Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನುಶ್ರೀಗೆ ಜಾಕೆಟ್ ಗಿಫ್ಟ್ ಮಾಡಿದ ಶಿವಣ್ಣ !
    ಸುದ್ದಿ

    ಅನುಶ್ರೀಗೆ ಜಾಕೆಟ್ ಗಿಫ್ಟ್ ಮಾಡಿದ ಶಿವಣ್ಣ !

    vartha chakraBy vartha chakraಜೂನ್ 28, 2022Updated:ಜುಲೈ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅದ್ಭುತ ಮಾತುಗಾತಿಯಾಗಿರುವ ನಿರೂಪಕಿ ಅನುಶ್ರೀ, ಪುನೀತ್ ರಾಜ್‌ಕುಮಾರ್, ಶಿವರಾಜ್ ಕುಮಾರ್ ಅವರುಗಳ ದೊಡ್ಡ ಅಭಿಮಾನಿ . ದೊಡ್ಮನೆಯ ಸದಸ್ಯರ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ಅನುಶ್ರೀ ಶಿವರಾಜ್ ಕುಮಾರ್ ಭಾಗವಹಿಸಿರುವ ಡಿಕೆಡಿ ಶೋ ನಿರೂಪಣೆ ಮಾಡುತ್ತಿದ್ದಾರೆ. ಈ ಶೋನಲ್ಲಿ ನಡೆದಿರುವ ಒಂದು ಆಪ್ತ ಘಟನೆಯ ವಿಡಿಯೋವನ್ನು ಅನುಶ್ರೀ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಶೇಷ ಎಂದರೆ ಅನುಶ್ರೀಗೆ ಶಿವಣ್ಣನಿಂದ ಗಿಫ್ಟ್​ ಸಿಕ್ಕಿದೆ. ಹೌದು, ಅನುಶ್ರೀಗೆ ಶಿವಣ್ಣ ತಮ್ಮ ಜಾಕೆಟ್​ ಗಿಫ್ಟ್​ ಕೊಟ್ಟಿದ್ದಾರೆ.  ಈ ಬಗ್ಗೆ ಅನುಶ್ರೀ ಸ್ವತಃ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದು, ವಿಡಿಯೋ ಹಾಕಿದ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿದ್ದು, ಸುಮಾರು 3 ಲಕ್ಷಕ್ಕೂ ಹೆಚ್ಚು ಜನರು ವಿಡಿಯೋ ನೋಡಿದ್ದಾರೆ.
    ‘ಇದು ಯಾವ ಜನ್ಮದ ಪುಣ್ಯ..ಕಳೆದ ವಾರ ಡಿಕೆಡಿ ಶೂಟ್‌ ವೇಳೆ ಹೇಳಿದೆ ಅಣ್ಣ ಜಾಕೆಟ್‌ ಸಕ್ಕತ್ ಆಗಿದೆ ಅಂತ. ಆಯ್ತು ಬಿಡಮ್ಮ ನಿಂಗೆ ಕೊಡ್ತೀನಿ ಅಂದ್ರು. ನಾನು ಸುಮ್ಮನೆ ಹೇಳಿರ್ತಾರೆ ಅನ್ಕೊಂಡೆ. ಅದರೆ ಎಷ್ಟೇ ಆದರೂ ಅಣ್ಣಾವ್ರ ರಕ್ತ ಅಲ್ವ? ಆಕಾಶ ನೋಡದ ಕೈ ಪ್ರೀತಿ ಹಂಚಿದ ಕೈಗಳು ಅದು. ಹೊರಡುವ ಮುನ್ನ ಜಾಕೆಟ್ ಬಿಚ್ಚಿ ಅದರ ಮೇಲೆ ‘with lots of love to dearest friend Anu’ ಅಂತ ಬರೆದು ಸಹಿ ಹಾಕಿ ತಮ್ಮ ಕಯ್ಯಾರೆ ಜಾಕೆಟ್ ತೊಡಿಸಿ ಮತ್ತೊಮ್ಮೆ ಮಮತೆ ಮರೆದ ಮುತ್ತಣ್ಣ. ಥ್ಯಾಂಕ್ಯೂ ಶಿವಣ್ಣ ನಿಮ್ಮ ರೂಪದಲ್ಲಿ ನಮ್ಮ ಪರಮಾತ್ಮನನ್ನು ಕಾಣ್ತಿದ್ದೀವಿ’ ಎಂದು ಅನುಶ್ರೀ ಬರೆದುಕೊಂಡಿದ್ದಾರೆ. 

    Verbattle
    Verbattle
    Verbattle
    Entertainment
    Share. Facebook Twitter Pinterest LinkedIn Tumblr Email WhatsApp
    Previous Articleಶಾಲಾ ಮಕ್ಕಳನ್ನು ಒಕ್ಕಲೆಬ್ಬಿಸಿ ಈಜುಕೊಳ ನಿರ್ಮಿಸಲು ಮುಂದಾದ ಬಾಲಭವನ!
    Next Article ದೇಶದಲ್ಲಿ 11,793 ಜನರಿಗೆ ಕೊರೋನಾ ಸೋಂಕು, 27 ಮಂದಿ ಸಾವು
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Amhvhu ರಲ್ಲಿ ಅಧಿಕಾರಿಗಳಿಗೆ ಜಾತಿ ಹಣೆಪಟ್ಟಿ ಯಾಕೆ | Karnataka News
    • Jrthjk ರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
    • Hdlncz ರಲ್ಲಿ 5 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.