Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಮೂರ್ತಿ ಶರಣರಿಗೆ ಮತ್ತೆ ಜೈಲು | Shivamurthy Murugha Sharanaru
    ಸುದ್ದಿ

    ಶಿವಮೂರ್ತಿ ಶರಣರಿಗೆ ಮತ್ತೆ ಜೈಲು | Shivamurthy Murugha Sharanaru

    vartha chakraBy vartha chakraಏಪ್ರಿಲ್ 23, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.23- ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಪೋಕ್ಸೋ ಪ್ರಕರಣದ ತನಿಖೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಶರಣರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ
    ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಶರಣರಿಗೆ ನೀಡಲಾಗಿದ್ದಜಾಮೀನಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
    ಹುಕ್ಸು ಕಾಯ್ದೆ ಅಡಿಯಲ್ಲಿ ಗಂಭೀರ ಸ್ವರೂಪದ ಪ್ರಕರಣ ಎದುರಿಸುತ್ತಿರುವ ಶರಣರಿಗೆ ಜಾಮೀನು ನೀಡಿರುವ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ಡಿ.ರಾಜಪ್ಪ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ಆದೇಶಕ್ಕೆ ತಡೆಯಾಗನೆ ನೀಡಿದೆ.

    ಅಲ್ಲದೆ ಶಿವಮೂರ್ತಿ ಶರಣರು ವಿಚಾರಣಾ ನ್ಯಾಯಾಲಯದ ಎದುರು ಒಂದು ವಾರದೊಳಗೆ ಹಾಜರಾಗುವಂತೆಯೂ ಸೂಚಿಸಿದೆ. ಜತೆಗೆ ನಾಲ್ಕು ತಿಂಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆಯೂ ಚಿತ್ರದುರ್ಗ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
    ಪ್ರಕರಣದ ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೂ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿರಬೇಕು. ಪ್ರಾಸಿಕ್ಯೂಷನ್ ಮತ್ತು ಆರೋಪಿ ಎಲ್ಲರೂ ವಿಚಾರಣೆಗೆ ಸಹಕರಿಸಬೇಕು. ವಿಚಾರಣೆಗೆ ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಿದ್ದಲ್ಲಿ, ಅದನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು’ ಎಂದು ಪೀಠ ನಿರ್ದೇಶಿಸಿದೆ.

    m Murugha Sharanaru shiva Shivamurthy Murugha Sharanaru ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleನೀತಿ ಸಂಹಿತೆ ಉಲ್ಲಂಘಿಸಿದ ವಿಜಯವಾಣಿ | Model Code Of Conduct
    Next Article ಬಿಜೆಪಿಗೆ ವಿಶ್ವಕರ್ಮ ಮಹಾಸಭಾ ಬೆಂಬಲ – ಕೆಪಿ ನಂಜುಂಡಿ ರಾಜೀನಾಮೆ | KP Nanjundi
    vartha chakra
    • Website

    Related Posts

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Scotttailt ರಲ್ಲಿ ಬಿಜೆಪಿ ಮುಳುಗುತ್ತಿರುವ ಹಡಗು – ಎಂ‌.ಬಿ.ಪಾಟೀಲ್ | MB Patil
    • ThomasQuoro ರಲ್ಲಿ ಬೆಂಗಳೂರಲ್ಲಿ ಗ್ಯಾಂಗ್ ರೇಪ್
    • ThomasGef ರಲ್ಲಿ ವಿಧಾನ ಮಂಡಲ ಕಲಾಪ – ವಾಕ್ಸಮರಕ್ಕೆ ರಂಗ ಸಜ್ಜು
    Latest Kannada News

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ₹500 ಮದ್ಯ ಇಲ್ಲಿ ₹100ಕ್ಕೆ ಸಿಗುತ್ತೆ ಅತಿ ಕಡಿಮೆ ಬೆಲೆಯ ಮದ್ಯ ಎಲ್ಲಿ ಸಿಗುತ್ತೆ ಗೊತ್ತಾ ? #beer #viralvideo
    Subscribe