Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ಕಿ ಬದಲಿಗೆ ಹಣ – ಹಿಂದೆ ಇದೆ ದೊಡ್ಡ ರಹಸ್ಯ
    ರಾಜಕೀಯ

    ಅಕ್ಕಿ ಬದಲಿಗೆ ಹಣ – ಹಿಂದೆ ಇದೆ ದೊಡ್ಡ ರಹಸ್ಯ

    vartha chakraBy vartha chakraಜುಲೈ 6, 2023Updated:ಜುಲೈ 6, 202327 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಅನ್ನಭಾಗ್ಯ ಯೋಜನೆ ಅನ್ವಯ ಬಿಪಿಎಲ್ ಕಾರ್ಡುದಾರ ಪ್ರತಿ ಸದಸ್ಯನಿಗೆ ಮಾಸಿಕ ಹತ್ತು ಕಿಲೋ ಅಕ್ಕಿ ನೀಡುವ ಗ್ಯಾರಂಟಿ ಈಗ ಸಾಕಷ್ಟು ಚರ್ಚೆಯಲ್ಲಿದೆ.
    ಹೆಚ್ಚುವರಿ ಅಕ್ಕಿ ನೀಡುವಂತೆ ರಾಜ್ಯ ಸರ್ಕಾರ ಮಾಡಿದ ಮನವಿಗೆ ಕೇಂದ್ರ ಸ್ಪಂದಿಸಲಿಲ್ಲ‌.ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಗೆ ಕೇಂದ್ರದ ಆಹಾರ ನಿಗಮ ನಿಗದಿಪಡಿಸಿದ ಮೊತ್ತ ನೀಡಲು ಸಿದ್ದ ಎಂದು ಪದೇ ಪದೇ ಮನವರಿಕೆ ಮಾಡಿದರೂ ಸ್ಪಂದಿಸದ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.
    ಕೇಂದ್ರದ ಈ ಕ್ರಮದಿಂದಾಗಿ ಜುಲೈ ತಿಂಗಳಿಂದಲೇ ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿಯಾಗಿ ಐದು ಕಿಲೋ ಅಕ್ಕಿ ನೀಡುವ ರಾಜ್ಯ ಸರ್ಕಾರದ ಭರವಸೆ ಈಡೇರಿಸುವುದು ಕಷ್ಟ ಸಾಧ್ಯವಾಗಲಿದೆ ಎಂಬ ಅಂಶ ಆತಂಕ ಮೂಡಿಸಿತು.
    ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆಯ ಮಂತ್ರಿ ಹಾಗೂ ಅಧಿಕಾರಿಗಳಿಗೆ ಯಾವ ರಾಜ್ಯದಲ್ಲಿ ಹೆಚ್ಚುವರಿ ಅಕ್ಕಿ ಲಭ್ಯವಿದೆ,ಅದನ್ನು ತಮಗೆ ಮಾರಾಟ ಮಾಡುತ್ತಾರೆಯೇ?ಹಾಗಾದರೆ ಬೆಲೆ ಎಷ್ಟು? ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದರು.
    ಅದರಂತೆ ಅಧಿಕಾರಿಗಳು ಎಲ್ಲಾ ಮೂಲಗಳಿಂದ ಮಾಹಿತಿ ಸಂಗ್ರಹಿಸಿ ಪಂಜಾಬ್, ಉತ್ತರ ಪ್ರದೇಶ, ಜಾರ್ಖಂಡ್, ತೆಲಂಗಾಣ ರಾಜ್ಯಗಳಲ್ಲಿ ಹೆಚ್ಚುವರಿ ಅಕ್ಕಿಯ ಲಭ್ಯತೆ ಇದೆ.ಇದನ್ನು ಅವರು ಮಾರಾಟ ಮಾಡಲು ಸಿದ್ದರಿದ್ದಾರೆ ಎಂಬ ಮಾಹಿತಿ ನೀಡಿದರು.
    ಈ ಕುರಿತಂತೆ ಕರ್ನಾಟಕದ ಅಧಿಕಾರಿಗಳು ಹಾಗೂ ಈ ರಾಜ್ಯಗಳ ಅಧಿಕಾರಿಗಳು ವಿಚಾರ ವಿನಿಮಯ ಮಾಡಿದರು.ಈ ವೇಳೆ ಪ್ರತಿ ಕಿಲೋ ಅಕ್ಕಿಗೆ ಆ ರಾಜ್ಯಗಳು ನಿಗದಿ ಪಡಿಸಿದ ಬೆಲೆ ಅದರ ಸಾಗಾಣಿಕೆ ವೆಚ್ಚ ಹಾಗೂ ವಿತರಣೆಯ ವೆಚ್ಚ ನೋಡಿದಾಗ ಪ್ರತಿ ಕಿಲೋ ಅಕ್ಕಿಯ ಬೆಲೆ ಐವತ್ತು ರೂಪಾಯಿ ಆಸುಪಾಸಿಗೆ ಬಂದು ನಿಂತಿತು.
    ಇದು ಬೊಕ್ಕಸಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂಬ ಅಂಶ ಮನವರಿಕೆಯಾದ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಅಕ್ಕಿ ಗಿರಣಿ ಮತ್ತು ಮಾರಾಟಗಾರ ಬಳಿ ಲಭ್ಯವಿರುವ ಅಕ್ಕಿ ಖರೀದಿಸುವ ಕುರಿತಂತೆ ಮಾತುಗಳು ನಡೆದವು.
    ಆಹಾರ ಇಲಾಖೆ ಮಂತ್ರಿ ಮುನಿಯಪ್ಪ ಅವರೆ ಕೆಲವರೊಂದಿಗೆ ಮಾತುಕತೆ ನಡೆಸಿದರು. ಆನಂತರ ಇಲಾಖೆಯ ಕೆಲವು ಅಧಿಕಾರಿಗಳು ಪ್ರಭಾವಿ ವ್ಯಕ್ತಿಗಳ ಮಧ್ಯಸ್ಥಿಕೆಯಲ್ಲಿ ಅಕ್ಕಿ ಖರೀದಿ ಬೆಲೆ ನಿಗದಿ ಕುರಿತಂತೆ ಸಮಾಲೋಚನೆ ನಡೆಸಿದರು. ಇದರ ‌ಪರಿಣಾಮ ಪ್ರತಿ ಕಿಲೋ ಅಕ್ಕಿಗೆ 43 ರೂಪಾಯಿ 60 ಪೈಸೆ ನಿಗದಿ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.
    ಇದನ್ನು ಆಧರಿಸಿ‌ ಇನ್ನೇನು ಅಕ್ಕಿ ಖರೀದಿಗೆ ಆದೇಶ ಹೊರಡಿಸಬೇಕು ಎನ್ನುವಷ್ಟರಲ್ಲಿ ಆಘಾತಕಾರಿ ಸುದ್ದಿಯೊಂದು ಮುಖ್ಯಮಂತ್ರಿಗಳನ್ನು ತಲುಪಿತು. ಗುಪ್ತದಳ‌ದ ಅಧಿಕಾರಿಗಳು ಈ ಸಂಬಂಧ ನೀಡಿದ ಮಾಹಿತಿ ಕೇಳಿ ಅದನ್ನು ಖಚಿತಪಡಿಸಿಕೊಂಡ ಮುಖ್ಯಮಂತ್ರಿಗಳು ಅಕ್ಕಿ ಖರೀದಿ ಸಂಬಂಧ ಹೊರಡಿಸಬೇಕಿದ್ದ ಎಲ್ಲಾ ಆದೇಶಗಳನ್ನು ತಡೆ ಹಿಡಿದರು ಎನ್ನಲಾಗಿದೆ.
    ಅಂದಹಾಗೆ ಗುಪ್ತದಳ ಮುಖ್ಯಮಂತ್ರಿಗಳಿಗೆ ನೀಡಿದ ಮಾಹಿತಿಯಲ್ಲಿ ಖಾಸಗಿಯವರಿಂದ ಖರೀದಿಸುವ ಪ್ರತಿ ಲಾಟ್ ಅಕ್ಕಿಗೆ ಇಪ್ಪತ್ತು ಕೋಟಿ ರೂಪಾಯಿ ಕಿಕ್ ಬ್ಯಾಕ್ ನೀಡುವ ಕುರಿತು ಆಹಾರ ಇಲಾಖೆಯ ಪ್ರಭಾವಿಯೊಬ್ಬರೊಂದಿಗೆ ನಡೆಸಿದ ಮಾತುಕತೆಯ ವಿವರಗಳಿದ್ದವು ಎನ್ನಲಾಗಿದೆ.
    ಇಷ್ಟೇ ಅಲ್ಲ ಈ ಮಾಹಿತಿ ಪ್ರತಿಪಕ್ಷ ನಾಯಕರೊಬ್ಬರಿಗೆ ದಾಖಲೆ ರೂಪದಲ್ಲಿ ಸಿಕ್ಕಿದೆ ಎಂದು ವಿವರಿಸಿದರು ಎಂದು ಉನ್ನತ ಮೂಲಗಳು ತಿಳಿಸಿವೆ.
    ಇದಾದ ನಂತರ ಮುಖ್ಯಮಂತ್ರಿಗಳು ತಮ್ಮ ಅಪ್ತ ಸಚಿವರೊಂದಿಗೆ ಸಭೆ ನಡೆಸಿ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸುವ ಬದಲಿಗೆ ಪ್ರತಿ ಕಿಲೋ ಅಕ್ಕಿಗೆ ಕೇಂದ್ರ ಆಹಾರ ನಿಗಮ ನಿಗದಿಪಡಿಸಿದ ಹಣವನ್ನು ತಾತ್ಕಾಲಿಕವಾಗಿ ಬಿಪಿಎಲ್ ಕಾರ್ಡುದಾರರಿಗೆ ನೀಡುವ ತೀರ್ಮಾನ ಕೈಗೊಂಡರೆನ್ನಲಾಗಿದೆ.
    ಇದಾದ ಬಳಿಕ ನಡೆದ ಸಂಪುಟ ಸಭೆಯಲ್ಲಿ ಅಕ್ಕಿಯ ಬದಲಿಗೆ ಹಣ ಕೊಡುವ ವಿಷಯದಲ್ಲಿ ಸುದೀರ್ಘ ಚರ್ಚೆ ನಡೆಯಿತು ಅಂತಿಮವಾಗಿ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸುವ ಸಂಬಂಧ ಕರ್ನಾಟಕ ಪಾರದರ್ಶಕ ಕಾಯಿದೆ ಅನ್ವಯ ಟೆಂಡರ್ ಕರೆದು ಶರತ್ತುಗಳನ್ನು ವಿಧಿಸಬೇಕು ಆ ಶರತ್ತುಗಳನ್ನು ಪೂರೈಸಿದ ಸಂಸ್ಥೆಗಳಿಂದ ನಿಗದಿಪಡಿಸಿದ ದರದಲ್ಲಿ ಅಕ್ಕಿ ಖರೀದಿ ಮಾಡಬೇಕು ಅಲ್ಲಿಯವರೆಗೆ ಹಣ ನೀಡಬೇಕು ಎಂಬ ನಿರ್ಧಾರ ಕೈಗೊಳ್ಳಲಾಯಿತು. ಸರ್ಕಾರದ ಈ ನಿರ್ಧಾರದಿಂದ ಖಜಾನೆಗೆ ದೊಡ್ಡ ಪ್ರಮಾಣದ ಉಳಿತಾಯವಾಗಿದೆ ಪ್ರಮುಖವಾಗಿ ಸಾಗಾಣಿಕೆಗೆ ನೀಡಲಾಗುತ್ತಿದ್ದ ಹಣ ಮತ್ತು ನ್ಯಾಯಬೆಲೆ ಅಂಗಡಿಗಳ ವಿತರಕರಿಗೆ ನೀಡುತ್ತಿರುವ ನಿರ್ವಹಣಾ ವೆಚ್ಚ ಪ್ರತಿ ಕಿಲೋ ಗೆ ಒಂದು ರೂಪಾಯಿ 50 ಪೈಸೆ ಸೇರಿ ಸುಮಾರು ನೂರು ಕೋಟಿ ಉಳಿತಾಯವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಕಾಂಗ್ರೆಸ್ ಚುನಾವಣೆ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿಗಳ ಕಿವಿ ಹಿಂಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    Next Article ವಿಧಾನಸಭೆ ಪ್ರವೇಶಿಸಿದ ಅನಾಮಿಕ
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    27 ಪ್ರತಿಕ್ರಿಯೆಗಳು

    1. hasqq on ಜೂನ್ 4, 2025 6:28 ಫೂರ್ವಾಹ್ನ

      can i buy cheap clomiphene tablets order generic clomid pills cost of cheap clomiphene without insurance clomiphene generico buy generic clomid no prescription where to get clomid price order clomiphene without a prescription

      Reply
    2. where to order cialis in canada on ಜೂನ್ 9, 2025 8:04 ಫೂರ್ವಾಹ್ನ

      This is the gentle of scribble literary works I truly appreciate.

      Reply
    3. augmentin vs flagyl on ಜೂನ್ 11, 2025 2:16 ಫೂರ್ವಾಹ್ನ

      Good blog you possess here.. It’s severely to assign high calibre writing like yours these days. I truly comprehend individuals like you! Rent care!!

      Reply
    4. Stevenempig on ಜೂನ್ 17, 2025 7:41 ಅಪರಾಹ್ನ

      ¡Hola, maestros del juego !
      Casino por fuera con licencias internacionales – п»їп»їhttps://casinoonlinefueradeespanol.xyz/ casino por fuera
      ¡Que disfrutes de asombrosas conquistas legendarias !

      Reply
    5. okfn9 on ಜೂನ್ 18, 2025 10:11 ಫೂರ್ವಾಹ್ನ

      purchase inderal generic – propranolol pills buy methotrexate 5mg online

      Reply
    6. rnv4s on ಜೂನ್ 21, 2025 7:49 ಫೂರ್ವಾಹ್ನ

      order amoxil for sale – amoxicillin brand purchase combivent

      Reply
    7. h846a on ಜೂನ್ 23, 2025 11:01 ಫೂರ್ವಾಹ್ನ

      zithromax over the counter – nebivolol ca nebivolol price

      Reply
    8. 57yvr on ಜೂನ್ 25, 2025 10:58 ಫೂರ್ವಾಹ್ನ

      amoxiclav pill – atbioinfo buy ampicillin without a prescription

      Reply
    9. or39z on ಜೂನ್ 27, 2025 3:53 ಫೂರ್ವಾಹ್ನ

      order nexium pills – https://anexamate.com/ buy nexium 20mg without prescription

      Reply
    10. 4r62r on ಜೂನ್ 28, 2025 1:53 ಅಪರಾಹ್ನ

      purchase medex online cheap – https://coumamide.com/ losartan 25mg cheap

      Reply
    11. 4qqgr on ಜೂನ್ 30, 2025 11:07 ಫೂರ್ವಾಹ್ನ

      order mobic 7.5mg online – https://moboxsin.com/ mobic pills

      Reply
    12. vhnda on ಜುಲೈ 2, 2025 9:06 ಫೂರ್ವಾಹ್ನ

      prednisone 5mg over the counter – aprep lson prednisone 20mg sale

      Reply
    13. v2uii on ಜುಲೈ 3, 2025 12:22 ಅಪರಾಹ್ನ

      buy ed pills tablets – fast ed to take site best ed pill

      Reply
    14. rgs16 on ಜುಲೈ 4, 2025 11:48 ಅಪರಾಹ್ನ

      buy generic amoxicillin – https://combamoxi.com/ amoxil medication

      Reply
    15. x510d on ಜುಲೈ 9, 2025 7:48 ಅಪರಾಹ್ನ

      forcan online – on this site order diflucan 200mg online

      Reply
    16. kszhf on ಜುಲೈ 11, 2025 2:22 ಫೂರ್ವಾಹ್ನ

      buy escitalopram 10mg online cheap – https://escitapro.com/# lexapro sale

      Reply
    17. o2ij0 on ಜುಲೈ 11, 2025 9:16 ಫೂರ್ವಾಹ್ನ

      cenforce canada – https://cenforcers.com/# order cenforce generic

      Reply
    18. 4sgzs on ಜುಲೈ 12, 2025 7:44 ಅಪರಾಹ್ನ

      tadalafil (exilar-sava healthcare) version of cialis] (rx) lowest price – https://ciltadgn.com/ cialis prices at walmart

      Reply
    19. ivba6 on ಜುಲೈ 14, 2025 5:17 ಫೂರ್ವಾಹ್ನ

      cialis insurance coverage blue cross – this erectile dysfunction tadalafil

      Reply
    20. Connietaups on ಜುಲೈ 14, 2025 5:22 ಅಪರಾಹ್ನ

      ranitidine 150mg oral – aranitidine zantac pill

      Reply
    21. Connietaups on ಜುಲೈ 16, 2025 11:36 ಅಪರಾಹ್ನ

      More content pieces like this would create the интернет better. https://gnolvade.com/

      Reply
    22. c2tka on ಜುಲೈ 24, 2025 5:24 ಫೂರ್ವಾಹ್ನ

      The vividness in this piece is exceptional. https://aranitidine.com/fr/en_france_xenical/

      Reply
    23. Connietaups on ಆಗಷ್ಟ್ 8, 2025 12:38 ಅಪರಾಹ್ನ

      More content pieces like this would create the web better.
      buy mobic no prescription

      Reply
    24. Connietaups on ಆಗಷ್ಟ್ 17, 2025 6:49 ಫೂರ್ವಾಹ್ನ

      I’ll certainly bring back to skim more. http://ledyardmachine.com/forum/User-Vfeest

      Reply
    25. Connietaups on ಆಗಷ್ಟ್ 22, 2025 5:51 ಫೂರ್ವಾಹ್ನ

      dapagliflozin 10 mg us – site dapagliflozin 10 mg tablet

      Reply
    26. Connietaups on ಆಗಷ್ಟ್ 25, 2025 6:06 ಫೂರ್ವಾಹ್ನ

      order generic orlistat – https://asacostat.com/ buy orlistat 120mg without prescription

      Reply
    27. Connietaups on ಆಗಷ್ಟ್ 31, 2025 2:09 ಫೂರ್ವಾಹ್ನ

      With thanks. Loads of erudition! http://zgyhsj.com/space-uid-979334.html

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಮೋದಿ ಮೇನಿಯ ನಿಜಕ್ಕೂ ವರ್ಕ್‌ ಆಗತ್ತಾ? Modi
    • Connietaups ರಲ್ಲಿ ಡಿಕೆ ಶಿವಕುಮಾರ್ ಅವರ ಗುರಿ ಏನು ಗೊತ್ತಾ.?
    • prognozi na hokkei_oaEa ರಲ್ಲಿ ಚಿನ್ನದಂಗಡಿಗಳಿಗೆ IT shock!
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe