ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ಟೋಬರ್ ನಿಂದ ಸ್ಥಿರಾಸ್ತಿ ನೊಂದಣಿ ದುಬಾರಿ | Karnataka
    ಬೆಂಗಳೂರು

    ಅಕ್ಟೋಬರ್ ನಿಂದ ಸ್ಥಿರಾಸ್ತಿ ನೊಂದಣಿ ದುಬಾರಿ | Karnataka

    vartha chakraBy vartha chakraಸೆಪ್ಟೆಂಬರ್ 20, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.19- ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ ನೀಡಿದ್ದ ಪಂಚ ಗ್ಯಾರಂಟಿಗಳ ಭರವಸೆ ಈಡೇರಿಸಲು ಆರ್ಥಿಕ ಸಂಪನ್ಮೂಲ ಕ್ರೋಡೀಕರಿಸಲು ಪರದಾಡುತ್ತಿರುವ ರಾಜ್ಯ ಸರ್ಕಾರ ಇದಕ್ಕಾಗಿ ಈಗ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಮಾಡಲು ತೀರ್ಮಾನಿಸಿದೆ.
    ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಹೆಚ್ಚಳದಿಂದ ಮುದ್ರಾಂಕ ಹಾಗೂ ನೊಂದಣಿ ಶುಲ್ಕ ದರ ಹೆಚ್ವಳವಾಗಲಿದೆ ಇದರಿಂದ ರಾಜ್ಯದ ಬೊಕ್ಕಸಕ್ಕೆ ಆದಾಯ ಹೆಚ್ಚಳವಾಗಲಿದೆ.

    ಮಾರ್ಗಸೂಚಿ ದರ ಹೆಚ್ಚಳ ನಿರ್ಧಾರದ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ ಅಕ್ಟೋಬರ್ ಒಂದರಿಂದ ಸ್ಥಿರಾಸ್ತಿ ನೊಂದಣಿ ಮಾರ್ಗಸೂಚಿ ದರ ಪರಿಷ್ಕರಣೆಯಾಗಲಿದೆ ಎಂದು ಹೇಳಿದರು
    ಪ್ರತಿವರ್ಷ ಆಸ್ತಿ ನೊಂದಣಿ ಮಾರ್ಗಸೂಚಿ ದರ ಪರಿಷಕರಣೆ ಮಾಡಬೇಕ ಎಂಬ ನಿಯಮ ಇದೆ.
    ಅದರಂತೆ ಮಾರುಕಟ್ಟೆ ದರಕ್ಕಿಂತ ಬಹಳ ಕಡಿಮೆ ಮಾರ್ಗಸೂಚಿ ದರ ಇದ್ದರೆ ಖಂಡಿತ ಹೆಚ್ಚಳ ಆಗಲಿದೆ.
    ಆದರೆ,ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ದರ ಹೆಚ್ಚಳವಿದ್ದರೆ ಮಾರ್ಗಸೂಚಿ ದರ ಹೆಚ್ಚು ಆಗಲ್ಲ ಎಂದರು.
    ಹೆದ್ದಾರಿ, ವಿಮಾನನಿಲ್ದಾಣ, ಐಟಿ ಬಿಟಿ ಬಂದಿರೋ ಕಡೆಯೇ ಮಾರ್ಗಸೂಚಿ ದರ ಕಡಿಮೆ ಇದ್ದು, ಇಂತಹ ಕಡೆ ಮಾರ್ಗಸೂಚಿ ದರ ಹೆಚ್ಚಳ ಆಗಲಿದೆ. ಸರಾಸರಿ ಶೇ. 30 ರಷ್ಟು ಮಾರ್ಗಸೂಚಿ ದರ ಏರಿಕೆ ಆಗಲಿದೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇದೆ. ಆಕ್ಷೇಪಣೆ ಪರಿಶೀಲಿಸಿದ ಬಳಿಕ ಅಧಿಸೂಚನೆ ಪ್ರಕಟ ಆಗಲಿದೆ ಎಂದು ಅವರು ಹೇಳಿದರು
    ಮಾರ್ಗಸೂಚಿ ದರ ಏರಿಕೆಯಾದರೆ ವರ್ಷಕ್ಕೆ 2000 ಕೋಟಿ ರೂ ಆದಾಯ ಬರಲಿದೆ. ಮಾರ್ಗಸೂಚಿ ದರ ಏರಿಕೆಯಿಂದ ಒಂದಷ್ಟು ವ್ಯತ್ಯಾಸ ಆಗಬಹುದು. ಅದು ಎರಡು ತಿಂಗಳ ಬಳಿಕ ಸರಿ ಆಗಲಿದೆ ಎಂದರು.

    ಹಿಂದಿನ ಐದು ವರ್ಷಗಳಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳ ಪರಿಷ್ಕರಣೆ ಆಗಿರಲಿಲ್ಲ. ಹಿಂದೆ ದರಗಳಲ್ಲಿ ಬಹಳ ವ್ಯತ್ಯಾಸಗಳಿದ್ದವು. ಈಗ ಆ ವ್ಯತ್ಯಾಸಗಳನ್ನು ಸರಿಪಡಿಸುವ ಪ್ರಯತ್ನ ಮಾಡಲಾಗಿದೆ ಶೇಕಡ 20ರಿಂದ ಶೇ 50ರವರೆಗೂ ಹೆಚ್ಚಳ ಮಾಡಲಾಗಿದೆ. ಸರಾಸರಿ ಶೇ 30ರಷ್ಟು ದರ ಹೆಚ್ಚಳ ಮಾಡಲಾಗಿದೆ. ಇದರಿಂದ ಕಪ್ಪು ಹಣದ ವಹಿವಾಟಿನ ನಿಯಂತ್ರಣಕ್ಕೆ ಅನುಕೂಲ ಆಗಲಿದೆ ಎಂದು ತಿಳಿಸಿದರು.

    ಆ್ಯಪ್ ಸಿದ್ಧ:
    ಸರ್ಕಾರಿ ಜಮೀನುಗಳ ಸಮಗ್ರ ಮಾಹಿತಿ ಸಂಗ್ರಹ ಮತ್ತು ರಕ್ಷಣೆಗಾಗಿ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗಿದೆ. ಶೀಘ್ರದಲ್ಲೇ ಅದನ್ನು ಬಳಕೆಗೆ ತರಲಾಗುವುದು ಎಂದು ತಿಳಿಸಿದರು.
    ಗ್ರಾಮ‌ ಲೆಕ್ಕಿಗರು ತಮ್ಮ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನುಗಳ ವಿವರಗಳನ್ನು ಜಿಪಿಎಸ್ ಮಾಹಿತಿ ಸಮೇತ ದಾಖಲಿಸಬೇಕು. ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿನೀಡಿ ಫೋಟೊ ಸಮೇತ ಮಾಹಿತಿ ಅಪ್ಲೋಡ್ ಮಾಡಬೇಕು ಎಂದರು.
    ಸರ್ಕಾರಿ ಜಮೀನುಗಳ ಕಬಳಿಕೆ ತಡೆಯಲು ಕಂದಾಯ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ತಂಡವೊಂದನ್ನು ರಚಿಸಲಾಗುವುದು ಎಂದು ತಿಳಿಸಿದರು.

    Verbattle
    Verbattle
    Verbattle
    Congress Government Karnataka News Politics ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಮೂವರು ಡಿಸಿಎಂ ಇದ್ದರೆ ಪಕ್ಷಕ್ಕೆ ಅನುಕೂಲ | Karnataka
    Next Article ರಾಜ್ಯದಲ್ಲಿ ಹುಕ್ಕಾ ಬಾರ್ Ban | Hookah Bar
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AaronheF ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • seo keisi_mget ರಲ್ಲಿ ಮತಗಳ್ಳತನದ ವಿರುದ್ಧ ಹೋರಾಟಕ್ಕೆ ಕರೆ.
    • Robertram ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.