫಿ ನಾಶಿಪುಡಿ ನಾಸಿರ್ ಹುಸೇನ್ ಅವರ ಸಂಬಂಧಿಕರು ಆಗಿದ್ದಾರೆ ಈ ಹಿನ್ನಲೆಯಲ್ಲಿ ಇವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ತಮ್ಮ ಪತ್ರದಲ್ಲಿ ಒತ್ತಾಯಿಸಲಾಗಿದೆ.

    ನಿವೃತ್ತ ಐಎಎಸ್ ಅಧಿಕಾರಿಗಳಾದ ಎಂ ಮದನ್ ಗೋಪಾಲ್, ಎಂ ಲಕ್ಷ್ಮೀನಾರಾಯಣ, ಅನಿಲ್ ಕುಮಾರ್, ಮುದ್ದುಮೋಹನ್, ನಿವೃತ್ತ ಐಪಿಎಸ್ ಅಧಿಕಾರಿಗಳಾದ ಭಾಸ್ಕರ್ ರಾವ್, ಗೋಪಾಲ್ ಹೊಸೂರ್ ಸೇರಿದಂತೆ 22 ಅಧಿಕಾರಿಗಳು ಪತ್ರಕ್ಕೆ ಸಹಿ ಹಾಕಿದ್ದಾರೆ. ರಾಷ್ಟ್ರ ವಿರೋಧಿ ಘೋಷಣೆ ಕೂಗಿರುವ ಪ್ರಕರಣ ಇತ್ಯರ್ಥವಾಗುವರೆಗೂ ಪ್ರಮಾಣ ವಚನ ಬೋಧಿಸದಂತೆ ಮನವಿ ಮಾಡಿದ್ದಾರೆ.
    ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಣೆ ಮಾಡುವ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಎಫ್‍ಎಸ್‍ಎಲ್ ವರದಿಯಲ್ಲಿ ಬಹಿರಂಗವಾಗಿದೆ.

    ಪೊಲೀಸರು ನಾಸೀರ್ ಹುಸೇನ್ ಅವರ ಮೂವರು ಬೆಂಬಲಿಗರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇವರೆಲ್ಲರೂ ನಾಸೀರ್ ಹುಸೇನ್ ಅವರ ಬೆಂಬಲಿಗರಾಗಿರುವುದರಿಂದ ಉಪರಾಷ್ಟ್ರಪತಿಗಳು ದೇಶ ವಿರೋಧಿ ಘೋಷಣೆ ಕೂಗಲು ಕುಮ್ಮಕ್ಕು ನೀಡಿದ ಆರೋಪದ ಮೇಲೆ ಅಧಿಕಾರ ಗೌಪ್ಯತೆ ಬೋಧಿಸಬಾರದೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
    ಸುಮಾರು ಮೂರು ಪುಟಗಳ ಪತ್ರ ಬರೆದಿರುವ ಅಧಿಕಾರಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವುದು ದೇಶವಿರೋಧಿ ಚಟುವಟಿಕೆಗೆ ಸಮ. ಇದನ್ನು ಗಂಭೀರವಾಗಿ ಪರಿಗಣಿಸಿ ನಾಸೀರ್ ಹುಸೇನ್‍ಗೆ ಅಧಿಕಾರ ಗೌಪ್ಯತೆ ಬೋಧಿಸಬಾರದು. ನಿಮಗಿರುವ ಅಧಿಕಾರವನ್ನು ಚಲಾಯಿಸಿ ಎಂದು ಕೋರಿದ್ದಾರೆ.

    AI ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ನು ಮುಂದೆ ವಿಧಾನಸೌಧ ಪ್ರವೇಶ ಕಷ್ಟ | Vidhana Soudha
    Next Article ಇವರೆಲ್ಲಾ ಕಾಂಗ್ರೆಸ್ ಸೇರುತ್ತಾರಂತೆ! | Congress
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    21 ಪ್ರತಿಕ್ರಿಯೆಗಳು

    1. Snyatie lomki narkolog_ibei on ಸೆಪ್ಟೆಂಬರ್ 6, 2024 4:44 ಅಪರಾಹ್ನ

      снятие ломки снятие ломки .

      Reply
    2. Matthewbidly on ಸೆಪ್ಟೆಂಬರ್ 10, 2024 2:44 ಫೂರ್ವಾಹ್ನ

      Напольное покрытие “паркетная доска” – это классический и изысканный выбор для любой современной или традиционной интерьерной композиции. Паркетная доска представляют собой натуральную древесину высокого качества, которая может быть обработана лаком или масло-воск, чтобы создать уникальный и привлекательный внешний вид, что создаёт визуальный интерес и глубину в помещении. Кроме того, паркетная доска является долговечной и стабильной альтернативой другим типам напольных покрытий, таким как массивная доска или штучный паркет. Она также хорошо сохраняет тепло и звукоизоляцию, что делает её идеальным выбором для комфортного жилья. https://kvarcvinil3.ru/

      Reply
    3. Timothyter on ಸೆಪ್ಟೆಂಬರ್ 20, 2024 1:09 ಫೂರ್ವಾಹ್ನ

      שהבנתם ישנן שלוש סיבות טובות מדוע לבקר דירות דיסקרטיות. אבל גם גברים שאין להם מערכת צועד אל עבר עולם של הגשמת פנטזיות ורגעים חשוב בסיפוק המיני והחיפוש אחר סקס טוב, הוא הצרכים של המוח האנושי. המוח שלנו הוא זה המשפיע על מה הביחד נוצר מתוך תחושת השותפות נערת ליווי ערביה

      Reply
    4. Tyreeasymn on ಅಕ್ಟೋಬರ್ 8, 2024 4:02 ಅಪರಾಹ್ನ

      1xbet nepal

      Reply
    5. Robertbrila on ಅಕ್ಟೋಬರ್ 10, 2024 2:37 ಫೂರ್ವಾಹ್ನ

      вызвать проститутку на дом санкт петербург https://kykli.com/

      Reply
    6. MichaelGox on ಅಕ್ಟೋಬರ್ 11, 2024 2:23 ಫೂರ್ವಾಹ್ನ

      Клининг квартир после алкашей https://ochistka-gryaznyh-kvartir-msk.ru/

      Reply
    7. JesusTeada on ಅಕ್ಟೋಬರ್ 25, 2024 3:27 ಫೂರ್ವಾಹ್ನ

      Узнайте больше про день без бюстгальтера

      Reply
    8. ScottyBed on ಅಕ್ಟೋಬರ್ 26, 2024 2:13 ಫೂರ್ವಾಹ್ನ

      заказ алкоголя https://dostavka-alkogolya-moskva-world-1.ru/

      Reply
    9. CareyNug on ನವೆಂಬರ್ 7, 2024 11:42 ಅಪರಾಹ್ನ

      Планируете устроить романтический вечер со своей второй половинкой? Сауны Москвы идеально подходят для создания атмосферы любви и уюта. Проведите время вдвоём в одном из наших заведений. Ознакомиться с предложениями можно здесь https://dai-zharu.ru/

      Reply
    10. 1vin_rcsi on ಫೆಬ್ರವರಿ 20, 2025 9:01 ಅಪರಾಹ್ನ

      скачать приложение 1win на телефон https://www.1win1.com.kg .

      Reply
    11. Igrovie avtomati _btkl on ಫೆಬ್ರವರಿ 24, 2025 9:41 ಫೂರ್ವಾಹ್ನ

      Вулкан казино http://www.t.me/igrovyyeavtomaty .

      Reply
    12. сервисные центры москвы on ಏಪ್ರಿಲ್ 9, 2025 10:40 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервисные центры по ремонту техники в мск
      Наши мастера оперативно устранят неисправности вашего устройства в сервисе или с выездом на дом!

      Reply
    13. Ремонт кондиционеров Scarlett на дому в Чебоксарах on ಮೇ 20, 2025 8:54 ಫೂರ್ವಾಹ್ನ

      Профессиональный сервисный центр по ремонту техники в Чебоксарах.
      Мы предлагаем: Ремонт кондиционеров Scarlett на дому
      Наши мастера оперативно устранят неисправности вашего устройства в сервисе или с выездом на дом!

      Reply
    14. Сколько стоит ремонт стиральных машин Leran в Йошкар-Оле on ಮೇ 21, 2025 4:50 ಫೂರ್ವಾಹ್ನ

      Профессиональный сервисный центр по ремонту техники в Йошкар-Оле.
      Мы предлагаем: Сколько стоит ремонт стиральных машин Leran
      Наши мастера оперативно устранят неисправности вашего устройства в сервисе или с выездом на дом!

      Reply
    15. Michaelcandy on ಮೇ 23, 2025 11:56 ಅಪರಾಹ್ನ

      ¡Saludos, exploradores de oportunidades !
      mejores casinos online chile
      Tragamonedas chile online con jackpots increГ­bles – п»їhttps://www.youtube.com/watch?v=CRuk1wy6nA0
      Los casinos online en chile se han adaptado a las necesidades de los jugadores modernos. Con juegos en vivo, promociones y soporte local, brindan una experiencia completa. TambiГ©n destacan por su seguridad y rapidez en pagos.
      ¡Que disfrutes de premios extraordinarios !

      Reply
    16. 89o7f on ಜೂನ್ 6, 2025 8:56 ಫೂರ್ವಾಹ್ನ

      clomid prices in south africa cheap clomiphene pills how to buy clomiphene without prescription clomid medication cost clomid prices in south africa where buy clomiphene price how to buy generic clomid without prescription

      Reply
    17. Ремонт кофемашин Philips Москва on ಜೂನ್ 6, 2025 2:50 ಅಪರಾಹ್ನ

      Предлагаем услуги профессиональных инженеров офицальной мастерской.
      Еслли вы искали ремонт кофемашин philips, можете посмотреть на сайте: срочный ремонт кофемашин philips
      Наши мастера оперативно устранят неисправности вашего устройства в сервисе или с выездом на дом!

      Reply
    18. Ремонт кофемашин Philips Москва on ಜೂನ್ 6, 2025 10:51 ಅಪರಾಹ್ನ

      Предлагаем услуги профессиональных инженеров офицальной мастерской.
      Еслли вы искали ремонт кофемашин philips, можете посмотреть на сайте: ремонт кофемашин philips рядом
      Наши мастера оперативно устранят неисправности вашего устройства в сервисе или с выездом на дом!

      Reply
    19. buy cialis shoppers drug mart on ಜೂನ್ 10, 2025 12:59 ಫೂರ್ವಾಹ್ನ

      This website really has all of the bumf and facts I needed adjacent to this participant and didn’t identify who to ask.

      Reply
    20. how to use flagyl tablet on ಜೂನ್ 11, 2025 7:20 ಅಪರಾಹ್ನ

      Thanks for sharing. It’s acme quality.

      Reply
    21. 1f010 on ಜೂನ್ 19, 2025 6:41 ಫೂರ್ವಾಹ್ನ

      inderal sale – buy propranolol cheap buy methotrexate generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fp99r ರಲ್ಲಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ- ಬೆಚ್ಚಿದ ಬೆಂಗಳೂರು ಜನತೆ | Rameshwaram Cafe
    • JerryDah ರಲ್ಲಿ ಹೂವು ಎಂದು ಮಾಂಸ ಕೊಟ್ಟ ಕಿಡಿಗೇಡಿಗಳು
    • z4727 ರಲ್ಲಿ ಗುತ್ತಿಗೆದಾರರ ಬಂಡಾಯ – ಜಗ್ಗೋಲ್ಲಾ ಎಂದ ಡಿಸಿಎಂ | DK Shivakumar
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe