Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದು ಶ್ರೀಗಂಧ ಕಳ್ಳರ ಗ್ಯಾಂಗ್
    ಸುದ್ದಿ

    ಇದು ಶ್ರೀಗಂಧ ಕಳ್ಳರ ಗ್ಯಾಂಗ್

    vartha chakraBy vartha chakraಸೆಪ್ಟೆಂಬರ್ 2, 2022Updated:ಸೆಪ್ಟೆಂಬರ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.1-ಶ್ರೀಗಂಧ ಮರಗಳನ್ನು ಸದ್ದಿಲ್ಲದೇ ಕ್ಷಣಾರ್ಧದಲ್ಲಿ ಕಳವು ಮಾಡ ಮಾಡುತ್ತಿದ್ದ ಗ್ಯಾಂಗ್ ಬಂಧಿಸುವಲ್ಲಿ‌ ಯಶಸ್ವಿಯಾಗಿರುವ ಹೈಗ್ರೌಂಡ್ಸ್ ಪೊಲೀಸರು ‌3 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ.
    ಗ್ಯಾಂಗ್ ನಲ್ಲಿದ್ದ ತಮಿಳುನಾಡಿನ ತಿರುಪತ್ತೂರು ಮೂಲದ ಗೋವಿಂದಸ್ವಾಮಿ, ಮಾಧು, ವೆಂಕಟೇಶ, ರಾಮಚಂದ್ರ,ವಾಸಿಂ ಬೇಗ್, ರಾಮಚಂದ್ರಪ್ಪ, ನಂಜೇಗೌಡ, ವರದರಾಜು ಬಂಧಿತ ಗ್ಯಾಂಗ್ ನ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಶ್ರೀನಿವಾಸ್ ‌ಗೌಡ ತಿಳಿಸಿದ್ದಾರೆ.
    ಬಂಧಿತ ಆರೋಪಿಗಳಿಂದ 3 ಕೋಟಿ ಮೌಲ್ಯದ 147 ಕೆಜಿ ಗಂಧದ ಎಣ್ಣೆ, 730 ಕೆಜಿ ಗಂಧದ ಮರದ ತುಂಡು ಚೆಕ್ಕೆಗಳನ್ನು ವಶಕ್ಕೆ ಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
    ನಾಲ್ಕು ವರ್ಷಗಳಿಂದ ಗ್ಯಾಂಗ್ ನ ಖದೀಮರು ಬೆಂಗಳೂರು ಸದಾಶಿವನಗರ, ಕೆ ಆರ್ ಪುರ,ಜಯನಗರ ,ಆನೇಕಲ್ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದು,ಒಂದು ಸಿಗರೇಟ್ ಸೇದುವಷ್ಟರಲ್ಲಿ ಮಚ್ಚಿನಿಂದ ಒಂದು ಮರವನ್ನು ಕಡಿಯುತ್ತಿದ್ದರು ಎಂದರು.
    ಹೈ ಗ್ರೌಂಡ್ಸ್ ನ ಗಾಲ್ಫ್ ಕ್ಲಬ್ ನಲ್ಲಿ ಗಂಧದ ಮರದ ಕಡಿದು ಪರಾರಿಯಾಗಿದ್ದ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ಪೊಲೀಸರು ‌ಖಚಿತವಾದ ಮಾಹಿತಿಯನ್ನು ಆಧರಿಸಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕಳವು‌ ಮಾಡಿದ ಶ್ರೀಗಂಧ ಮರದ ತುಂಡುಗಳನ್ನು ತುಮಕೂರು ಗಡಿಭಾಗದಲ್ಲಿ ಮಿಲ್ ನಲ್ಲಿ ಆಯಿಲ್ ಆಗಿ ಪರಿವರ್ತನೆ ಮಾಡುತ್ತಿದ್ದರು.ಕಳ್ಳತನಕ್ಕೂ ಮುನ್ನ ಆರೋಪಿಗಳು ಶ್ರೀಗಂಧ ಮರಗಳು ಇರುವ ಸ್ಥಳಗಳ ಗುರುತು ಮಾಡುತ್ತಿದ್ದ ಗ್ಯಾಂಗ್ ಮೂರು ತಂಡಗಳಾಗಿ ವಿಭಾಗಗೊಂಡು ಕಳ್ಳತನ ಮಾಡುತ್ತಿದ್ದರು ಎಂದರು.

    Verbattle
    Verbattle
    Verbattle
    ಕಳ್ಳತನ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಯಭಾರಿಯಾದ ಕಿಚ್ಚ ಸುದೀಪ್
    Next Article Luxury car ಗಳನ್ನು ಕದಿಯುತ್ತಿದ್ದ ಕಳ್ಳರು
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • LeonardReawn ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.