ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಷಿಯಲ್ ಮೀಡಿಯಾದಲ್ಲಿ Roopa – Sindhuri ಗೆ ಪ್ರಶ್ನೆ
    ರಾಜ್ಯ

    ಸೋಷಿಯಲ್ ಮೀಡಿಯಾದಲ್ಲಿ Roopa – Sindhuri ಗೆ ಪ್ರಶ್ನೆ

    vartha chakraBy vartha chakraಫೆಬ್ರವರಿ 21, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.21-

    IPS ಅಧಿಕಾರಿ ಡಿ.ರೂಪಾ (D Roopa) ಮತ್ತು IAS  ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ.‌ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆ ಕೂಡ ನಡೆಯುತ್ತಿದೆ.

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಇಬ್ಬರಿಗೂ ನೋಟೀಸ್ ನೀಡಿ, ಇನ್ನು ಮುಂದೆ ಬಹಿರಂಗವಾಗಿ ಯಾವುದೇ ಹೇಳಿಕೆಗಳನ್ನು ನೀಡದಂತೆ ಇಬ್ಬರ ಬಾಯಿಗೆ ಬೀಗ ಹಾಕಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದಾರೆ.

    ಅದರಲ್ಲೂ ಬಹುತೇಕರು ಡಿ.ರೂಪಾ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ರೂಪಾ ಅವರ‌ ಸೋಷಿಯಲ್ ಮೀಡಿಯಾ ಪೋಸ್ಟ್ ಗಳನ್ನು ಉಲ್ಲೇಖಿಸಿ ಪ್ರಶ್ನೆ ಕೇಳಿದ್ದಾರೆ. ಗಮನಾರ್ಹ ಸಂಗತಿಯೇನಂದರೆ ರೂಪಾ ಅವರು ತಾವು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರವನ್ನು ಕೂಡಾ ತಮ್ಮ ಫೇಸ್‌ಬುಕ್‌ ವಾಲ್ (Facebook) ನಲ್ಲಿ ಪ್ರಕಟಿಸಿದ್ದಾರೆ. ಅದರಲ್ಲಿ ಕೆಲವು ಗಂಭೀರವಾದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯ ಕೆಲವು ವಿಷಯಗಳು ಅದರಲ್ಲಿವೆ. ಆದರೆ ಈ ಪೋಸ್ಟ್ ಗೆ ಅಂತಹ ದೊಡ್ಡ ಪ್ರಮಾಣದ ಪ್ರತಿಕ್ರಿಯೆ ಬಂದಿಲ್ಲ.

    ಇದರ ಬದಲಾಗಿ IAS ಅಧಿಕಾರಿಗಳಿಗೆ ಕಳುಹಿಸಿದ ಪೋಟೋ, ನಗ್ನ ಚಿತ್ರಗಳ ಕುರಿತಾದ ಪೋಸ್ಟ್ ಗೆ ಹೆಚ್ಚಿನ ಪ್ರತಿಕ್ರಿಯೆ ಬಂದಿವೆ. ತಮ್ಮ ಫೇಸ್‌ಬುಕ್‌ನಲ್ಲಿ ಮೆಸೇಜ್‌ ಡಿಲೀಟ್‌ ಆಗಿರುವ ಚಿತ್ರಗಳ ಸ್ಕ್ರೀನ್‌ಶಾಟ್‌ ಹಂಚಿಕೊಂಡಿರುವ ಡಿ.ರೂಪಾ, ‘Get well soon ಅಂತಾ ನನಗೆ ಹೇಳಿದ್ದಾರಲ್ಲ ಪತ್ರಿಕಾಗೋಷ್ಠಿಯಲ್ಲಿ ಇವತ್ತು ರೋಹಿಣಿ ಸಿಂಧೂರಿ , ಅವರ ಡಿಲೀಟ್‌ ಮಾಡಿರುವ ನಗ್ನ ಚಿತ್ರಗಳ ಬಗ್ಗೆ ಮಾತನಾಡುತ್ತಾರಾ?’ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಈ ಪೋಸ್ಟ್‌ಗೆ ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದಾರೆ. ರೋಹಿಣಿ ಸಿಂಧೂರಿ ಅವರು ಈ ಸಂದೇಶವನ್ನು ಯಾರಿಗೆ ಕಳುಹಿಸಿದ್ದರು ಎಂಬುದನ್ನು ನೀವೇಕೆ ಬಹಿರಂಗಪಡಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

    ರೋಹಿಣಿ ಸಿಂಧೂರಿ ಅವರು ಕಳುಹಿಸಿದ ಸಂದೇಶಗಳು ರೂಪಾ ಅವರಿಗೆ ಸಿಕ್ಕಿದ್ದು ಹೇಗೆ? ರೂಪಾ ಅವರಿಗೆ ಇದನ್ನು ಹಂಚಿಕೊಂಡವರು ಯಾರು? ರೂಪಾ ಅವರ ಅತ್ಯಾಪ್ತರಿಗೆ ಸಿಂಧೂರಿ ಈ ಸಂದೇಶ ಕಳುಹಿಸಿರಬಹುದಾ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ.

    ಆದರೆ ಸಂದೇಶ ಯಾರಿಗೆ ಕಳುಹಿಸಲಾಗಿದೆ ಎಂಬ ಕುರಿತು ರೂಪಾ ಇದುವರೆಗೆ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಈಗ ಇವುಗಳಿಗೆ ಅವರು ಉತ್ತರ ನೀಡುವುದು ಸಾಧ್ಯಾವಾ ಎನ್ನುವುದು ಪ್ರಶ್ನೆ. ಯಾಕೆಂದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ಬಗ್ಗೆ ಯಾವುದೇ ಹೇಳಿಕೆ ನೀಡದಂತೆ ತಾಕೀತು ಮಾಡಿದ್ದಾರೆ. ಹಾಗಾಗಿ ಇನ್ನಷ್ಟು ಕಾಲ ಇವುಗಳ ಬಗ್ಗೆ ಚರ್ಚೆಯಂತೂ ನಡೆಯಲಿದೆ.

    Verbattle
    Verbattle
    Verbattle
    Bangalore d roopa facebook IAS IAS - IPS IAS - IPS conflicts Karnataka rohini sindhuri
    Share. Facebook Twitter Pinterest LinkedIn Tumblr Email WhatsApp
    Previous ArticleCriminal ಗಳ ಮೇಲೆ ಕಣ್ಣು- ದೇಶದ ಹಲವೆಡೆ NIA ದಾಳಿ
    Next Article Sindhuri – Roopa ಗೆ ವರ್ಗಾವಣೆ – ಮೌದ್ಗಿಲ್ ಎತ್ತಂಗಡಿ
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.