ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಳ್ಳಕ್ಕೆ ಬಿದ್ದ ಬಸ್
    ಸುದ್ದಿ

    ಹಳ್ಳಕ್ಕೆ ಬಿದ್ದ ಬಸ್

    vartha chakraBy vartha chakraಜೂನ್ 2, 2022Updated:ಜೂನ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.2-ವಿದ್ಯಾರ್ಥಿಗಳನ್ನು ಕರೆತರಲು ಹೋಗುತ್ತಿದ್ದ ಶಾಲಾ ಬಸ್ಹ ಳ್ಳಕ್ಕೆ ಬಿದ್ದು ಚಾಲಕ ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನಡೆದಿದೆ.
    ಗಾಯಗೊಂಡ ಚಾಲಕನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಸ್ಥಿತಿ ಗಂಭೀರವಾಗಿದೆ.
    ಹೆಚ್‌ಎಸ್‌ಆರ್ ಲೇಔಟ್‌ನ ಫ್ರೀಡಂ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಸೇರಿದ ಬಸ್, ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆತರಲು ಹೋಗಿತ್ತು. ಈ ವೇಳೆ ಕೂಡ್ಲು ಬಳಿ ಇದ್ದ ಬಂಡೆ ಹಳ್ಳಕ್ಕೆ ಶಾಲಾ ಬಸ್ ಬಿದ್ದಿದೆ.
    ಅದೃಷ್ಟವಶಾತ್ ಘಟನೆ ವೇಳೆ ಬಸ್‌ನಲ್ಲಿ ಮಕ್ಕಳು ಇರಲಿಲ್ಲ. ಆದರೆ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    ಕೂಡ್ಲು ಬಳಿಯ ರಸ್ತೆ ಪಕ್ಕ ಇರುವ ಬಂಡೆ ಹಳ್ಳ 100 ಅಡಿಗೂ ಹೆಚ್ಚು ಆಳವಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಹಳ್ಳವನ್ನು ಮುಚ್ಚಿಸಲು ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿರದ ಕಾರಣ ಇದೀಗ ಅಪಘಾತದಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    accident school bus fell down in bommanahalli koodlu
    Share. Facebook Twitter Pinterest LinkedIn Tumblr Email WhatsApp
    Previous Articleಲಂಚಕ್ಕೆ ಬೇಡಿಕೆ: ಕಲಬುರಗಿ ಪಾಲಿಕೆ ಆಯುಕ್ತ ಡಾ.ಶಂಕರಪ್ಪ ಬಂಧನ
    Next Article ನಟ ಸಲ್ಮಾನ್ ಖಾನ್‌ಗೆ ಭದ್ರತೆ ಹೆಚ್ಚಳ
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • HenrySom ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Tylermem ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.