Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಗ್ಲೆಂಡ್ ನ ಪ್ರಧಾನ ಮಂತ್ರಿ ರಿಷಿ ಸುನಾಕ್’ರಿಗೆ ದಂಡ!
    ಅಂತಾರಾಷ್ಟ್ರೀಯ

    ಇಂಗ್ಲೆಂಡ್ ನ ಪ್ರಧಾನ ಮಂತ್ರಿ ರಿಷಿ ಸುನಾಕ್’ರಿಗೆ ದಂಡ!

    vartha chakraBy vartha chakraಜನವರಿ 21, 2023Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೃಪೆ – BBC NEWS

    ಸೀಟ್ ಬೆಲ್ಟ್ ಧರಿಸದೇ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ಇಂಗ್ಲೆಂಡ್’ನ (England) ಪ್ರಧಾನ ಮಂತ್ರಿ ರಿಷಿ ಸುನಾಕ್ ರಿಗೆ (Rishi Sunak) ದಂಡ ವಿಧಿಸಲಾಗಿದೆ. ಇತ್ತೀಚೆಗೆ ಅವರು ಇಂಗ್ಲೆಂಡ್ ನ ಉತ್ತರ ಭಾಗದ ಪ್ರದೇಶಗಳ ಪ್ರವಾಸ ಕೈಗೊಂಡಿದ್ದರು. ಈ ವೇಳೆ, Lancashire ಎಂಬ ಊರಿನ ಮಾರ್ಗವಾಗಿ ಚಲಿಸುವಾಗ, ಚಲಿಸುತ್ತಿದ್ದ ಕಾರ್ ನಲ್ಲಿ ಅವರೊಂದು ವೀಡಿಯೊ ಚಿತ್ರೀಕರಿಸಿದ್ದರು. ಅದು “ಲೆವೆಲಿಂಗ್ ಅಪ್” (Levelling up) ಯೋಜನೆಯ ಪ್ರಚಾರಕ್ಕಾಗಿ ಮಾಡಿದ ವಿಡಿಯೋ ಆಗಿತ್ತು. ವೀಡಿಯೊವನ್ನು ರಿಷಿ ಸುನಾಕ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದರು. ವೀಡಿಯೊದಲ್ಲಿ ಕಂಡುಬಂದಂತೆ, ಚಲಿಸುತ್ತಿದ್ದ ಕಾರ್ ನಲ್ಲಿ ಪ್ರಧಾನ ಮಂತ್ರಿ ರಿಷಿ ಸುನಾಕ್ ಸೀಟ್ ಬೆಲ್ಟ್ ಧರಿಸದೇ ಕುಳಿತಿದ್ದರು. ನಿಯಮ ಉಲ್ಲಂಘಿಸಿದ್ದಕ್ಕಾಗಿ ಪ್ರಧಾನ ಮಂತ್ರಿಯವರಿಗೆ £100 (100 pound) ದಂಡ ವಿಧಿಸಲಾಗಿದೆ. ಇದರ ಕುರಿತು ಪ್ರತಿಕ್ರಿಯಿಸಿದ ರಿಷಿ ಸುನಾಕ್, “ತನ್ನಿಂದ ತಪ್ಪಾಗಿದೆ. ನಾನು ದಂಡ ತೆರಲು ಸಿದ್ಧನಿದ್ದೇನೆ” ಎಂದು ತಪ್ಪೊಪ್ಪಿಕೊಂಡಿದ್ದಾರೆ. ನಿಯಮಗಳೆಡೆ ನಿರ್ಲಕ್ಷ ತೋರಿದ್ದಕ್ಕಾಗಿ ರಿಷಿ ಸುನಾಕ್ ಹಲವು ನಾಯಕರ ಮಿಶ್ರ ಪ್ರತಿಕ್ರಿಯೆಗೆ ಗುರಿಯಾಗಿದ್ದಾರೆ.

    ರಿಷಿ ಸುನಾಕ್ ಅವರು ಹೀಗೆ ದಂಡದ ನೋಟಿಸ್ ಪಡೆಯುತ್ತಿರುವುದು ಇದು ಎರಡನೇ ಬಾರಿ. 2020 ರ ಜೂನ್ ನಲ್ಲಿ, ಕೋವಿಡ್ 19 ರ ಲಾಕ್ಡೌನ್ ನಿಯಮಗಳ ನಡುವೆಯೂ, ಆಗಿನ ಪ್ರಧಾನ ಮಂತ್ರಿಯವರ ಹುಟ್ಟುಹಬ್ಬದ ಕೂಟದಲ್ಲಿ ಭಾಗವಹಿಸುವ ಮೂಲಕ ಕೋವಿಡ್ 19 ರ ಲಾಕ್ಡೌನ್ ನಿಯಮಗಳನ್ನು ಮುರಿದಿದ್ದರು. ಇದರ ಪರಿಣಾಮ ರಿಷಿ ಸುನಾಕ್ ರಿಗೆ ದಂಡ ವಿಧಿಸಲಾಗಿತ್ತು.

    ಲೆವೆಲಿಂಗ್ ಅಪ್ ಕುರಿತು –
    ಲೆವೆಲಿಂಗ್ ಅಪ್ ನ ಪ್ರಮುಖ ಧ್ಯೇಯ – “ಆರ್ಥಿಕತೆಯನ್ನು ಬೆಳೆಸುವುದು, ಉತ್ತಮ ಉದ್ಯೋಗಗಳನ್ನು ಸೃಷ್ಟಿಸುವುದು ಮತ್ತು ಅವಕಾಶಗಳನ್ನು ಹರಡುವುದು”. ಲೆವೆಲಿಂಗ್ ಅಪ್ ಫಂಡ್, ಪಟ್ಟಣ ಕೇಂದ್ರಗಳನ್ನು ನವೀಕರಿಸುವುದು, ಸಾರಿಗೆ ಮತ್ತು ಸಾಂಸ್ಕೃತಿಕ ಮತ್ತು ಪಾರಂಪರಿಕ ಆಸ್ತಿಗಳನ್ನು ಸುಧಾರಿಸುವುದರ ಮೇಲೆ ಕೇಂದ್ರೀಕರಿಸುತ್ತದೆ.

    Verbattle
    Verbattle
    Verbattle
    BBC News rishi ಕಾನೂನು ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous Articleಎಂಜಿನಿಯರಿಂಗ್ ವೈಫಲ್ಯ Metro ದುರಂತಕ್ಕೆ ಕಾರಣ
    Next Article ಜನವರಿ 24‌ ರಂದು BMTC ಬಸ್ ಇಲ್ಲ..
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಷಯ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ!

    ಜನವರಿ 16, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertQuida ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • AlbertQuida ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • AlbertQuida ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.