ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಮಿತ್ ಶಾ ಫೋನ್ ಕರೆಗೆ ಬೆಚ್ಚಿದ ಸದಾನಂದ ಗೌಡ | Amit Shah
    Trending

    ಅಮಿತ್ ಶಾ ಫೋನ್ ಕರೆಗೆ ಬೆಚ್ಚಿದ ಸದಾನಂದ ಗೌಡ | Amit Shah

    vartha chakraBy vartha chakraಏಪ್ರಿಲ್ 4, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:999,j:2173410617102025940,t:24040408
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆಲ್ಲಬೇಕೆಂದು ರಣತಂತ್ರ ರೂಪಿಸುತ್ತಿರುವ ಬಿಜೆಪಿಗೆ ಭಿನ್ನಮತ ದೊಡ್ಡ ಸವಾಲಾಗಿದೆ.
    ಬಿಕ್ಕಟ್ಟು ಶಮದ ಅಖಾಡಕ್ಕೆ ಪಕ್ಷದ ಹೈಕಮಾಂಡ್ ಧುಮುಕಿದೆ ಹಿರಿಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ರಾಜ್ಯದಲ್ಲಿ ಅಪಸ್ವರ ಎತ್ತಿರುವ ಹಲವು ನಾಯಕರನ್ನು ಸಂಪರ್ಕಿಸಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವಂತೆ ಸೂಚಿಸುತ್ತಿದ್ದಾರೆ.

    ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಸದಾನಂದ ಗೌಡ ಅವರು ಕ್ಷೇತ್ರದಿಂದ ಮತ್ತೊಮ್ಮೆ ಕಣಕ್ಕಿಳಿಯಲು ಬಯಸಿದರು ಆದರೆ ಅವರಿಗೆ ಪಕ್ಷ ಟಿಕೆಟ್ ನಿರಾಕರಿಸಿದೆ ಈ ಹಿನ್ನೆಲೆಯಲ್ಲಿ ಬಂಡಾಯದ ಬಾವುಟ ಹಾರಿಸಲು ಯತ್ನಿಸಿದ ಅವರು ಅಂತಿಮವಾಗಿ ಸುಮ್ಮನಾದರು ಪಕ್ಷದ ಅಭ್ಯರ್ಥಿ ಪರವಾಗಿ ಯಾವುದೇ ಚಟುವಟಿಕೆಯಲ್ಲಿ ತೊಡಗಿಲ್ಲ.
    ಪಕ್ಷದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಖುದ್ದಾಗಿ ಸದಾನಂದ ಗೌಡ ಅವರನ್ನು ಸಂಪರ್ಕಿಸಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರೂ ಸದಾನಂದ ಗೌಡ ಇನ್ನು ಕೂಡ ಅಖಾಡಕ್ಕೆ ತಲುಪಿಲ್ಲ ಅಷ್ಟೇ ಅಲ್ಲ ತಮ್ಮ ಬೆಂಬಲಿಗರಿಗೂ ಯಾವುದೇ ಸೂಚನೆಯನ್ನು ನೀಡಿಲ್ಲ.

    ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಶಕ್ತಿ ಕೇಂದ್ರ ಪ್ರಮುಖರ ಸಭೆಯಿಂದಲೂ ದೂರ ಉಳಿದ ಸದಾನಂದ ಗೌಡ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯ ಪರವಾಗಿ ಇಲ್ಲಿಯವರೆಗೆ ಯಾವುದೇ ಪ್ರಚಾರದಲ್ಲಿ ತೊಡಗಿಲ್ಲ.
    ಈ ಬಗ್ಗೆ ಪಕ್ಷದ ರಾಜ್ಯ ಸಮಿತಿ ಮತ್ತು ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ನೀಡಿರುವ ಮಾಹಿತಿಯನ್ನು ಆದರಿಸಿ ರಂಗ ಪ್ರವೇಶಿಸಿದ ಅಮಿತ್ ಶಾ ಅವರು ಸದಾನಂದ ಗೌಡ ಅವರಿಗೆ ದೂರವಾಣಿ ಕರೆ ಮಾಡಿದ್ದು ಎಲ್ಲವನ್ನು ಮರೆತು ಪಕ್ಷದ ಅಧಿಕೃತ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿರುವುದಾಗಿ ತಿಳಿದು ಬಂದಿದೆ.

    ಪಕ್ಷದಿಂದ ಎಲ್ಲ ರೀತಿಯ ಅಧಿಕಾರ ಮತ್ತು ಸೌಲಭ್ಯಗಳನ್ನು ಪಡೆದುಕೊಂಡು ಈಗ ಅಪಸ್ವರ ಎತ್ತುವುದು ತಮ್ಮಂತಹ ಹಿರಿಯ ನಾಯಕರಿಗೆ ತಕ್ಕ ಕ್ರಮವಲ್ಲ. ಅವಕಾಶ ಲಭಿಸಿದಾಗ ನಾಯಕತ್ವ ತಮಗೆ ಅವಕಾಶ ನೀಡುವ ಮೂಲಕ ಹೆಚ್ಚಿನ ಗೌರವ ನೀಡಿದೆ ಇದನ್ನು ಮೂಡಿಸಿಕೊಂಡು ಹೋಗುವ ಜವಾಬ್ದಾರಿ ಇದೀಗ ತಮ್ಮ ಮೇಲಿದೆ ಇದನ್ನು ನನ್ನ ಮನವಿ ಎಂದಾದರೂ ಸ್ವೀಕರಿಸಿ ಇಲ್ಲವೇ ಸೂಚನೆ ಎಂದಾದರೂ ತಿಳಿದು ಪಾಲಿಸಬೇಕು ಎಂದು ಹೇಳಿದರೆನ್ನಲಾಗಿದೆ.
    ಯಾವಾಗ ಆಫೀಸ್ ಅವರು ದೂರವಾಣಿ ಕರೆ ಮಾಡಿ ಈ ರೀತಿ ಹೇಳಿದ ತಕ್ಷಣ ತಮ್ಮ ನಿಲುವು ಸಡಿಲಿಸಿದ ಸದಾನಂದ ಗೌಡ ಅವರು ಇದೀಗ ಪಕ್ಷದ ರಾಜ್ಯ ನಾಯಕತ್ವವನ್ನು ಸಂಪರ್ಕಿಸಿ ತಾವು ಬೆಂಗಳೂರಿನ ನಾಲ್ಕು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ತೊಡಗುತ್ತೇನೆ ಅಲ್ಲದೆ ರಾಜ್ಯದ ಇತರ ಕಡೆಯೂ ಪ್ರಚಾರಕ್ಕೆ ಬರಲು ಸಿದ್ಧವಿದ್ದು ಈ ಬಗ್ಗೆ ಪಕ್ಷ ನೀಡುವ ಸೂಚನೆ ಪಾಲಿಸುತ್ತೇನೆ ಎಂದು ಹೇಳಿದ್ದಾರೆಂದು ಬಿಜೆಪಿ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Amit Shah m mi ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಹೈಕೋರ್ಟ್ ನಲ್ಲಿ ನಡೆಯಿತು ಬೆಚ್ಚಿಬೀಳಿಸುವ ಘಟನೆ | High Court
    Next Article ತೇಜಸ್ವಿ ಸೂರ್ಯ ಯಡವಟ್ಟು ಮಾಡಿಕೊಂಡ್ರಾ? | Tejasvi Surya
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bbrfmoism ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Thomasticle ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • melbet_meOt ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.