ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಳ ಮೀಸಲಾತಿ ಕೇಂದ್ರದ ಹೆಗಲಿಗೆ | Internal Reservation
    ಸುದ್ದಿ

    ಒಳ ಮೀಸಲಾತಿ ಕೇಂದ್ರದ ಹೆಗಲಿಗೆ | Internal Reservation

    vartha chakraBy vartha chakraಜನವರಿ 18, 2024Updated:ಜನವರಿ 18, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.18: ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಸಮುದಾಯಗಳ ಬಹುದಿನದ ಬೇಡಿಕೆಯಾದ ಒಳ ಮೀಸಲಾತಿ ವಿಷಯದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
    ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ನೀಡಿದ ಭರವಸೆಯಂತೆ‌ ಈ ನಿರ್ಧಾರ ಕೈಗೊಂಡಿದ್ದು. ಇನ್ನೂ ಒಳ ಮೀಸಲಾತಿ ಕುರಿತು ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ಕೇಂದ್ರ ಸರ್ಕಾರದ ಹೆಗಲೇರಿದೆ.
    ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ
    ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಸುದ್ದಿಗಾರರೊಂದಿಗೆ ತಿಳಿಸಿದರು.

    ಸಂವಿಧಾನದ 341ನೇ ವಿಧಿಗೆ ಮೂರನೇ ಖಂಡವನ್ನು ಸೇರಿಸುವ ಮೂಲಕ ಪರಿಶಿಷ್ಟರಲ್ಲಿ ಒಳ ಮೀಸಲು ಅನುಷ್ಠಾನಕ್ಕೆ ತರುವಂತೆ ಶಿಫಾರಸು ಮಾಡಲಾಗುತ್ತದೆ ಎಂದು ವಿವರಿಸಿದರು.
    ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಯಾವುದೇ ಅಧಿಕಾರ ಇಲ್ಲ. ಕೇಂದ್ರ ಸರ್ಕಾರವು ಸಂವಿಧಾನದ 341ನೇ ವಿಧಿಗೆ ಹೊಸತಾಗಿ ಖಂಡ (3) ಅನ್ನು ಸೇರಿಸಿದರೆ ಮಾತ್ರ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ಅವಕಾಶವಿದೆ. ಒಳ ಮೀಸಲಾತಿ ಕೇಂದ್ರದ ಅಧಿಕಾರ
    ವ್ಯಾಪ್ತಿಯಲ್ಲಿದೆ ಎಂದು ಪ್ರತಿಪಾದಿಸಲಾಗುವುದು ಎಂದು ತಿಳಿಸಿದರು.
    ಪರಿಶಿಷ್ಟ ಜಾತಿಗಳಿಗೆ ಸಂವಿಧಾನದ ವಿಧಿ 15 ಮತ್ತು 16ರಂತೆ ಮೀಸಲಾತಿ ಮತ್ತು ಇತರ ಸೌಲಭ್ಯ ನೀಡಲಾಗಿದೆ. ಈ ಪಟ್ಟಿಯಲ್ಲಿರುವ ಎಲ್ಲರಿಗೂ ಮೀಸಲಾತಿ ಮತ್ತು ಸೌಲಭ್ಯಗಳಲ್ಲಿ ಸಮಾನ ಅವಕಾಶ ಕಲ್ಪಿಸಲು ಜನಸಂಖ್ಯೆ ಆಧಾರದಲ್ಲಿ ವರ್ಗೀಕರಣ ಮಾಡುವುದು ಸೂಕ್ತ. ಆದ್ದರಿಂದ, ಸಂವಿಧಾನದ ವಿಧಿ 341ಕ್ಕೆ ಹೊಸತಾಗಿ ಖಂಡ 3 ಅನ್ನು ಸೇರ್ಪಡೆ ಮಾಡಬೇಕಿದೆ’ ಎಂದು ವಿವರಿಸಿದರು
    2011ರ ಜನಗಣತಿಯಂತೆ ಒಟ್ಟು 101 ಪರಿಶಿಷ್ಟ ಜಾತಿಗಳ ಜಾತಿವಾರು ಜನಸಂಖ್ಯೆಯನ್ನು ಪರಿಗಣಿಸಿ ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ, ಒಳ ಮೀಸಲಾತಿ ಅನುಷ್ಠಾನ ಮಾಡಬೇಕು.ಗುಂಪುಗಳ ವರ್ಗೀಕರಣ, ಶೇಕಡವಾರು ಮೀಸಲಾತಿ ನಿಗದಿಪಡಿಸಬೇಕಿದ್ದು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಭೋವಿ, ಬಂಜಾರ, ಕೊರಮ, ಕೊರಚ ಜಾತಿಗಳನ್ನು ಉಳಿಸಿಕೊಳ್ಳುವಂತೆ ನಿರ್ಣಯ ಕೈಗೊಳ್ಳಲಾಗಿದೆ.

    ಪರಿಶಿಷ್ಟ ಜಾತಿಗಳಲ್ಲಿ ವರ್ಗೀಕರಣದ ಬಗ್ಗೆ ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಉಷಾ ಮೆಹ್ರಾ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರ ರಚಿಸಿದ ರಾಷ್ಟ್ರೀಯ ಆಯೋಗವು ಸಂವಿಧಾನದ ಅನುಚ್ಛೇದ 341ರಲ್ಲಿ ಹೊಸತಾಗಿ ಖಂಡ (3)ನ್ನು ಸೇರಿಸುವ ಕುರಿತಂತೆ ಶಿಫಾರಸು ಮಾಡಿದೆ. ಅದನ್ನು ಯಥಾವತ್‌ ಸೇರಿಸುವಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡಲಿದೆ. 341(1)ನೇ ಖಂಡದಲ್ಲಿ ಅಧಿಸೂಚಿಸಲಾದ ಅಥವಾ 341(2)ನೇ ಖಂಡದ ಪ್ರಕಾರ ಸಂಸತ್ತು ರೂಪಿಸಿದ ಪಟ್ಟಿಯಲ್ಲಿರುವ ಯಾವುದೇ ಜಾತಿ, ಜನಾಂಗ ಅಥವಾ ಬುಡಕಟ್ಟು ಅಥವಾ ಜನರ ಗುಂಪುಗಳಿಗೆ ಸಂಬಂಧಿಸಿದಂತೆ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಿಂದ ನೀಡಿದ ಶಿಫಾರಸಿನ ಆಧಾರದಲ್ಲಿ ಕೇಂದ್ರ ಸರ್ಕಾರವು ಉಪ ವರ್ಗೀಕರಣವನ್ನು ಮಾಡಬಹುದು ಅಥವಾ ಉಪ ವರ್ಗೀಕರಣವನ್ನು ತೆಗೆದುಹಾಕಲು 341(3) ಖಂಡವು ಅವಕಾಶ ಕಲ್ಪಿಸುತ್ತದಎಂದು ವಿವರಿಸಿದರು.
    ಸಚಿವ ಸಂಪುಟ ಉಪ ಸಮಿತಿಯು ಪರಿಶಿಷ್ಟ ಜಾತಿಗಳನ್ನು 4 ಉಪ ಗುಂಪುಗಳಾಗಿ ವರ್ಗೀಕರಿಸಿ ಶೇಕಡವಾರು ಮೀಸಲಾತಿ ನಿಗದಿಪಡಿಸಿದೆ. ಅದಕ್ಕೆ ಅನುಮೋದನೆ ನೀಡಿದೆ. ಹೀಗಾಗಿ, ಇನ್ನು ಮುಂದೆ ಎ.ಜೆ. ಸದಾಶಿವ ಆಯೋಗದ ವರದಿಯು ಅಪ್ರಸ್ತುತವಾಗಲಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    Internal Reservation reservation ಕಾಂಗ್ರೆಸ್ ಚುನಾವಣೆ ನ್ಯಾಯ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಗೃಹ ಜ್ಯೋತಿ ಯೋಜನೆಯಲ್ಲಿ ಬದಲಾವಣೆ | Gruha Jyoti Scheme
    Next Article ಲೋಕಸಭಾ ಅಖಾಡಕ್ಕೆ ಮಂತ್ರಿಗಳು ಧುಮುಕುತ್ತಾರೆ | Lok Sabha Elections
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • mostbet_dmpr ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • DonaldPak ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.