Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಬಲೀಕರಣಕ್ಕೆ ಕೊಡುಗೆ ನೀಡಿದ ಶಕ್ತಿ | Shakti Scheme
    Trending

    ಸಬಲೀಕರಣಕ್ಕೆ ಕೊಡುಗೆ ನೀಡಿದ ಶಕ್ತಿ | Shakti Scheme

    vartha chakraBy vartha chakraಫೆಬ್ರವರಿ 5, 202457 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.05 – ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ  (Shakti Scheme) 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಈ ಯೋಜನೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ ಸಂಸ್ಥೆ ವಿನ್ಯಾಸಗೊಳಿಸಿರುವ ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಬಸ್ಸುಗಳನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು ಈ ಸಾಧನೆ ಟೀಕಾಕಾರರಿಗೆ ಉತ್ತರ ಎಂದು ಹೇಳಿದರು
    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈ ವರ್ಷ ಒಂದು ಸಾವಿರ ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು ಇಂದು ನೂರು ಬಸ್ಸುಗಳ ಬಿಡುಗಡೆಯಾಗಿದೆ.

    ರಾಜ್ಯದ ಜನರಿಗೆ 4 ಕಾರ್ಪೋರೇಷನ್‍ಗಳು ಬಸ್ಸುಗಳ ಸೇವೆಯನ್ನು ಒದಗಿಸುತ್ತಿದೆ. ನಾಲ್ಕು ವರ್ಷಗಳಿಂದ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕೂಡ ಕೆಲವು 3800 ಬಸ್ಸುಗಳನ್ನು ಸ್ಥಗಿತಗೊಳಿಸಲಾಗಿತ್ತು. ನಾವು ಅಧಿಕಾರಕ್ಕೆ ಬಂದ ನಂತರ ಸಂಸ್ಥೆಗೆ 5800 ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ. ಈ ರಾಜ್ಯದ ಜನರಿಗೆ ಸುರಕ್ಷಿತ ಮತ್ತು ಸರಾಗ ಪ್ರಯಾಣ ಮಾಡಲು ಅಗತ್ಯ ಅನುಕೂಲಗಳನ್ನು ಮಾಡಿಕೊಡಲಿದೆ ಎಂದರು.

    ವಿಮಾ ಸೌಲಭ್ಯ:
    ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯವನ್ನು 1 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಕರ್ತವ್ಯದ ವೇಳೆ ಮೃತಪಡುವ ಸಿಬ್ಬಂದಿಗಳಿಗೆ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.
    ಚುನಾವಣಾ ಪೂರ್ವದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಕ.ರ.ಸಾ.ಸಂ ಮತ್ತು ಇತರೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸುತ್ತೇವೆ ಎಂದು ಹೇಳಿದ್ದೆವು. ಬೆಲೆಯೇರಿಕೆ, ಹಣದುಬ್ಬರ, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವ ಪರಿಸ್ಥಿತಿಯಲ್ಲಿ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಿದ್ದೇವೆ ಎಂದರು.

    Government Karnataka m News Politics shakti scheme ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೂನಂಪಾಂಡೆ ವಿರುದ್ಧ ಎಫ್ ಐಆರ್ ದಾಖಲು | Poonam Pandey
    Next Article ಇಂಗ್ಲೆಂಡಿನ ರಾಜ ಚಾರ್ಲ್ಸ್ ಗೆ ಕ್ಯಾನ್ಸರ್ | King Charles
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyhaf ರಲ್ಲಿ ಚಿನ್ನದಂಗಡಿಗಳಿಗೆ IT shock!
    • double happiness cigarette australia ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • double happiness cigarette ರಲ್ಲಿ Crypto ವಂಚಕ Arrest.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe