ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೌಂಡವಾಡದ ಹಂತಕರ ಸೆರೆ
    ಸುದ್ದಿ

    ಗೌಂಡವಾಡದ ಹಂತಕರ ಸೆರೆ

    vartha chakraBy vartha chakraಜೂನ್ 22, 2022Updated:ಜೂನ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಜೂ.22-ಮೂರು ದಿನಗಳ ‌ಹಿಂದೆ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ನಡೆದಿದ್ದ ಸತೀಶ್ ಪಾಟೀಲ್ ಕೊಲೆ ಪ್ರಕರಣದ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
    ಗೌಂಡವಾಡ ಆನಂದ ಕುಟ್ರೆ (60), ಜಾಯಪ್ಪ ನೀಲಜಕರ (52), ಸುರೇಖಾ ನೀಲಜಕರ (47), ಸಂಜನಾ ನೀಲಜಕರ (21), ವೆಂಕಟೇಶ ಕುಟ್ರೆ (50), ದೌಲತ್ ಮುತಗೇಕರ (21), ಲಖನ್ ನೀಲಜಕರ (25), ಲಕ್ಷ್ಮಿ ಕುಟ್ರೆ (45), ಸಂಗೀತಾ ಕುಟ್ರೆ (45) ಹಾಗೂ ಶಶಿಕಲಾ ‌ಕುಟ್ರೆ (50) ಬಂಧಿತ ಆರೋಪಿಗಳಾಗಿದ್ದಾರೆ.
    ಕಳೆದ ಜೂ. 18ರ ರಾತ್ರಿ ಸತೀಶ್ ಪಾಟೀಲ್ ಹತ್ಯೆ ನಡೆದಿತ್ತು. ಕಾರು ನಿಲುಗಡೆ ವಿಚಾರಕ್ಕೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿತ್ತು. ಸತೀಶ್ ‌ಹತ್ಯೆ ಬಳಿಕ ಗ್ರಾಮದಲ್ಲಿ ‌ವಾಹನ, ಬಣವೆಗೆ ಉದ್ರಿಕ್ತರು ಬೆಂಕಿ ಇಟ್ಟಿದ್ದರು ಎಂದು ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಅವರು ತಿಳಿಸಿದ್ದಾರೆ.
    ಬಂಧಿತ 10 ಮಂದಿ ಆರೋಪಿಗಳು ಗ್ರಾಮದ ದೇವಸ್ಥಾನದ ಜಾಗವನ್ನು ಗ್ರಾಮದ ಕೆಲ ಪ್ರಭಾವಿಗಳು ಒತ್ತುವರಿ ಮಾಡಿದ್ದರು. ದೇವಸ್ಥಾನದ ಜಾಗ ಮರಳಿ ಸಿಗಬೇಕೆಂದು ಸತೀಶ್ ಪಾಟೀಲ್ ಹೋರಾಟ ಮಾಡ್ತಿದ್ದರು. ಇದೇ ವೈಷಮ್ಯಕ್ಕೆ ಸತೀಶ್ ಪಾಟೀಲ್ ಹತ್ಯೆ ಮಾಡಲಾಗಿದೆ.
    ಕಾಕತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಕೊಲೆ ಬಳಿಕ ನಡೆದ ಹಿಂಸಾಚಾರ ಸಂಬಂಧ ಕಾಕತಿ ಠಾಣೆ ‌ಪೊಲೀಸರು 22 ಆರೋಪಿಗಳ ಬಂಧಿಸಿದ್ದಾರೆ. ಕೊಲೆ ಹಾಗೂ ಹಿಂಸಾಚಾರ ಎರಡೂ ಪ್ರಕರಣಗಳ ಸಂಬಂಧ ಬಂಧಿತರ ಸಂಖ್ಯೆ ಒಟ್ಟು 32ಕ್ಕೆ ಏರಿಕೆಯಾಗಿದೆ.

    Verbattle
    Verbattle
    Verbattle
    crime ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೇಯಸಿ ಕೊಲೆಗೈದು ತಾನು ಸತ್ತ..!
    Next Article 118 ಉಗ್ರರ ಗುಂಡಿಕ್ಕಿ ಹತ್ಯೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • KennethWer ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Thomaszox ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.