ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಕೂಟರ್ ಸವಾರನಿಗೆ 3.20 ಲಕ್ಷ ರೂಪಾಯಿ ದಂಡ
    Viral

    ಸ್ಕೂಟರ್ ಸವಾರನಿಗೆ 3.20 ಲಕ್ಷ ರೂಪಾಯಿ ದಂಡ

    vartha chakraBy vartha chakraಫೆಬ್ರವರಿ 11, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.11-  ರಾಜಧಾನಿ ಬೆಂಗಳೂರಿನ‌ ರಸ್ತೆಗಳಲ್ಲಿ ಯಾವುದೇ ಭಯವಿಲ್ಲದೆ, ಹೆಲ್ಮಟ್ ಧರಿಸದೆ, ಸಿಗ್ನಲ್ ಜಂಪ್, ಒನ್ ವೇಯಲ್ಲಿ ಮೊಬೈಲ್ ಬಳಕೆ ಸೇರಿದಂತೆ  ನಗರದಲ್ಲಿ 300ಕ್ಕೂ ಹೆಚ್ಚು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವ ಸ್ಕೂಟರ್ ಸವಾರನೊಬ್ಬನಿಗೆ 3.20 ಲಕ್ಷ ರೂ ದಂಡ ವಿಧಿಸಲಾಗಿದೆ.

    ಸುಧಾಮನಗರದ ವೆಂಕಟರಾಮನ್ ಅವರ ಕೆಎ05ಕೆಎಫ್ 7969 ನಂಬರಿನ ಆಕ್ಟಿವ್ ಹೊಂಡಾ ಸ್ಕೂಟರ್ ಮೇಲೆ 300ಕ್ಕೂ ಅಧಿಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿವೆ. ಇದಕ್ಕೆ ಸಂಚಾರ ಪೊಲೀಸರು 3‌.20 ಲಕ್ಷ ರೂ. ದಂಡ ವಿಧಿಸಿದ್ದಾರೆ. ಇವರು ಎಸ್.ಆರ್. ನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ,ವಾಹನ ಚಲಾಯಿಸಿದ್ದಾರೆ.

    ವೆಂಕಟರಾಮನ್ ಅವರು 3.29 ಲಕ್ಷ ರೂ. ದಂಡ ಕಟ್ಟಬೇಕಾಗಿರುವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಅವರ ಮನೆಗೆ ತೆರಳಿದ್ದು, ದಂಡ ಕಟ್ಟುವಂತೆ ಸೂಚಿಸಿದ್ದಾರೆ.
    ಇದಕ್ಕೆ ಒಪ್ಪದ ವೆಂಕಟರಾಮನ್ ಅವರು ಇಷ್ಟು ದಂಡ ಕಟ್ಟಲು ಸಾಧ್ಯವಿಲ್ಲ.ಬೇಕಿದ್ದರೆ ಸ್ಕೂಟರ್ ತೆಗೆದುಕೊಂಡು ಹೋಗಿ ಎಂದಿದ್ದಾರೆ. ಆಗ ಪೊಲೀಸರು ನಮಗೆ ಸ್ಕೂಟರ್ ಬೇಡ, ದಂಡ ಕಟ್ಟಿ ಇಲ್ಲ ಕೇಸ್ ಮಾಡುತ್ತೇವೆ ಎಂದಿದ್ದಾರೆ. ಸಂಚಾರ ಪೊಲೀಸರು ನೊಟೀಸ್ ನೀಡಿದ್ದು, ದಂಡ ಕಟ್ಟಿಲ್ಲ ಅಂದರೆ ಕೇಸ್ ಹಾಕಲು ನಿರ್ಧರಿಸಿದ್ದಾರೆ.

    ಪೆಪ್ ಗೆ3.22 ಲಕ್ಷ ದಂಡ:
    ಮತ್ತೊಂದೆಡೆ ಆರ್.ಟಿ.ನಗರದ ಗಂಗಾನಗರ ಬಳಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಪೆಪ್ ಮೇಲೆ 2023ರ ಡಿಸೆಂಬರ್ನಲ್ಲಿ ಬರೊಬ್ಬರಿ 3.22ಲಕ್ಷ ದಂಡ ಬಿದ್ದಿತ್ತು. ಮಾಲಾ ಎಂಬುವವರಿಗೆ ಸೇರಿದ ಸ್ಕೂಟಿ ಮೇಲೆ 643 ಸಂಚಾರ ನಿಯಮ ಉಲ್ಲಂಘನೆ ಕೇಸ್ಗಳು ದಾಖಲಾಗಿದ್ದವು. ಸ್ಕೂಟಿ ಬೆಲೆಯೇ 70 ರಿಂದ 80 ಸಾವಿರ, ಆದರೆ ದಂಡದ ಮೊತ್ತ ನಾಲ್ಕು ಪಟ್ಟು ಹೆಚ್ಚಿದೆ. ಕೆಎ04 ಕೆಎಫ್ 9072 ನಂಬರ್ನ ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸಿ ನಿಯಮ ಉಲ್ಲಂಘಿಸಿದ್ದರು.

    ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ರೂಲ್ಸ್ ಬಗ್ಗೆ ಅರಿವು ಮೂಡಿಸುತ್ತಿದ್ದರೂ, ಕೆಲವರು ನಿಯಮಗಳನ್ನು ಉಲ್ಲಂಘನೆ ಮಾಡುತ್ತಲೇ ಇರುತ್ತಾರೆ. ಹೀಗಾಗಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅದು 50 ಸಾವಿರ ರೂ ಹೆಚ್ಚು ದಂಡ ಇದ್ದರೂ, ಕಟ್ಟದೆ ಇರುವವರ ಮನೆ ಮನೆಗೆ ತೆರಳಿ ಹಣ ಸಂಗ್ರಹ ಮಾಡಲಿದ್ದಾರೆ.

    Verbattle
    Verbattle
    Verbattle
    ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous Articleಜೆ ಡಿ ಎಸ್ ಗೆ ಗುಡ್ ಬೈ ಹೇಳಲಿರುವ ಇಬ್ಬರು ಶಾಸಕರು | JDS
    Next Article ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರಕ್ಕೆ ಅನುಮತಿ | Cubbon Park
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Thomaszox ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • DonaldPak ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.