ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಸಚಿವ ಲಕ್ಷ್ಮಣ ಸವದಿ ಕಾರು ಅಪಘಾತ..
    ರಾಜ್ಯ

    ಮಾಜಿ ಸಚಿವ ಲಕ್ಷ್ಮಣ ಸವದಿ ಕಾರು ಅಪಘಾತ..

    vartha chakraBy vartha chakraಆಗಷ್ಟ್ 31, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Car accident
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಾಜಿ ಸಚಿವ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಲಕ್ಷ್ಮಣ ಸವದಿ ಸೇರಿದಂತೆ ಎಲ್ಲರೂ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
    ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿ ಬಳಿ ಕಾರು ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಸವದಿ ಅವರೂ ಸೇರಿದಂತೆ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ಲಕ್ಷ್ಮಣ ಸವದಿ ಗೋಕಾಕದಿಂದ ಮರಳಿ ಅಥಣಿ ಕಡೆಗೆ ಹೊರಟಾಗ, ಹಾರೂಗೇರಿ ಕ್ರಾಸ್ ಬಳಿ ಬೈಕೊಂದು ಏಕಾಏಕಿ ಕಾರಿಗೆ ಅಡ್ಡಬಂತು. ಬೈಕಿಗೆ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಅವಸರದಲ್ಲಿ ಕಾರಿನ ಚಾಲಕ ಕಾರನ್ನು ತಿರುಗಿಸಿದ್ದಾನೆ ಆಗ ಅದುನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆ ಬದಿಗೆ ಬೋರಲು ಬಿದ್ದಿತು.
    ಕಾರಜನ ಚಾಲಕ ಹಾಗೂ ಪಕ್ಕದಲ್ಲಿ ಕುಳಿತಿದ್ದ ಲಕ್ಷ್ಮಣ ಸವದಿ ಅವರ ತಲೆ, ಕೈಗಳಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಿಂಬದಿ ಸೀಟಿನಲ್ಲಿದ್ದ ಗನ್ ಮ್ಯಾನ್ ಹಾಗೂ ಇನ್ನೊಬ್ಬರೂ ಬಚಾವಾಗಿದ್ದಾರೆ.
    ಅಪಘಾತವಾದ ತಕ್ಷಣ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಸಂಭವನೀಯ ಅಪಾಯ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    ಅಪಘಾತ ಕಾರು ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಭಯಾನಕ ರೋಗ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್
    Next Article ಮುರುಘಾ ಶರಣರನ್ನು ಯಾಕೆ ಬಂಧಿಸಿಲ್ಲ?!
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Sportium ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Cveti nedorogo_xlsi ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • gitea.diputadosalta.gob.ar ರಲ್ಲಿ ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.