ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಾರಾಷ್ಟ್ರದಲ್ಲಿ ಸಾಧುಗಳಿಗೆ ಥಳಿತ
    ರಾಷ್ಟ್ರೀಯ

    ಮಹಾರಾಷ್ಟ್ರದಲ್ಲಿ ಸಾಧುಗಳಿಗೆ ಥಳಿತ

    vartha chakraBy vartha chakraಸೆಪ್ಟೆಂಬರ್ 14, 2022Updated:ಸೆಪ್ಟೆಂಬರ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ,ಸೆ.14- ಗುಂಪಾಗಿ‌ ಬರುತ್ತಿದ್ದ ಸಾಧುಗಳನ್ನು ಖಾವಿ ವೇಷಧಾರಿ
    ಮಕ್ಕಳ ಕಳ್ಳರೆಂದು ಶಂಕಿಸಿ ಸಾಧುಗಳನ್ನೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.
    ಸಾಂಗ್ಲಿ ಜಿಲ್ಲೆಯ ಲವಣ ಗ್ರಾಮದಲ್ಲಿ‌ ಒಟ್ಟಾಗಿ ಕುಳಿತಿದ್ದ ನಾಲ್ವರು ಸಾಧುಗಳನ್ನು ಮಕ್ಕಳ ಕಳ್ಳರೆಂದು ಶಂಕಿಸಿದ ಗ್ರಾಮಸ್ಥರು ‌ಅವರ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ
    ವೈರಲ್ ಆಗಿದೆ.
    ಸಾಧುಗಳು ಕಿರಾಣಿ ಅಂಗಡಿಯೊಂದರಲ್ಲಿ ಕುಳಿತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕೋಲುಗಳನ್ನು ಹಿಡಿದು ಬಂದ ಗುಂಪೊಂದು ಅಂಗಡಿಯ ಮುಂದಿದ್ದ ಸಾಧುಗಳನ್ನು ಥಳಿಸಿದೆ.ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳುವಂತೆ ಮಾಡಿದೆ.ಹಿಂದೊಮ್ಮೆ ಇದೇ ರೀತಿಯ ಘಟನೆ ನಡೆದು‌ ಖಾವಿಧಾರಿಗಳು ದುರ್ಮರಣಕ್ಕೀಡಾಗಿದ್ದರು.
    ,ಬಿಜೆಪಿ ಶಾಸಕ ರಾಮ್ ಕದಮ್ ಘಟನೆಯನ್ನು ಖಂಡಿಸಿದ್ದಾರೆ.
    ಸಾಧುಗಳ ಮೇಲಿನ ಇಂತಹ ದುಷ್ಕೃತ್ಯವನ್ನು ಸಹಿಸಲಾಗುವುದಿಲ್ಲ ಎಂದು ಸರ್ಕಾರ ಕೂಡ ಬೇಸರ ವ್ಯಕ್ತಪಡಿಸಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೀಡಿಯೋ ಸಂದೇಶದಲ್ಲಿ ತಿಳಿಸಲಾಗಿದೆ.
    ಪಾಲ್ಘರ್‌ನಲ್ಲಿ ನಡೆದ ಸಾಧುಗಳ ಹತ್ಯೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸರ್ಕಾರವು ಅವರಿಗೆ ಅನ್ಯಾಯವನ್ನು ಮಾಡಿದೆ.
    ಆದರೆ ಪ್ರಸ್ತುತ ಮಹಾರಾಷ್ಟ್ರ ಸರ್ಕಾರವು ಯಾವುದೇ ಸಾಧುವಿನ ಮೇಲಿನ ದಾಳಿಯನ್ನು ಸಹಿಸುವುದಿಲ್ಲ ಎಂದು 2020ರ ಘಟನೆಯನ್ನು ಉಲ್ಲೇಖಿಸಿ ಸರ್ಕಾರ ಸ್ಪಷ್ಟನೆ ನೀಡಿದೆ.

    Verbattle
    Verbattle
    Verbattle
    ನ್ಯಾಯ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಅಂಗನವಾಡಿಗಳಿಂದಲೇ NEP
    Next Article RSS ಕುತಂತ್ರ ಏನಂತೆ ಗೊತ್ತಾ?!
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uhrlan ರಲ್ಲಿ ಭಯದ ವಾತಾವರಣ ಸೃಷ್ಟಿಸಲು ಸ್ಪೋಟ ಪ್ರಕರಣ | Rameshwaram Cafe
    • Scdcyu ರಲ್ಲಿ Airport ಪ್ರಯಾಣ ದುಬಾರಿ 
    • Crzffj ರಲ್ಲಿ ಕಾಂಗ್ರೆಸ್ ನಿಂದ ಮಂತ್ರಿಗಳ ಕುಟುಂಬ ಸದಸ್ಯರು ಚುನಾವಣಾ ಅಖಾಡಕ್ಕೆ | Congress
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.