Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಟೀಕಾಕಾರಿಗೆ ಉತ್ತರ ನೀಡಿದ ಶಕ್ತಿ ಯೋಜನೆ Success | Shakti Scheme
    ಸುದ್ದಿ

    ಟೀಕಾಕಾರಿಗೆ ಉತ್ತರ ನೀಡಿದ ಶಕ್ತಿ ಯೋಜನೆ Success | Shakti Scheme

    vartha chakraBy vartha chakraನವೆಂಬರ್ 24, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.24: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೀಕಿಸಿದ್ದರು, ಆದರೆ, ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
    ಶಕ್ತಿ ಯೋಜನೆಯ (Shakti Scheme) ಶತಕೋಟಿ ಸಂಭ್ರಮ ಕಾರ್ಯಕಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿ ತೋರಿಸಿದೆ, ಬಿಜೆಪಿಯವರು ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು.

    ಕಳೆದ ಜೂನ್ 11ಕ್ಕೆ ಶಕ್ತಿ ಯೋಜನೆ ಜಾರಿಯಾಗಿದ್ದು, ಈ ತಿಂಗಳ 23ರ ವರೆಗೆ ರಾಜ್ಯಾದ್ಯಂತ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ.ಒಟ್ಟು ಬಸ್ ಪ್ರಯಾಣಿಕರ ಪೈಕಿ ಉಚಿತ ಪ್ರಯಾಣ ಮಾಡಿದವರಲ್ಲಿ ಶೇಕಡಾ 55 ರಷ್ಟು ಮಹಿಳೆಯರೇ ಸೇರಿದ್ದಾರೆ, ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ಸರ್ಕಾರದ ಗುರಿ, ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು
    ಒಂದು ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ ಒಂದು ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ ಎಂದು ತಿಳಿಸಿದರು.
    ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡವರಿಗೆ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವಲ್ಲಿ ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಕೋಟಿ-ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಬ್ಯಾಂಕ್ ಖಾತೆಗೆ ಹಾಕುತ್ತಿದ್ದೇವೆ.ಬಡವರ ಕೈಯಲ್ಲಿ ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ, ಇದನ್ನು ಸಾಧಿಸಿ ತೋರಿಸಿದ್ದೇವೆ, ಜನರಿಗೆ ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ, ಅದೇ ಹಣವನ್ನು ಪುನಃ ಜನರ ಜೇಬಿಗೆ ಹಾಕುತ್ತೇವೆ, ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದರು.

    ನೇಮಕಾತಿ:
    ಇದೇ ವೇಳೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ,ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಒಂಭತ್ತು ಸಾವಿರ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
    ಕಳೆದ ಏಳು ವರ್ಷದಿಂದ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳು ನೇಮಕವಾಗಿಲ್ಲ. ಈ ಅವಧಿಯಲ್ಲಿ 13 ಸಾವಿರ ಸಿಬ್ಬಂದಿ ನಿವೃತ್ತಿಯಾಗಿದ್ದಾರೆ. ನಾಲ್ಕು ಸಾರಿಗೆ ಸಂಸ್ಥೆಗಳಿಗೆ 5,500 ಹೊಸ ಬಸ್‍ಗಳನ್ನು ಸೇರ್ಪಡೆ ಮಾಡಲಾಗುವುದು. ಸಂಕಷ್ಟದ ಸಂದರ್ಭದಲ್ಲೂ ಶಕ್ತಿ ಯೋಜನೆ ಮೂಲಕ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಒದಗಿಸಲಾಯಿತು ಎಂದು ಹೇಳಿದರು.

    ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನಮ್ಮ ಪಕ್ಷ ನೀಡಿದ್ದ 5 ಗ್ಯಾರಂಟಿಗಳಲ್ಲಿ ಶಕ್ತಿಯೂ ಒಂದಾಗಿದ್ದು, ಅಧಿಕಾರಕ್ಕೆ ಬಂದ 15 ದಿನದಲ್ಲೆ ಜಾರಿಗೆ ತಂದಿದ್ದೇವೆ. ದೇಶದಲ್ಲಿಯೇ ಇದು ದೊಡ್ಡ ಕಾರ್ಯಕ್ರಮ. ತಮಿಳುನಾಡು ಮತ್ತು ದೆಹಲಿಯಲ್ಲಿ ನಗರ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವಿದೆ. ಮಹಾರಾಷ್ಟ್ರದಲ್ಲಿ ಶೇ.50ರಷ್ಟು ರಿಯಾಯ್ತಿ ಇದೆ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶವಿದೆ ಎಂದು ಸಚಿವರು ತಿಳಿಸಿದರು. ಶಕ್ತಿ ಯೋಜನೆ ಆರಂಭದಿಂದ ಈತನಕ 1.58 ಲಕ್ಷ ಟ್ರಿಪ್‍ಗಳಲ್ಲಿ ಶತಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದು, ಈ ಯೋಜನೆ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಶಾಲಾ ವಿದ್ಯಾರ್ಥಿನಿಯರು, ಮಹಿಳೆಯರು ಪ್ರವಾಸಿ ಕೇಂದ್ರಗಳು, ಯಾತ್ರಾ ಸ್ಥಳಗಳಿಗೆ, ದೇವಾಲಯಗಳಿಗೆ ಖುಷಿಯಿಂದ ಹೋಗುತ್ತಿದ್ದಾರೆ. ಕೆ.ಎಸ್‍.ಆರ್‍. ಸಿ.ಟಿ.ಯಲ್ಲಿ 1 ಕೋಟಿ ರೂ.ವರೆಗೂ ಹಾಗು ಇತರೆ ಸಂಸ್ಥೆಗಳಲ್ಲಿ 50 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ ಒದಗಿಸಲಾಗಿದ್ದು, ಉಚಿತ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. 15 ವರ್ಷ ಅಪಘಾತ ರಹಿತ ವಾಹನ ಚಾಲನೆ ಮಾಡಿದ ಚಾಲಕರಿಗೆ ಮುಖ್ಯಮಂತ್ರಿಗಳು ಚಿನ್ನದ ಪದಕ ನೀಡಿ ಗೌರವಿಸಿದ್ದಾರೆ. ದೇಶದಲ್ಲೇ ಅತಿಹೆಚ್ಚು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಕೆಎಸ್‍ಆರ್‍ಟಿಸಿಗೆ ಲಭಿವಿಸಿವೆ ಎಂದರು.

    Verbattle
    Verbattle
    Verbattle
    m shakti scheme ಅಪಘಾತ ಆರೋಗ್ಯ ಕಾಂಗ್ರೆಸ್ ಚಿನ್ನ ಧರ್ಮ ನರೇಂದ್ರ ಮೋದಿ ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಬೆಂಬಲಕ್ಕೆ ನಿಂತ ನಾಯಕರು | DK Shivakumar
    Next Article ಎಲೆ ಅಡಿಕೆ ತಿನ್ನಿಸಿ‌ ಮಗುವನ್ನು ಕೊಂದಳಾ ಅಜ್ಜಿ? | Murder
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    6 ಪ್ರತಿಕ್ರಿಯೆಗಳು

    1. production company on ಜನವರಿ 5, 2026 7:05 ಅಪರಾಹ್ನ

      need a video? film production services in milan offering full-cycle services: concept, scripting, filming, editing and post-production. Commercials, corporate videos, social media content and branded storytelling. Professional crew, modern equipment and a creative approach tailored to your goals.

      Reply
    2. ab-resurs on ಜನವರಿ 6, 2026 10:49 ಫೂರ್ವಾಹ್ನ

      Продажа тяговых https://ab-resurs.ru аккумуляторных батарей для вилочных погрузчиков и штабелеров. Надёжные решения для стабильной работы складской техники: большой выбор АКБ, профессиональный подбор по параметрам, консультации специалистов, гарантия и оперативная поставка для складов и производств по всей России

      Reply
    3. kraken on ಜನವರಿ 7, 2026 1:17 ಫೂರ್ವಾಹ್ನ

      Все рабочие адреса собраны на зеркало кракен для быстрого доступа к площадке в любое время суток

      Reply
    4. Robertrag on ಜನವರಿ 7, 2026 4:39 ಅಪರಾಹ್ನ

      Продажа тяговых ab-resurs.ru аккумуляторных батарей для вилочных погрузчиков и штабелеров. Надёжные решения для стабильной работы складской техники: большой выбор АКБ, профессиональный подбор по параметрам, консультации специалистов, гарантия и оперативная поставка для складов и производств по всей России

      Reply
    5. saydingmol.ruQuova on ಫೆಬ್ರವರಿ 2, 2026 3:47 ಅಪರಾಹ್ನ

      Сайдинг в Молодечно: цены, каталог, контакты – все на нашем сайте. Удобный фильтр по цвету и цене. Онлайн-калькулятор для предварительного расчета. Закажите обратный звонок, и мы поможем с выбором.
      купить сайдинг молодечно

      Reply
    6. Richardrit on ಫೆಬ್ರವರಿ 7, 2026 8:59 ಅಪರಾಹ್ನ

      Если вы ищете сайдинг для облицовки дома в Лиде, его можно приобрести в специализированных магазинах стройматериалов, на строительных рынках или в интернет-магазинах с доставкой в город. купить сайдинг в лиде

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_tpkr ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Williamtrema ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Williamtrema ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.