Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » School ಬಳಿ Bar ಇದ್ದರೆ ಹೀಗೆ ಮಾಡಿ
    ಸುದ್ದಿ

    School ಬಳಿ Bar ಇದ್ದರೆ ಹೀಗೆ ಮಾಡಿ

    vartha chakraBy vartha chakraಫೆಬ್ರವರಿ 17, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಶಾಲಾ ಕಾಲೇಜುಗಳ ಸಮೀಪದಲ್ಲಿ ಮದ್ಯಪಾನ ಮತ್ತು ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದೆ ಅಷ್ಟೇ ಅಲ್ಲ ಶಾಲಾ-ಕಾಲೇಜುಗಳ ಸಮೀಪದಲ್ಲಿ ತಂಬಾಕು ಉತ್ಪನ್ನಗಳು ಮತ್ತು ಮಧ್ಯ ಮಾರಾಟ ಮಾಡುವಂತಿಲ್ಲ.
    ತಂಬಾಕು ಉತ್ಪನ್ನಗಳ ಮಾರಾಟದ ವಿರುದ್ಧ ಸಮರ ಸಾರಿರುವ ಅಧಿಕಾರಿಗಳು ಶಾಲಾ-ಕಾಲೇಜುಗಳ ಸಮೀಪದಲ್ಲಿರುವ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ಕಾಲಕಾಲಕ್ಕೆ ತಪಾಸಣೆ ನಡೆಸಿ ಕ್ರಮ ಕೈಗೊಳ್ಳುತ್ತಿದ್ದಾರೆ ಆದರೆ ಮದ್ಯ ಮಾರಾಟ ವಿಷಯದಲ್ಲಿ ಇಂಥಹ ಕ್ರಮಗಳು ನಡೆಯುತ್ತಿಲ್ಲ ಎಂಬ ಆಕ್ಷೇಪ ಕೇಳಿ ಬಂದಿದೆ.
    ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಪಾಲಕರಲ್ಲಿ ವ್ಯಸನ ಮುಕ್ತಗೊಳಿಸುವ ಬಗ್ಗೆ ಜಾಗೃತಿ ಮೂಡಿಸಲು ಹೈಕೋರ್ಟ್ ನ ಬಾಲ ನ್ಯಾಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು ಕೆಲವೊಂದು ಕಠಿಣ ಕ್ರಮ ಜರುಗಿಸುವ ತೀರ್ಮಾನಕ್ಕೆ ಬರಲಾಗಿದೆ.
    ಮದ್ಯಪಾನದಿಂದ ಹಾಗುವ ದುಷ್ಪರಿಣಾಮಗಳ ಕುರಿತು ಮಕ್ಕಳು ಮತ್ತು ಪೋಷಕರಲ್ಲಿಸಜಾಗೃತಿ ಮೂಡಿಸಲು ಕ್ರಿಯಾ ಯೋಜನೆ ರೂಪಿಸಲು ಸಮನ್ವಯ ಸಾಧಿಸುವಂತೆ ತಿಳಿಸಲಾಗಿದೆ.
    ಇದರ ಜೊತೆಗೆ ಶಾಲಾ-ಕಾಲೇಜುಗಳ ಅಕ್ಕ ಪಕ್ಕದಲ್ಲಿ
    ಬಾರ್ ಅಥವಾ ಮಧ್ಯದ ಅಂಗಡಿಗಳು ಇದ್ದಲ್ಲಿ ಅವುಗಳನ್ನು ತಕ್ಷಣವೇ ಮುಚ್ಚಿಸುವಂತೆ ಅಬಕಾರಿ ಇಲಾಖೆಗೆ ಸೂಚನೆ ನೀಡಿದೆ.
    ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಆಯುಕ್ತರು ಶಿಕ್ಷಣ ಇಲಾಖೆ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಬಾಲ ನ್ಯಾಯ ಸಮಿತಿಯಲ್ಲಿ ಪ್ರಸ್ತಾಪಿಸಿರುವ ವಿಷಯಗಳಂತೆ, ಶಾಲಾ-ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಅವುಗಳಿಂದ ವಿದ್ಯಾಭ್ಯಾಸ ಹಾಗೂ ನಿರ್ವಹಣೆಗೆ ತೊಂದರೆಯುಂಟಾಗುತ್ತಿದ್ದಲ್ಲಿ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ಅಬಕಾರಿ ಇಲಾಖೆಗೆ ದೂರು ಸಲ್ಲಿಸಲು ತಿಳಿಸಬೇಕು ಎಂದು ಹೇಳಿದ್ದಾರೆ.
    ಇದರನ್ವಯ ಶಿಕ್ಷಣ ಸಂಸ್ಥೆಗಳ ಬಳಿ ಮದ್ಯದಂಗಡಿಗಳಿದ್ದು, ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ನಿರ್ವಹಣೆಗೆ ತೊಂದರೆಯುಂಟಾಗುತ್ತಿದ್ದಲ್ಲಿ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳು ಅಬಕಾರಿ ಇಲಾಖೆಗೆ ದೂರು ಸಲ್ಲಿಸುವಂತೆ ಪ್ರೌಢ ಶಿಕ್ಷಣ ನಿರ್ದೇಶಕರು ಎಲ್ಲ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

    Verbattle
    Verbattle
    Verbattle
    School ಕಾಲೇಜು ನ್ಯಾಯ ಬೆಂಗಳೂರು ವಿದ್ಯಾ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬದಲಾಗುತ್ತಾ ನರೇಂದ್ರ ಮೋದಿ ಹುದ್ದೆ
    Next Article ದಾಸನಿಗೆ ಕಪಿಲ್ ಸಿಬಲ್ ವಾದ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://max-happacher.de/2026/02/guide-complet-sur-only-spins/ ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • LeonardReawn ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.