ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಖ್ಯಾತ ರೌಡಿ ನಸ್ರು ಅರೆಸ್ಟ್ | Rowdy Sheeter
    ಸುದ್ದಿ

    ಕುಖ್ಯಾತ ರೌಡಿ ನಸ್ರು ಅರೆಸ್ಟ್ | Rowdy Sheeter

    vartha chakraBy vartha chakraಫೆಬ್ರವರಿ 20, 2024Updated:ಫೆಬ್ರವರಿ 20, 2024454 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.20- ಮಾರಾಣಾಂತಿಕ ಹಲ್ಲೆ, ಸುಲಿಗೆ, ದರೋಡೆ ಇನ್ನಿತರ ಗಂಭೀರ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ರೌಡಿ (Rowdy Sheeter) ನಸ್ರು ಮುಂಬೈನಲ್ಲಿ ಸೆರೆಸಿಕ್ಕಿದ್ದಾನೆ
    ಹಲವಾರು ಅಪರಾಧ ಕೃತ್ಯಗಳಲ್ಲಿಭಾಗಿಯಾಗಿ ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ನಸ್ರು ನನ್ನು ಮುಂಬಯಿಯಲ್ಲಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ.

    ರೌಡಿ ನಸ್ರು ಬಂಧನಕ್ಕೆ ರಚಿಸಲಾಗಿದ್ದ ಪಶ್ಚಿಮ ವಿಭಾಗದ ವಿಶೇಷ ತಂಡವು ಕರ್ನಾಟಕ ರಾಜ್ಯ ಸೇರಿದಂತೆ ತಮಿಳುನಾಡು, ಆಂದ್ರಪ್ರದೇಶ ಮತ್ತು ಇತರೆ ಕಡೆಗಳಲ್ಲಿ ಪತ್ತೆ ಕಾರ್ಯ ಕೈಗೊಂಡು ಬಳಿಕ‌ ದೊರೆತ ಖಚಿತ ಮಾಹಿತಿ ಆಧರಿಸಿ ಮುಂಬಯಿಯಲ್ಲಿ ಬಂಧಿಸಿ ನಗರಕ್ಕೆ ಕರೆತಂದಿದೆ.
    ಹಲವು ಪ್ರಕರಣ ಸಂಬಂಧ ಆತನನ್ನು ತೀವ್ರ ವಿಚಾರಣೆ ನಡೆಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ.

    ಗೋವಿಂದಪುರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದ ನಸ್ರು, ಮಾದನಾಯಕನಹಳ್ಳಿ, ಬಿಡದಿ, ಹೆಚ್.ಎಸ್.ಆರ್ ಲೇಔಟ್, ಹೆಬ್ಬಾಳ ,ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಸಂಪಿಗೆಹಳ್ಳಿ, ಹೆಣ್ಣೂರು, ಬೇಗೂರು , ಸದಾಶಿವ ನಗರ ಹಾಗೂ ಇತರೆ ಪೊಲೀಸ್ ಠಾಣೆಗಳಲ್ಲಿ 2014ನೇ ಸಾಲಿನಿಂದ ಇಲ್ಲಿಯವರೆಗೆ ಹಣಕ್ಕಾಗಿ ಮಾರಕಾಸ್ತ್ರಗಳಿಂದ ಸಾರ್ವಜನಿಕರ ಮೇಲೆ ಮಾರಾಣಾಂತಿಕ ಹಲ್ಲೆ, ಸುಲಿಗೆ, ದರೋಡೆ. ಇತ್ಯಾದಿ ಪ್ರಕರಣಗಳಲ್ಲಿ ಬಾಗಿಯಾಗಿ ಪೊಲೀಸ್ ಇಲಾಖೆಗೆ ಸವಲಾಗಿ ಪರಿಣಮಿಸಿದ್ದನು.
    ಕಳೆದ ಒಂದು ವರ್ಷದಿಂದ ಈ ರೌಡಿಯು ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ಅನೇಕ ಪ್ರಕರಣಗಳು ನಗರದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿದ್ದು, ನ್ಯಾಯಾಲಯಗಳಿಗೂ ಹಾಜರಾಗುತ್ತಿರಲಿಲ್ಲ.
    ಈತನ ವಿರುದ್ಧ 10 ಎನ್.ಬಿ.ಡಬ್ಲ್ಯೂ ಮತ್ತು 01 ಪ್ರೋಕ್ಷಾಮೇಷನ್ ನ್ಯಾಯಲಯವು ಹೊರಡಿಸಿತ್ತು. ಈ ರೌಡಿಯ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ತನಿಖಾ ಹಂತದಲ್ಲಿದ್ದ ಮಾರಾಣಾಂತಿಕ ಹಲ್ಲೆ ಪ್ರಕರಣವೊಂದರಲ್ಲಿ ಈತನು ಬಾಗಿಯಾಗಿದ್ದನು.
    ಉಪ ಪೊಲೀಸ್ ಆಯುಕ್ತ ದೇವರಾಜ್.ಡಿ ಮಾರ್ಗದರ್ಶನದಲ್ಲಿ ಗೋವಿಂದ್‌ ಪುರ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳು ರೌಡಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಎಂದರು.

    Verbattle
    Verbattle
    Verbattle
    rowdy ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕೊಡವರು ನಿರಾಳ-ವನ್ಯಜೀವಿ ಕಾಯಿದೆಗೆ ಹೈಕೋರ್ಟ್ ತಡೆ | Karnataka High Court
    Next Article ರಾಜ್ಯಪಾಲರಿಗೆ ಸಿಎಂ ಬಹುಪರಾಕ್ | Karnataka Governor
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qddrjt ರಲ್ಲಿ ‘ಬುರ್ಖಾ ತೆಗೆಯಲು ಹೇಳಿ ರೆಕಾರ್ಡ್ ಮಾಡಿದ
    • Mootkc ರಲ್ಲಿ Murder mystery.
    • Robertmib ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.