Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೌಡಿಶೀಟರ್ ಗಳಿಗೆ CCB ಶಾಕ್
    ಅಪರಾಧ

    ರೌಡಿಶೀಟರ್ ಗಳಿಗೆ CCB ಶಾಕ್

    vartha chakraBy vartha chakraನವೆಂಬರ್ 23, 2022Updated:ನವೆಂಬರ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ‌.23-ಅಪರಾಧ ಕೃತ್ಯಗಳನ್ನು ಹತ್ತಿಕ್ಕಿ ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲು ರೌಡಿಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ನಗರದಲ್ಲಿ 86 ರೌಡಿಗಳಿಗೆ ಶಾಕ್ ನೀಡಿದ್ದಾರೆ.
    ರೌಡಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 86 ​​​​​ರೌಡಿಗಳ ಮನೆಗಳ ಮೇಲೆ ನಿನ್ನೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
    ನಗರದ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಐವರು ಎಸಿಪಿ, 20 ಇನ್ಸ್​​ಪೆಕ್ಟರ್​​ಗಳ ನೇತೃತ್ವದಲ್ಲಿ ನಗರದ ಪ್ರಮುಖ ರೌಡಿಗಳ ಮನೆಗಳ ಮೇಲೆ ರೇಡ್ ನಡೆಸಿ ಸಿಸಿಬಿ ಪರಿಶೀಲನೆ ನಡೆಸಿದೆ.
    ಸೈಕಲ್ ರವಿ, ವಿಲ್ಸನ್​ ಗಾರ್ಡನ್​ ನಾಗನ ಮನೆ ಮೇಲೂ ದಾಳಿ ನಡೆಸಿದ್ದು ಸಿಸಿಬಿ ದಾಳಿ ವೇಳೆ ಇಬ್ಬರು ರೌಡಿಗಳು ಮನೆಗಳಲ್ಲಿ ಇರಲಿಲ್ಲ.
    ದಾಳಿ ವೇಳೆ ಕುಖ್ಯಾತ ರೌಡಿಗಳಾದ ಕೋತಿರಾಮ, ಆರ್​.ಟಿ.ನಗರದ ವೆಂಕಟೇಶ್ ಸೇರಿ 26 ಮಂದಿ ರೌಡಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಉತ್ತಮ ಜೀವನ ನಡೆಸಬೇಕು ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ‌.ಶರಣಪ್ಪ ಅವರು ತಿಳಿಸಿದ್ದಾರೆ.
    ಮಾರಕಾಸ್ತ್ರಗಳು ಪತ್ತೆ:
    ಸಿಸಿಬಿ ದಾಳಿ ವೇಳೆ ರೌಡಿಶೀಟರ್​​ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿದ್ದಾಪುರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಕುಳ್ಳ ರಿಜ್ವಾನ್​​ ಶಿಷ್ಯ ಸ್ಟಾರ್​ ನವೀನ್​ ಮನೆಯಲ್ಲಿ ಡ್ಯಾಗರ್​​ ಪತ್ತೆಯಾಗಿದ್ದು ಸಿಸಿಬಿ ದಾಳಿ ವೇಳೆ ಸ್ಟಾರ್ ನವೀನ್​​​​ ಪರಾರಿಯಾಗಿದ್ದಾನೆ. ವಿಜಯನಗರ ಠಾಣಾ ವ್ಯಾಪ್ತಿಯಲ್ಲೂ ಸಿಸಿಬಿ ದಾಳಿ ನಡೆದಿ ಪರಿಶೀಲನೆ ನಡೆಸಿದೆ. ಈ ವೇಳೆ ವಿಜಯನಗರ ರೌಡಿಶೀಟರ್ ರಾಘವೇಂದ್ರ ಮನೆಯಲ್ಲಿ ಎರಡು ಲಾಂಗ್​ಗಳು ಪತ್ತೆಯಾಗಿವೆ.

    ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಆಧಾರ್ ಕಾರ್ಡ್ ಬಗ್ಗೆ ಇರಲಿ ಎಚ್ಚರ
    Next Article ಕುಕ್ಕೆಯಲ್ಲಿ ಶುರುವಾಯ್ತು ಕಿತಾಪತಿ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • azz7r ರಲ್ಲಿ ಹೆಂಡತಿಯನ್ನು ಕೊಂದು ಕತೆ ಕಟ್ಟಿದ.
    • lt1rr ರಲ್ಲಿ C.M.ಇಬ್ರಾಹಿಂ ಹೊಸ ರಾಜಕೀಯ ಪ್ರಯೋಗ.
    • f4w6u ರಲ್ಲಿ ಹೊರಟ್ಟಿ ಕೊಟ್ಟ ಸ್ಪೋಟಕ ತಿರುವು.
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe