ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇಳೂರು ರಾಘವೇಂದ್ರ ಶೆಟ್ಟಿ ವಿರಾಟ್ ರೂಪ
    ಕಲೆ

    ಬೇಳೂರು ರಾಘವೇಂದ್ರ ಶೆಟ್ಟಿ ವಿರಾಟ್ ರೂಪ

    vartha chakraBy vartha chakraಜೂನ್ 2, 2022Updated:ಜೂನ್ 2, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಿ.ರೂಪಾ ಮೌದ್ಗಿಲ್ ನಡುವಿನ ಜಟಾಪಟಿ ತೀವ್ರಗೊಂಡಿದೆ.
    ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮದಲ್ಲಿ ಶಾಮೀಲಾಗಿರುವ ಅನುಮಾನಗಳಿದ್ದು ಈ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ರೂಪಾ ಮೌದ್ಗೀಲ್ ಹೇಳಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಆರು ಪುಟಗಳ ಪತ್ರ ಬರೆದಿರುವ ರೂಪ ನಿಗಮದ ಅಧ್ಯಕ್ಷರಾಗಿ ಎಲ್ಲಾ ನಿಯಮ ಗಾಳಿಗೆ ತೂರಿರುವ ರಾಘವೇಂದ್ರ ಶೆಟ್ಟಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿಗಮದ ಮಂಡಳಿಯ ಸಭೆಯಲ್ಲಿ ಬೆದರಿಕೆ ಹಾಕಿದ್ದಾರೆ ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಪೊಲೀಸರಿಗೆ ದೂರು ನೀಡಲು ಅನುಮತಿ ನೀಡುವಂತೆ ಕೋರಿದ್ದಾರೆ.
    ರಾಘವೇಂದ್ರ ಶೆಟ್ಟಿ ಯಾವುದೋ ಕಾರಣಕ್ಕೆ ಎಂ.ಜಿ. ರಸ್ತೆಯಲ್ಲಿರುವ ಕರಕುಶಲ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿಯಲ್ಲಿರುವ ಸಿಸಿಟಿವಿ ಡಿವಿಆರ್ ವಿರೂಪಗೊಳಿಸಿದ್ದಾರೆ ಈ ಸಂಬಂಧ ದೂರು ಕೂಡಾ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
    ತಮಗೆ ಬೇಕಾದಂತೆ ಆಪ್ತ ಸಿಬ್ಬಂದಿ ನೇಮಕ ಮಾಡಿಕೊಂಡು ಅವರಿಗೆ ನಿಗಮದ ವತಿಯಿಂದ ಸಂಬಳ ಕೊಡಿಸಿದ್ದಾರೆ. ಇವರ ಆಪ್ತ ಸಹಾಯಕನಾಗಿ ನೇಮಕಗೊಂಡ ವ್ಯಕ್ತಿ ಪಿಎಸ್ ಐ ನೇಮಕ ಅಕ್ರಮದಲ್ಲಿ ಸಿಕ್ಕಿಬಿದ್ದಿದ್ದಾರೆ. ಇದು ನಿಗಮದ ಘನತೆಗೆ ಅಪಚಾರ ತಂದಂತಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
    ವಾಹನ ದುರ್ಬಳಕೆ, ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ತೋರಿರುವ ಇವರು ನಿಗಮಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ ಮಾಡಿ ಅಮಾನತುಗೊಂಡಿರುವ ಹಣಕಾಸು ವಿಭಾಗದ ವ್ಯವಸ್ಥಾಪಕರನ್ನು ಮರು ನಿಯೋಜನೆಗೆ ಪ್ರಯತ್ನ ನಡೆಸಿದ್ದು ಇದರಲ್ಲಿ ನಾಲ್ಕೈದು ಕೋಟಿ ವಹಿವಾಟು ನಡೆದಿರುವ ಸಾಧ್ಯತೆಯಿದೆ ಎಂದು ಹೇಳಿರುವ ಅವರು ಚೆಕ್ ಬೌನ್ಸ್ ಸೇರಿದಂತೆ ಇವರ ಹಲವು ಅಕ್ರಮಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ..

    Verbattle
    Verbattle
    Verbattle
    art and craft director beluru raghavendra shetty News raghavendra shetty roopa moudgil
    Share. Facebook Twitter Pinterest LinkedIn Tumblr Email WhatsApp
    Previous Articleಹೊಂಬಾಳೆ ಫಿಲಂಸ್‌ನ 12ನೇ ಚಿತ್ರ ರಾಘವೇಂದ್ರ ಸ್ಟೋರ್ಸ್ ಆಗಸ್ಟ್ 5 ರಂದು ಥಿಯೇಟರ್‌ಗೆ ಬರಲಿದೆ.
    Next Article ಆಡಿದ್ದು ಚಿನ್ನಿದಾಂಡು-ನಡೆದಿದ್ದು ಕೊಲೆ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prodvijenie saitov v moskve_qtOn ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • KennethWer ರಲ್ಲಿ ಚಿನ್ನದಂಗಡಿಗಳಿಗೆ IT shock!
    • prodvijenie saitov v moskve_kcer ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.