ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರೂಣ ಹತ್ಯೆ ಮಾಹಿತಿ ಕೊಟ್ಟರೆ ಬಂಪರ್ ಬಹುಮಾನ | Female Feticide
    Viral

    ಭ್ರೂಣ ಹತ್ಯೆ ಮಾಹಿತಿ ಕೊಟ್ಟರೆ ಬಂಪರ್ ಬಹುಮಾನ | Female Feticide

    vartha chakraBy vartha chakraಡಿಸೆಂಬರ್ 18, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.18- ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ (Female Feticide) ಸುಳಿವು ನೀಡಿದವರಿಗೆ 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ.
    ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಆರೋಗ್ಯ ಇಲಾಖೆಯು ತಿಳಿಸಿದೆ.
    ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಡೆಯುವ ಬಗ್ಗೆ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಸುಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.

    ಯಾವುದೇ ಭಾಗದಲ್ಲಿ ಆಸ್ಪತ್ರೆಯಲ್ಲಿ ಭ್ರೂಣಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದರೆ ಸಾಕು. ಸುಳಿವು ನೀಡಿದವರಿಗೆ ಒಂದು ಲಕ್ಷ ಬಹುಮಾನ ಹಣ ನೀಡುತ್ತೇವೆ. ಮಾಹಿತಿ ನೀಡಿದವರ ಮಾಹಿತಿಯನ್ನು ಕೂಡಾ ಗೌಪ್ಯವಾಗಿ ಇಡಲಾಗುತ್ತೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
    ಇನ್ನು ಸಾರ್ವಜನಿಕರ ಸಹಾಯಕ್ಕಾಗಿ ಆರೋಗ್ಯ ಇಲಾಖೆ ಹೆಲ್ಪ್ ಲೈನ್ ತೆರೆದಿದ್ದು 080- 25202264/65 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ. ಸರಿಯಾದ ಮಾಹಿತಿ ನೀಡಿದ್ರೆ ಒಂದ ಲಕ್ಷ ಬಹುಮಾನ ನೀಡುವುದರ ಜೊತೆಗೆ ಯಾವುದೇ ಮಾಹಿತಿ ಬಹಿರಂಗ ಪಡಿಸದೇ ಇರಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

    ಇನ್ನು ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ, ಹೊಸ ನೀತಿ ರೂಪಿಸುವುದು, ರಾಜ್ಯಮಟ್ಟದ ಕಾರ್ಯಪಡೆ ರಚನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
    ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ, ಲಿಂಗ ಪತ್ತೆ ಬಗ್ಗೆ ಆರೋಗ್ಯ ಸಚಿವರು ಕಳವಳ ವ್ಯಕ್ತಪಡಿಸಿದರು. “ಅಂಕಿಅಂಶಗಳನ್ನು ನೋಡಿದರೆ, ಕಳೆದ ವರ್ಷ 1,000 ಪುರುಷರಿಗೆ 947 ಮಹಿಳೆಯರಿದ್ದರು, ಈ ವರ್ಷ 929 ಇದ್ದಾರೆ. ಮಹಿಳೆಯರ ಸಂಖ್ಯೆ ಕಡಿಮೆಯಾಗಿದೆ ಎಂದರು.

    Verbattle
    Verbattle
    Verbattle
    crime Female Feticide Government Karnataka m News Politics ಆರೋಗ್ಯ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleದಕ್ಷಿಣ ಭಾರತದ RSS ಗೆ ನೂತನ ಸಾರಥಿ, ಉಮಾಪತಿ | GS Umapathy
    Next Article ಬೆಂಗಳೂರಿನಲ್ಲಿ ಉಗ್ರರ ಹೆಜ್ಜೆ ಜಾಡು ಬೆನ್ನು ಹತ್ತಿದ ತನಿಖಾ ತಂಡ | NIA
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.