ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಸೇರಿದ ರೋಷನ್ ಬೇಗ್! #bjp #karnataka #congressparty #elections
    ರಾಜಕೀಯ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    vartha chakraBy vartha chakraಮಾರ್ಚ್ 21, 2023Updated:ಮಾರ್ಚ್ 21, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.21- ಮಾಜಿ ಸಚಿವ ಅಲ್ಪಸಂಖ್ಯಾತ ಸಮುದಾಯದ ಮುಖಂಡ ರೋಷನ್ ಬೇಗ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ
    ಐಎಂಎ ಹಗರಣದಲ್ಲಿ ಸಿಲುಕಿ‌‌ ತತ್ತರಿಸಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಅನುಕೂಲವಾಗುವ ರೀತಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
    ನಂತರದಲ್ಲಿ ಅವರು ಬಿಜೆಪಿ ಸೇರಿ ಆ ಪಕ್ಷದ ಅಭ್ಯರ್ಥಿಯಾಗಿ ಶಿವಾಜಿನಗರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.ಆದರೆ ಸಂಘ ಪರಿವಾರ ಕಾರ್ಯಕರ್ತ ರುದ್ರೇಶ್ ಹಂತಕರಿಗೆ ನೆರವು ಹಾಗೂ ಐಎಂಎ ಅಕ್ರಮ ವಿಚಾರ ಪ್ರಮುಖವಾಗಿ ಪ್ರಸ್ತಾಪಗೊಂಡು ಬೇಗ್‌ ಅವರನ್ನು ಬಿಜೆಪಿ ಸೇರಿಸಿಕೊಳ್ಳಲು ಹಿಂಜರಿದಿತ್ತು.
    ಇದರಿಂದ ರಾಜಕೀಯವಾಗಿ ಅತಂತ್ರವಾಗಿದ್ದ ರೋಷನ್ ಬೇಗ್ ಶೀಘ್ರದಲ್ಲೇ ಜೆಡಿಎಸ್ ಸೇರಲಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಪೂರಕವೆಂಬಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ‌.ಇಬ್ರಾಹಿಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದರಿಂದಾಗಿ ಅವರು ಮುಂಬರುವ ವಿಧಾನಸಭೆ ಚುನಾವಣೆ ಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಶಿವಾಜಿನಗರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.
    ಆದರೆ ಈಗ ಈ ಎಲ್ಲಾ ಸುದ್ದಿಗಳಿಗೆ ತೆರೆ ಬಿದ್ದಿದೆ. ರೋಷನ್ ಬೇಗ್ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿದ್ದಾರೆ.
    ಇತ್ತೀಚೆಗೆ ದೆಹಲಿಯಲ್ಲಿ ಜಮಾತ್ ಉಲೇಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಸುಹೈಬ್ ಖಾಸ್ಮ್ ಅವರು ಕರೆದ ಬಿಜೆಪಿಯ ಸೂಫಿ ಸಂವಾದ ಸಭೆಯಲ್ಲಿ ರೋಷನ್ ಬೇಗ್ ಕಾಣಿಸಿಕೊಂಡಿದ್ದಾರೆ. ಬಿಜೆಪಿ ಚಿನ್ಹೆ ಇರುವ ಕೇಸರಿ‌ ಶಾಲು ಹೊದ್ದು ಈ ಸಭೆಯಲ್ಲಿ ಭಾಗವಹಿಸಿದ್ದ ಅವರು ನಂತರ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
    ಅವರನ್ನು ದೆಹಲಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ವರಿಷ್ಠರು ಕೂಡ ಸಮ್ಮತಿಸಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಚ್ಚೆ ವ್ಯಕ್ತಪಡಿಸಿದ್ದಾರೆ. ಇದು ಸಾಧ್ಯವಾಗದೆ ಹೋದಲ್ಲಿ ತಮ್ಮ ಪುತ್ರ ತಮ್ಮ ಪುತ್ರ ರುಮಾನ್ ಬೇಗ್ ಅವರನ್ನು ಕಣಕ್ಕಿಳಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    #karnata art BJP Congress Election Elections Karnataka ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ
    Next Article Kumaraswamy ಸೇರು- Bhavani Revanna ಸವ್ವಾ ಸೇರು!
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Jfrktn on ಏಪ್ರಿಲ್ 3, 2026 10:11 ಫೂರ್ವಾಹ್ನ

      The table is burning — come steal the fire – https://plmotiliu.com/big-bass-bonanza-slot-review-2026/ , Your next breath could be your richest one yet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.