ಕಳೆದ ಒಂದು ವರ್ಷದ ಹಿಂದೆಯಷ್ಟೇ ಅಗಲಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಕಾಣಿಸಿಕೊಂಡ ಕೊನೆ ಆಲ್ಬಂ ಇದೀಗ ರಿಲೀಸ್ ಆಗಿದೆ. ಹೊಸತನ ಹಾಗು ವಿಶೇಷಗಳಿಂದ ಕೂಡಿರುವ ಈ ಆಲ್ಬಂ ಮೈಲಾರ ಲಿಂಗೇಶ್ವರ ಸ್ವಾಮಿಯ ಭಕ್ತಿ ಗೀತೆಯಾಗಿದ್ದು, ನೋಡಿದವರೆಲ್ಲೂ ನಿಂತಲ್ಲೇ ಉಘೇ ಉಘೇ ಎನ್ನುತ್ತಿದ್ದಾರೆ.
ಗಾಯಕ, ಸಂಗೀತ ನಿರ್ದೇಶಕ ಪ್ರದೀಪ್ ಚಂದ್ರ ಮೈಲಾರ ಆಲ್ಬಂ ಹಾಡು ತಯಾರಿಸಿದ್ದಾರೆ.
ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಇಷ್ಟಪಟ್ಟು ನಟಿಸಿರುವ ಮೈಲಾರ ಹಾಡಿಗೆ ಸಂಜಯ್ ಕುಲಕರ್ಣಿ ನಿರ್ದೇಶನ ಮಾಡಿದ್ದು, ವಿಜಯ್ ಪ್ರಕಾಶ್ ಧ್ವನಿ ಇದೆ, ಪ್ರದೀಪ್ ಚಂದ್ರ ಮ್ಯೂಸಿಕ್ ಹಾಗು ಸಾಹಿತ್ಯ ಚಂದ್ರು ಹಾಗು ರಾಜಶೇಖರ್ ಛಾಯಾಗ್ರಹಣ ಹಾಡಲ್ಲಿದೆ.
Previous Articleಶಿವಣ್ಣ ರಜನಿ ಜೋಡಿಯ ಮೆಗಾ ಚಿತ್ರಕ್ಕೆ ಶೀರ್ಷಿಕೆ ಫಿಕ್ಸ್!
Next Article ಮೋದಿ ಟೂರ್ ಪ್ಲಾನ್..?