Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೂ ಮಾಡ್ತಾರೆ ಸರ್ವರ್ ಹ್ಯಾಕ್
    ಅಪರಾಧ

    ಹೀಗೂ ಮಾಡ್ತಾರೆ ಸರ್ವರ್ ಹ್ಯಾಕ್

    vartha chakraBy vartha chakraಸೆಪ್ಟೆಂಬರ್ 16, 2022Updated:ಸೆಪ್ಟೆಂಬರ್ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.17-ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ಆರ್​​ಟಿಸಿ ಮಾಡಿಸಿ ಅಸಲಿ ದಾಖಲೆ ಎಂಬಂತೆ ಭೂಮಿ ಮಾರಾಟ ಮಾಡುತ್ತಿದ್ದ 7 ಮಂದಿಯನ್ನು ರಾಮನಗರ
    ಪೊಲೀಸರು ಬಂಧಿಸಿದ್ದಾರೆ.
    ಚಿಕ್ಕಮರಿ ಗೌಡ, ನರಸಿಂಹಮೂರ್ತಿ, ರಾಘವಮೂರ್ತಿ, ಅರುಣ್, ನಂದೀಶ್ ಹಾಗೂ ಶಿವರಾಜು ಬಂಧಿತ ಆರೋಪಿಗಳಾಗಿದ್ದಾರೆ.
    ಇವರೆಲ್ಲರೂ ರಿಯಲ್ ಎಸ್ಟೆಟ್ ಏಜೆಂಟ್, ಸೈಬರ್ ಮಾಲೀಕ, ಬ್ರೋಕರ್ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಹಾರ್ಡ್​ವೇರ್ ಎಂಜಿನಿಯರ್ ಆಗಿದ್ದಾರೆ. ಓರ್ವ ಜಮೀನು ಖರೀದಿದಾರ ಸೇರಿದಂತೆ 7 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮತ್ತಷ್ಟು ಆರೋಪಿಗಳಿಗಾಗಿ ಸಿಇಎನ್ ಅಪರಾಧ ಪೊಲೀಸರು ಶೋಧ ಕೈಗೊಂಡಿದ್ದಾರೆ.
    ಸರ್ಕಾರಿ ಸರ್ವರ್​ನಲ್ಲಿರುವ ತಂತ್ರಾಂಶಗಳ ಲೋಪಗಳೇ ಇವರಿಗೆ ವರದಾನವಾಗಿದೆ. ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಮಾಡಲಾಗದ ಕೆಲಸವನ್ನು ಇವರು ಮಾಡಿ ಫಲಾನುಭವಿಗಳಿಗೆ ಆರ್‌ಟಿಸಿ ಕೊಡುತ್ತಿದ್ದರು.
    ಸರ್ಕಾರಿ ಸರ್ವರ್​​ ಹ್ಯಾಕ್ ಮಾಡಿ ಭೂ ದಾಖಲೆಯನ್ನು ತಂತ್ರಾಂಶದಲ್ಲಿ ಅಪ್ ಲೋಡ್ ಮಾಡುತ್ತಿದ್ದರು. ಈಗಾಗಲೇ ಇವರು 7 ಆರ್​ಟಿಸಿ ಸೃಷ್ಟಿಸಿ ಆರು ಮಂದಿಗೆ ಭೂಮಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಕನಕಪುರ ತಾಲೂಕಿನ ಬನ್ನಿಕುಪ್ಪೆ, ತುಗಣಿ, ರಾಂಪುರಗಳಲ್ಲಿ 6 ಎಕರೆ ಜಮೀನು ಮಾರಾಟ ಮಾಡಿ ಸರ್ಕಾರಕ್ಕೆ ಸುಮಾರು ಆರು ಕೋಟಿ ರೂ.ಯಷ್ಟು ಹಣ ವಂಚನೆ ಮಾಡಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸಭೆಯಲ್ಲಿ ಗದ್ದಲ- ಕೋಲಾಹಲ
    Next Article ಹೊರಟ್ಟಿ ‌ಪರಿಷತ್ ಸಭಾಪತಿಯಾಗಲಿದ್ದಾರೆ
    vartha chakra
    • Website

    Related Posts

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    ಜುಲೈ 15, 2025

    ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.

    ಜೂನ್ 26, 2025

    ದಯಾನಂದ್ ಗೆ ಯಾಕೆ ಶಿಕ್ಷೆ !

    ಜೂನ್ 6, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ralphhow ರಲ್ಲಿ ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    • Ralphhow ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    • Patricktup ರಲ್ಲಿ ಕುಡಿದು ಮಾಡಿದ ರಂಪಾಟ.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe