Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿರಡಿ ಸಾಯಿಬಾಬಾ ದರ್ಶನ ಪಡೆದ ಶರ್ಮಿಳಾ ಮಾಂಡ್ರೆ
    ಸುದ್ದಿ

    ಶಿರಡಿ ಸಾಯಿಬಾಬಾ ದರ್ಶನ ಪಡೆದ ಶರ್ಮಿಳಾ ಮಾಂಡ್ರೆ

    vartha chakraBy vartha chakraಜುಲೈ 1, 2022Updated:ಜುಲೈ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿರಡಿ: ನಟಿ ಶರ್ಮಿಳಾ ಮಾಂಡ್ರೆ ಇತ್ತೀಚೆಗೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೀಗ ಶಿರಡಿಯಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಶರ್ಮಿಳಾ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಕುರಿತ ಚಿತ್ರವನ್ನು ಅವರು ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.
    ಲಾಕ್ ಡೌನ್ ಅವಧಿಯಲ್ಲಿ ಶರ್ಮಿಳಾ ಮಾಂಡ್ರೆ ಅವರು ಸುದ್ದಿಯಲ್ಲಿದ್ದರು.  ಸ್ನೇಹಿತರ ಜತೆ ಜಾಲಿ ರೈಡ್‌ಗೆ ಹೋಗಿದ್ದ ಅವರ ಕಾರು ಬೆಂಗಳೂರಿನಲ್ಲಿ ಅಪಘಾತಕ್ಕೆ ಗುರಿಯಾಗಿತ್ತು. ಶರ್ಮಿಳಾ ಮಾಂಡ್ರೆ ಅವರಿಗೆ ಗಾಯಗಳಾಗಿತ್ತು.
    ಪೊಲೀಸರು ಈ ಸಂಬಂಧ ವಿಚಾರಣೆ ಕೂಡ ನಡೆಸಿದ್ದರು. ಬಳಿಕ ಪ್ರಕರಣ ಸದ್ದಿಲ್ಲದೆ ಮರೆಯಾಗಿತ್ತು.

    Entertainment News ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleವಾಣಿಜ್ಯ ಸಿಲಿಂಡರ್ ದರ ಇಳಿಕೆ
    Next Article ದೇಶದ ಅಶಾಂತಿಗೆ ನೀವೇ ಕಾರಣ: ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್ ತರಾಟೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • atql6 ರಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಗೆಲ್ಲೋದು ಯಾರು ಗೊತ್ತಾ? | Bengaluru Rural
    • jyg4w ರಲ್ಲಿ ಗಂಡಾಂತರಕ್ಕೆ ಸಿಲುಕಿದ ಸಿದ್ದರಾಮಯ್ಯ.
    • RandallcEf ರಲ್ಲಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಹರಿಪ್ರಸಾದ್ | BK Hariprasad
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe