Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕತ್ತಿ ಹಿಡಿದು ಝಳಪಿಸಿದ ಐಪಿಎಸ್ ರೂಪಾ ಮೌದ್ಗೀಲ್ | Roopa Moudgil
    ಸುದ್ದಿ

    ಕತ್ತಿ ಹಿಡಿದು ಝಳಪಿಸಿದ ಐಪಿಎಸ್ ರೂಪಾ ಮೌದ್ಗೀಲ್ | Roopa Moudgil

    vartha chakraBy vartha chakraಅಕ್ಟೋಬರ್ 24, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.24- ರಾಜ್ಯದ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ (Roopa Moudgil) ಅವರು ನವರಾತ್ರಿ ಅಂಗವಾಗಿ ವಿಶೇಷ ಫೋಟೋ ಶೂಟ್‌ ಮಾಡಿಸಿದ್ದಾರೆ.
    ದಸರಾ ಹಾಗೂ ನವರಾತ್ರಿ ಅಂಗವಾಗಿ ವಿಶೇಷ ಫೋಟೋ ಶೂಟ್‌ ಮಾಡಿಸಿದ ಐಜಿಪಿ ಡಿ. ರೂಪಾ ಮೌದ್ಗಿಲ್‌ ಅವರು ಥೇಟ್ ಮಹಾರಾಣಿಯಂತೆ ಕಂಗೊಳಿಸಿದ್ದಾರೆ. ಐಪಿಎಸ್‌ ಅಧಿಕಾರಿ ಡಿ. ರೂಪಾ ಖಡ್ಗವನ್ನು ಹಿಡಿದು ರಾಣಿಯಂತೆ ಪೋಸ್‌ ನೀಡಿ ಫೋಟೋ ಶೂಟ್‌ ಮಾಡಿಸಿಕೊಂಡ ಬಗ್ಗೆ ಪೋಸ್ಟ್‌ ಮಾಡಿಕೊಂಡಿರುವ ಫ್ಯಾಷನ್‌ ಡಿಸೈನರ್‌ ಭಾರ್ಗವಿ ಅವರು, ರೂಪಾ ಮೌದ್ಗಿಲ್‌ ಅವರು ಶಕ್ತಿ, ಅನುಗ್ರಹ ಮತ್ತು ಸಬಲೀಕರಣದ ಸಾಕಾರ ಎಂದು ಹೇಳಿದ್ದಾರೆ.

    ರೂಪಾ ಮೌದ್ಗಿಲ್‌ ಅವರು ಪೋಸ್ಟ್‌ ಮಾಡಿದ ಪೋಟೋಗಳನ್ನು ನೋಡಿದರೆ ಶಿವಾಜಿ ಮಹಾರಾಜರ ತಾಯಿ ಜೀಜಾಭಾಯಿ ನೆನಪಾಗುತ್ತಿದೆ ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ. ನಮ್ಮ ನಡೆ ನುಡಿ ಸತ್ಯವಾಗಿದ್ದಾಗ ಯಾವುದೇ ಕ್ಷೇತ್ರವನ್ನು ವಶಪಡಿಸಿಕೊಳ್ಳಬಹುದು. ನಮ್ಮ ನೈಜ ಜಗತ್ತಾಗಿರುವ ಆತ್ಮವನ್ನೂ ಗೆಲ್ಲಬಹುದು ಎಂದು ಭಾರ್ಗವಿ ಪೋಸ್ಟ್ ಮಾಡಿಕೊಂಡಿದ್ದಾರೆ.
    ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ಅವರ ಫೋಟೋಗಳನ್ನು ನೋಡಿದ ನೆಟ್ಟಿಗರು ವಾಹ್… ಡಾಮಿನೇಟಿಂಗ್ ಬ್ಯೂಟಿ ಎಂದು ಕಮೆಂಟ್‌ ಮಾಡಿದ್ದಾರೆ.

    crime Government Karnataka m News Politics roopa moudgil Trending
    Share. Facebook Twitter Pinterest LinkedIn Tumblr Email WhatsApp
    Previous Articleಗೃಹ ಮಂತ್ರಿ ಆಪ್ತನ ಹಂತಕರ ಕಾಲಿಗೆ ಗುಂಡು | G Parameshwara
    Next Article Kurnool ನವರಾತ್ರಿ ಕಾಳಗ ಸತ್ತವರೆಷ್ಟು ಗೊತ್ತಾ.?
    vartha chakra
    • Website

    Related Posts

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    1 ಟಿಪ್ಪಣಿ

    1. Scotthem on ಡಿಸೆಂಬರ್ 5, 2025 4:37 ಫೂರ್ವಾಹ್ನ

      ?Celebremos a cada emblema de las apuestas !
      Jugar en casinos sin verificacion permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinoretirosinverificacion. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.com.
      Jugar en Casino sin KYC permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casino crypto sin kyc. Gracias a esta flexibilidad, cada sesiГіn se vuelve mГЎs cГіmoda al usar servicios como casino sin dni.
      Disfruta de casinos sin verificacion sin complicaciones – п»їhttps://casinoretirosinverificacion.com/
      ?Que la suerte te beneficie con que el destino te brinde emocionantes movidas triunfantes !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardelova ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • loto188.pro ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • aviator_ktEt ರಲ್ಲಿ ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    Latest Kannada News

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    14 ಬಾರಿ ಕಚ್ಚಿದ ಹಾವು ಕನಸಲ್ಲೂ ಬಂದಿತ್ತಂತೆ! #varthachakra #snakes #mythicalcreatures #snakeencounters
    Subscribe