ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Congress ನಾಯಕರಿಂದ ಪ್ರತ್ಯೇಕ ಬಸ್ ಯಾತ್ರೆ
    ಸುದ್ದಿ

    Congress ನಾಯಕರಿಂದ ಪ್ರತ್ಯೇಕ ಬಸ್ ಯಾತ್ರೆ

    vartha chakraBy vartha chakraಜನವರಿ 30, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.30-
    ಒಗ್ಗಟ್ಟಿನ ಮಂತ್ರಪಠಣದೊಂದಿಗೆ ಮುಂಬರುವ ವಿಧಾನಸಭೆ ಚುನಾವಣೆಗೆ ಮತಬೇಟೆಗಾಗಿ ಜಂಟಿ ‘ಪ್ರಜಾಧ್ವನಿ’ ಬಸ್ ಯಾತ್ರೆ ಮುಗಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೀಗ ಪ್ರತ್ಯೇಕ ಬಸ್ ಯಾತ್ರೆ ಆರಂಭಿಸಲಿದ್ದಾರೆ. ಈ ಸಂಬಂಧ ಎರಡನೇ ಹಂತದ ಪ್ರಜಾಧ್ವನಿ ಬಸ್ ಯಾತ್ರೆಯ ವೇಳಾಪಟ್ಟಿ ಸಿದ್ಧವಾಗಿದೆ. ಈ ಇಬ್ಬರೂ ಪ್ರತ್ಯೇಕವಾಗಿ ಉತ್ತರ– ದಕ್ಷಿಣ ಭಾಗದಿಂದ ಪಕ್ಷದ ಪ್ರಮುಖ ನಾಯಕರನ್ನು ಜೊತೆಗೆ ಕರೆದುಕೊಂಡು, ಫೆಬ್ರುವರಿ 3ರಿಂದ ಕ್ಷೇತ್ರವಾರು ಮತಬೇಟಗೆ ಹೊರಡಲಿದ್ದಾರೆ.

    ಪಕ್ಷದ 35 ನಾಯಕರು ಮತ್ತು ಆಪ್ತ ಬಳಗದ ಜೊತೆ ಬೀದರ್‌ನ ಬಸವಕಲ್ಯಾಣದಿಂದ ಸಿದ್ದರಾಮಯ್ಯ ಯಾತ್ರೆ ಆರಂಭಿಸಲಿದ್ದಾರೆ. ಇವರೊಂದಿಗೆ ಎಂ.ಬಿ. ಪಾಟೀಲ, ಜಮೀರ್ ಅಹಮ್ಮದ್, ಬೈರತಿ ಸುರೇಶ್, ಎಚ್.ಸಿ. ಮಹಾದೇವಪ್ಪ, ಸಂತೋಷ್ ಲಾಡ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಉಮಾಶ್ರೀ, ಅಂಜಲಿ ನಿಂಬಾಳ್ಕರ್ ಮುಂತಾದವರು ತೆರಳಲಿದ್ದಾರೆ. ಬಸವಕಲ್ಯಾಣದ ಅನುಭವ ಮಂಟಪಕ್ಕೆ ಭೇಟಿ ನೀಡಿ‌ ಯಾತ್ರೆ ಆರಂಭಿಸಲಿರುವ ಸಿದ್ದರಾಮಯ್ಯ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದೇ ದಿನ ಬಾಲ್ಕಿಯಲ್ಲಿ, ಫೆ. 4ರಂದು ಔರಾದ್, ಬೀದರ್, ಬೀದರ್ ದಕ್ಷಿಣ ಕ್ಷೇತ್ರ, ಹುಮನಾಬಾದ್‌ನಲ್ಲಿ ಸಮಾವೇಶದಲ್ಲಿ ಮಾತನಾಡಿ ಕಲಬುರಗಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆ. 6 ರಂದು ಗುಲಬರ್ಗಾ ಗ್ರಾಮೀಣ, ಚಿಂಚೋಳಿ, ಸೇಡಂ, 7ರಂದು ಆಳಂದ, ಅಫ್ಜಲಪುರ, ಯಡ್ರಾಮಿ ಜೇವರ್ಗಿ, 8ರಂದು ಚಿತ್ತಾಪುರ, 10ರಂದು ಸುರಪೂರ, ಶಹಾಪುರ, ಕಲಬುರ್ಗಿ ಉತ್ತರ ಹಾಗೂ ದಕ್ಷಿಣ, 11ರಂದು ಸಿಂಧಗಿ, ಇಂಡಿ, ನಾಗಠಾಣಾ, 12ರಂದು ಬಬಲೇಶ್ವರ, ದೇವರ ಹಿಪ್ಪರಗಿ, ಬಸವನ ಬಾಗೇವಾಡಿ ಕ್ಷೇತ್ರಗಳಲ್ಲಿ ಸಂಚರಿಸಲಿದ್ದಾರೆ.

    ಹಳೇ ಮೈಸೂರು ಭಾಗದಲ್ಲಿ ಡಿ.ಕೆ. ಶಿವಕುಮಾರ್‌ ಯಾತ್ರೆ ಕೈಗೊಳ್ಳಲಿದ್ದು, ಕೋಲಾರ ಜಿಲ್ಲೆಯಿಂದ ಯಾತ್ರೆ ಆರಂಭವಾಗಲಿದೆ. ಫೆ. 3ರಂದು ಮುಳಬಾಗಿಲು, ಕೆಜಿಎಫ್, 4ರಂದು ಮಾಲೂರು, ದೇವನಹಳ್ಳಿ, 6ರಂದು ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು, 7ರಂದು ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ, 8ರಂದು ಶಿಕಾರಿಪುರ, ಸೊರಬ, ಸಾಗರ, 9ರಂದು ತೀರ್ಥಹಳ್ಳಿ, ಭದ್ರಾವತಿಯ ಸಮಾವೇಶಗಳಲ್ಲಿ ಶಿವಕುಮಾರ್‌ ಭಾಗವಹಿಸಲಿದ್ದಾರೆ. ಇವರೊಂದಿಗೆ ಬಿ.ಕೆ. ಹರಿಪ್ರಸಾದ್‌, ವೀರಪ್ಪ ಮೊಯಿಲಿ, ಜಿ. ಪರಮೇಶ್ವರ, ದಿನೇಶ್‌ ಗುಂಡೂರಾವ್‌, ರೆಹಮಾನ್‌ ಖಾನ್‌, ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಕೆ.ಎಚ್‌. ಮುನಿಯಪ್ಪ, ಕೆ.ಜೆ. ಜಾರ್ಜ್‌ ಸೇರಿದಂತೆ 54 ನಾಯಕರು ತೆರಳಲಿದ್ದಾರೆ.

    Verbattle
    Verbattle
    Verbattle
    Congress KPCC News Politics ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲೂ BBC documentary ಸಾಕ್ಷ್ಯಚಿತ್ರ ಪ್ರದರ್ಶನ
    Next Article ಸಿದ್ದರಾಮಯ್ಯ ಮಗ ಮತ್ತು ಶಿವಕುಮಾರ್ ಕುಟುಂಬ BJP ಸೇರಲಿದ್ದಾರೆ!
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    1 ಟಿಪ್ಪಣಿ

    1. Xjosvq on ಮಾರ್ಚ್ 25, 2026 1:24 ಅಪರಾಹ್ನ

      One hand and the night forgets how to end – http://calcitriolc.com/mostbet-casino-recenze-2026-pravdive-zkusenosti-experta/ , The wheel is literally spinning in anticipation .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • Dewayneoffex ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • EdwardDop ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.