ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » RSS ಪರ ಬ್ಯಾಟಿಂಗ್ ಮಾಡದಂತೆ ರಾಜ್ಯ ಬಿಜೆಪಿಗೆ ಸಂಘ ಸೂಚನೆ?
    ಸುದ್ದಿ

    RSS ಪರ ಬ್ಯಾಟಿಂಗ್ ಮಾಡದಂತೆ ರಾಜ್ಯ ಬಿಜೆಪಿಗೆ ಸಂಘ ಸೂಚನೆ?

    vartha chakraBy vartha chakraಜೂನ್ 7, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸಚಿವರು, ಮುಖಂಡರು ಆರೆಸ್ಸೆಸ್ ವಕ್ತಾರರಂತೆ ವರ್ತಿಸುತ್ತಿರುವುದು ಆರೆಸ್ಸೆಸ್ ನಾಯಕರಿಗೇ ಇರಿಸುಮುರಿಸು ಉಂಟು ಮಾಡಿದೆಯೇ?
    ಹೌದು ಎನ್ನುತ್ತಿವೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಗಳು.
    ಇದೇ ಕಾರಣಕ್ಕಾಗಿ ಮಂಗಳವಾರ ಬೆಳಗ್ಗೆ ಕೆಲ ಬಿಜೆಪಿ ನಾಯಕರಿಗೆ ಚುರುಕು ಮುಟ್ಟಿಸುವ ಕೆಲಸವನ್ನೂ ಆರೆಸ್ಸೆಸ್ ನಾಯಕರು ಮಾಡಿದ್ದಾರೆ ಎಂದು ತಿಳಿದುಬಂದಿದೆ.
    ಆರೆಸ್ಸೆಸ್‌ನ ವಕ್ತಾರರಂತೆ ವರ್ತಿಸಬೇಡಿ ಎಂದು ಬಿಜೆಪಿ ನಾಯಕರಿಗೆ ಖಡಕ್ ಸಂದೇಶವನ್ನೂ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ನಾಯಕರನ್ನು ಸಮರ್ಥಿಸಿ ಮಾತನಾಡುತ್ತಿದ್ದ ಕೆಲ ಆರೆಸ್ಸೆಸ್ ನಾಯಕರಿಗೂ ಈ ನಿಟ್ಟಿನಲ್ಲಿ ಸೂಚನೆ ನೀಡಿದ್ದು, ತಕ್ಷಣ ಈ ವರ್ತನೆ ನಿಲ್ಲಿಸುವಂತೆ ಎಚ್ಚರಿಕೆ ನೀಡಲಾಗಿದೆ.
    ಈ ಮಧ್ಯೆ, ಹಿಂದುಗಳಿಗೆ ಧಾರ್ಮಿಕ ಹಾಗು ಸಾಂಸ್ಕೃತಿಕ ನಾಯಕತ್ವ ನೀಡಿರುವ
    ಆರೆಸ್ಸೆಸ್ ಬಗ್ಗೆ ವಿಪರೀತವಾಗಿ ಟೀಕಿಸುತ್ತಿರುವ ಕೈ ನಾಯಕರ ನಡೆಯಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೇ ಮುಳುವಾಗಲಿದೆ ಎನ್ನಲಾಗುತ್ತಿದೆ.
    ಆರೆಸ್ಸೆಸ್ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು‌‌ ಕಾಂಗ್ರೆಸ್ ನಾಯಕರು‌ ವಾಚಾಮಗೋಚರವಾಗಿ ಟೀಕೆ‌ ಮಾಡುತ್ತಿರುವುದು ಸಾಮಾನ್ಯ ಜನರಿಗೂ ಇಷ್ಟವಾಗುತ್ತಿಲ್ಲ. ಇದೇ ರೀತಿಯ ಟೀಕೆಯನ್ನು ಕಾಂಗ್ರೆಸ್ ನಾಯಕರು ಮುಂದುವರಿಸಿದರೆ ಮುಂದಿನ‌ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರೀ ನಷ್ಟವಾಗಲಿದೆ ಎಂಬ ಮಾತು ಕಾಂಗ್ರೆಸ್ ವಲಯದಲ್ಲೇ ಕೇಳಿಬರುತ್ತಿದೆ.
    ಕಾಂಗ್ರೆಸ್ ಟೀಕೆಗಳ ಬಗ್ಗೆ ಜನರೇ ನಿರ್ಧರಿಸಲಿ. ಹೀಗಾಗಿ ಇನ್ಮುಂದೆ ಕಾಂಗ್ರೆಸ್ ನಾಯಕರ ಟೀಕಾತ್ಮಕ ಮಾತುಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಿರಲೂ ಆರೆಸ್ಸೆಸ್ ನಿರ್ಧರಿಸಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಆರೆಸ್ಸೆಸ್ ಹಿರಿಯರೊಬ್ಬರು ತಿಳಿಸಿದ್ದಾರೆ.
    ಹಾಗೆಯೇ ಬಿಜೆಪಿಯಿಂದಲೂ ಒಂದು ಹಂತದ ಅಂತರ ಕಾಯ್ದುಕೊಂಡು ತನ್ನ ಗೌರವ ಉಳಿಸಿಕೊಳ್ಳಲು ಆರೆಸ್ಸೆಸ್ ಮುಂದಾಗಿದೆ ಎಂದು ತಿಳಿದುಬಂದಿದೆ.

    Verbattle
    Verbattle
    Verbattle
    Religion rss ಕಾಂಗ್ರೆಸ್ ಧಾರ್ಮಿಕ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article27 ದೇಶಗಳಿಗೆ ಹರಡಿದ ಮಂಕಿ ಪಾಕ್ಸ್: ಹೆಚ್ಚಿದ ಆತಂಕ
    Next Article ಹಳೆಯ ಟ್ವೀಟ್ ವೈರಲ್: ಭಾವುಕರಾದ ಅಪ್ಪು‌ ಅಭಿಮಾನಿಗಳು
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Apldoi ರಲ್ಲಿ ಬಿಜೆಪಿ ಪ್ರತಿಭಟನೆ ಯಾಕೆ ಗೊತ್ತಾ..
    • Andrewhooca ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.