ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆಯಲ್ಲಿ ಐಪಿಎಸ್ ಅಧಿಕಾರಿ ರಂಪಾಟ | IPS
    Trending

    ರಸ್ತೆಯಲ್ಲಿ ಐಪಿಎಸ್ ಅಧಿಕಾರಿ ರಂಪಾಟ | IPS

    vartha chakraBy vartha chakraಜನವರಿ 6, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,6: ರಸ್ತೆ ಅಪಘಾತಗಳು ನಡೆದ ಸಮಯದಲ್ಲಿ ಅಪಘಾತಕ್ಕೊಳಗಾದ ವಾಹನಗಳ ಸವಾರರು ಜಗಳವಾಡುವುದು ಸಾಮಾನ್ಯ ಸಂಗತಿ. ಇದಕ್ಕೆ ಐಪಿಎಸ್ (IPS) ಅಧಿಕಾರಿಗಳು ಹೊರತಲ್ಲ ಎಂಬುದು ಈ ಘಟನೆಯಿಂದ ಸಾಬೀತಾಗಿದೆ.
    ತಮ್ಮ ವಾಹನಕ್ಕೆ ದ್ವಿಚಕ್ರ ವಾಹನ ತಗುಲಿತು ಎಂದು ಆಕ್ರೋಶಗೊಂಡ ಮಹಿಳಾ ಐಪಿಎಸ್ ಅಧಿಕಾರಿ ರಸ್ತೆಯಲ್ಲಿ ರಂಪ ರಾಧ್ದಾಂತ ಮಾಡಿ,ಸಮೀಪದ ಪೊಲೀಸ್ ಠಾಣೆಯವರೆಗೆ ಪ್ರಕರಣ ತಲುಪಿತು.
    ತುಮಕೂರು ರಸ್ತೆಯ ಗೊರಗುಂಟೆಪಾಳ್ಯ ಜಂಕ್ಷನ್ ಬಳಿ ಐಪಿಎಸ್ ಅಧಿಕಾರಿ ಶೋಭಾರಾಣಿ ಅವರು ಪ್ರಯಾಣಿಸುತ್ತಿದ್ದ ಸರ್ಕಾರಿ ವಾಹನಕ್ಕೆ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
    ಅಧಿಕಾರಿ ತಕ್ಷಣವೇ ತಮ್ಮವಾಹನವನ್ನು ರಸ್ತೆಬದಿಯಲ್ಲಿ ನಿಲ್ಲಿಸಿ, ಆಗಿರುವ ಡ್ಯಾಮೇಜ್ ಪರಿಶೀಲಿಸಲು ಅಧಿಕಾರಿ ಚಾಲಕನಿಗೆ ಹೇಳಿದರು.

    ವಾಹನದಿಂದ ಕೆಳಗಿಳಿದ ಚಾಲಕ ಮತ್ತು ದ್ವಿಚಕ್ರ ವಾಹನ ಸವಾರ ಅಪಘಾತ ವಿಷಯವಾಗಿ ರಸ್ತೆಯಲ್ಲಿ ಪರಸ್ಪರ ಆರೋಪ ಮಾಡುತ್ತಾ ಕೂಗಾಡಲು ಪ್ರಾರಂಭಿಸಿದ್ದಾರೆ.
    ಈ ವೇಳೆ ವಾಹನದಲ್ಲಿದ್ದ ಅಧಿಕಾರಿ ಕೆಳಗಿಳಿದು ತಮ್ಮ ಚಾಲಕನ ರಕ್ಷಣೆಗೆ ಬಂದಿದ್ದಾರೆ.ಅವರೊಂದಿಗೂ ವಾಗ್ವಾದಕ್ಕಿಳಿದ ಚಾಲಕ ಅಧಿಕಾರಿಯನ್ನು ಅಸಭ್ಯ ಭಾಷೆಯಲ್ಲಿ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ
    ಕೂಡಲೆ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು, ಆದರೆ ಅವರನ್ನೂ ಸವಾರ ನಿಂದಿಸಿದ್ದಾನೆ. ನಂತರ ಆರೋಪಿಯನ್ನು ಬೈಕ್ ಸಮೇತ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಗೆ ಕರೆತರಲಾಯಿತು. ಐಪಿಎಸ್ ಅಧಿಕಾರಿ ಶೋಭಾರಾಣಿ ಆತನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.ಇದಕ್ಕೆ ಪ್ರತಿಯಾಗಿ ಆತನೂ ದೂರು ಸಲ್ಲಿಸಿದ್ದಾರೆ. ಅನಂತರ ಇಬ್ಬರೂ ಪರಸ್ಪರ ಮಾತನಾಡಿ ವಿವಾದ ಬಗೆಹರಿಸಿಕೊಂಡರು ಎನ್ನಲಾಗಿದೆ.

    Verbattle
    Verbattle
    Verbattle
    crime Karnataka News Politics Trending ಅಪಘಾತ ಡಿಕ್ಕಿ ತುಮಕೂರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ | Forest Land
    Next Article ಮರಗಳ್ಳರ ಪರ ನಿಂತ ಕುಮಾರಸ್ವಾಮಿ | HD Kumaraswamy
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Juckyl on ಏಪ್ರಿಲ್ 3, 2026 1:06 ಅಪರಾಹ್ನ

      The reels pause only to admire you – https://gpdifluca.com/wazamba-casino-review-2026/ , Step up to the reels where miracles happen daily .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RayfordRub ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Keithvob ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • RachelDeago ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.