ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Russiaಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು
    ಅಂತಾರಾಷ್ಟ್ರೀಯ

    Russiaಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು

    vartha chakraBy vartha chakraಮೇ 30, 2023Updated:ಮೇ 30, 20239 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಕ್ರೇನ್ ದೇಶದ ಮೇಲೆ ರಷ್ಯಾ ಮಾಡುತ್ತಿವೆ ದಾಳಿಯಲ್ಲಿ ಉಕ್ರೇನ್ ಗಿಂತ ಹೆಚ್ಚಾಗಿ ರಷ್ಯಾ ದೇಶವೇ ಸೈನಿಕರನ್ನು ಕಳೆದುಕೊಂಡಿದೆ ಎಂದು ಅಂದಾಜಿಸಲಾಗಿದೆ. ರಷ್ಯಾದ ಸುಮಾರು 45000 ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಒಂದು ಲಕ್ಷಕ್ಕೂ ಹೆಚ್ಚು ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲದೆ ರಷ್ಯಾದ ಯುದ್ಧ ಸಲಕರಣೆಗಳೂ ಕೂಡ ಬಹಳ ದೊಡ್ಡ ರೀತಿಯಲ್ಲಿ ನಾಶಗೊಂಡಿವೆ. ನಾಶವಾಗಿರುವ ಸಲಕರಣೆಗಳು ಮತ್ತು ಆಯುಧಗಳ ಪೈಕಿ ಹೆಚ್ಚಾಗಿ ರಷ್ಯಾದ ಟ್ಯಾಂಕ್ ಗಳು ದೊಡ್ಡ ಸಂಖ್ಯೆಯಲ್ಲಿವೆ ಎಂದು ವರದಿಯಾಗಿದೆ.
    ಈ ಎಲ್ಲಾ ವಿಪತ್ತುಗಳಿಂದಾಗಿ ಈ ಯುದ್ಧದಿಂದ ರಷ್ಯಾಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಹೇಳಲಾಗಿದೆ.

    ಉಕ್ರೇನ್ ಮೇಲೆ ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಗೆಲುವು ನಮ್ಮದಾಗಿರುತ್ತದೆ ಎಂದು ತನ್ನ ದೇಶಕ್ಕೆ ವಾಗ್ದಾನ ನೀಡಿದ್ದ ಪುತಿನ್ ಈಗ ದಾಳಿ ಆರಂಭವಾಗಿ ಒಂದೂವರೆ ವರ್ಷ ಕಳೆಯುತ್ತಾ ಬಂದರೂ ಇನ್ನೂ ಕೂಡ ಉಕ್ರೇನ್ ನ ಯಾವುದೇ ಪ್ರದೇಶವನ್ನೂ ತನ್ನದಾಗಿಸಿಕೊಳ್ಳಲು ರಷ್ಯಾ ಸಫಲವಾಗಿಲ್ಲ. ಇಷ್ಟೊಂದು ದಾಳಿಯಾದರೂ ಎದೆಗುಂದದ ಉಕ್ರೇನ್ ಈಗ ರಷ್ಯಾದ ಮೇಲೆ ದಾಳಿ ಮಾಡುವುದಾಗಿ ಹೇಳಿಕೊಂಡಿದೆ. ಕೆಲವು ದಿನಗಳ ಹಿಂದೆ ರಷ್ಯಾದ ಕ್ರೆಮ್ಲಿನ್ ಮೇಲೆ ಆದ ಡ್ರೋನ್ ದಾಳಿ ತಾನು ಮಾಡಿಲ್ಲವೆಂದು ಉಕ್ರೇನ್ ಹೇಳಿಕೊಂಡಿದ್ದರೂ ಇಂದು ನಡೆದಿರುವ ದಾಳಿಯನ್ನು ಉಕ್ರೇನ್ ದೇಶವೇ ನಡೆಸಿದೆ ಎಂದು ಹೇಳಲಾಗುತ್ತಿದೆ.

    ಹೀಗೇ ಮುಂದುವರೆದರೆ ಈ ಯುದ್ಧ ಇನ್ನೂ ಗಂಭೀರವಾಗುತ್ತಾ ಹೋಗುವ ನಿರೀಕ್ಷೆಯಿದೆ. ರಷ್ಯಾ ದೇಶ ಈಗ ಉಕ್ರೇನ್ ದೇಶದಲ್ಲಿ ಹೋರಾಡಲು ಹೋಗುವವರ ಕೊರತೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಹೊಸದೊಂದು ಜಾಹೀರಾತು ಪ್ರಕಟಿಸಿ ನಿಜವಾದ ಗಂಡಸರು ಉಕ್ರೇನ್ ವಿರುದ್ಧ ಹೋರಾಡಲು ಮುಂದೆ ಬರಬೇಕು ಎಂದು ಹೇಳಿದೆ. ಇದನ್ನು ನೋಡಿದರೆ ರಷ್ಯಾ ಹತಾಶ ಸ್ಥಿತಿಯನ್ನು ತಲುಪುತ್ತಿದೆ ಎಂದು ವಿವರಿಸಲಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ
    Next Article Islamನ ಚೀನೀಕರಣಕ್ಕೆ ಮುಂದಾದ China ಸರ್ಕಾರ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • seo keisi_hzSn ರಲ್ಲಿ ಮತಗಳ್ಳತನದ ವಿರುದ್ಧ ಹೋರಾಟಕ್ಕೆ ಕರೆ.
    • Zfnuyl ರಲ್ಲಿ ಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.
    • prodvijenie saitov v moskve_xrpt ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.