ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಕಿ ಹಚ್ಚಲು ಬಂದಿದ್ದಾರಂತೆ ಶೋಭಾ ಕರಂದ್ಲಾಜೆ | Shobha Karandlaje
    Viral

    ಬೆಂಕಿ ಹಚ್ಚಲು ಬಂದಿದ್ದಾರಂತೆ ಶೋಭಾ ಕರಂದ್ಲಾಜೆ | Shobha Karandlaje

    vartha chakraBy vartha chakraಮಾರ್ಚ್ 21, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.21- ಲೋಕಸಭೆ ಚುನಾವಣೆ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ಬಿಜೆಪಿಯ ಇಬ್ಬರು ಶಾಸಕರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
    ಮತ್ತೊಂದೆಡೆ ವಿಧಾನಪರಿಷತ್ತಿನ ಜೆಡಿಎಸ್ ಸದಸ್ಯ ಮರಿ ತಿಬ್ಬೇಗೌಡ ಅವರು, ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

    ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ಅವರು ಬೆಂಗಳೂರಿಗೆ ಬರುತ್ತಿದ್ದಂತೆ ಬಿಜೆಪಿ ಶಾಸಕರಾದ ಶಿವರಾಂ ಹೆಬ್ಬಾರ್ ಮತ್ತು ಎಸ್ ಟಿ ಸೋಮಶೇಖರ್ ಅವರು ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುಧೀರ್ಘ ಮಾತುಕತೆ ನಡೆಸಿದರು.
    ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡುವ ಕುರಿತಂತೆ ಈ ಇಬ್ಬರು ಶಾಸಕರ ನಡುವೆ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.
    ಸೋಮಶೇಖರ್ ರವರು ಬೆಂಗಳೂರು ಉತ್ತರ ಮತ್ತು ಶಿವರಾಂ ಹೆಬ್ಬಾರ್ ಅವರು ಕಾರವಾರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಜ್ಜುಗೊಂಡಿದ್ದರು ಈ ಹಿನ್ನೆಲೆಯಲ್ಲಿ ಇಬ್ಬರೂ ಬಿಜೆಪಿ ತೊರೆಯುತ್ತಾರೆ ಎಂದು ಹೇಳಲಾಗಿತ್ತು ಆದರೆ ಇಬ್ಬರೂ ಬಿಜೆಪಿಯಲ್ಲೇ ಉಳಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
    ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡಲು ನಿರ್ಧರಿಸಿದ್ದು ಈ ಕುರಿತಂತೆ ಶಿವಕುಮಾರ್ ಅವರ ಜೊತೆ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.

    ಬೆಂಕಿ ಹಚ್ಚುವ ಶೋಭಾ:
    ಈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್. ಟಿ. ಸೋಮಶೇಖರ್ ತಮ್ಮ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಇಲ್ಲಿವರೆಗೆ ಸಂಸದರಾಗಿದ್ದ ಸದಾನಂದ ಗೌಡ ಮತ್ತು ದಿವಂಗತ ಚಂದ್ರೇಗೌಡ ಅವರು ಅತ್ಯುತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಆದರೆ ಈಗ ಅಭ್ಯರ್ಥಿಯಾಗಿ ಬಂದಿರುವ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.
    ಕ್ಷೇತ್ರ ವ್ಯಾಪ್ತಿಯಲ್ಲಿ ಇವರು ಎಲ್ಲೆಲ್ಲಿ ಬೆಂಕಿ ಹಚ್ಚುತ್ತಾರೋ ಗೊತ್ತಿಲ್ಲ ಅವರ ಮಾತುಗಳೆಲ್ಲ ಬೆಂಕಿ ಹಚ್ಚುವ ಕಡೆ ಇರುತ್ತದೆ ಹೀಗಾಗಿ ಕುರಿತಂತೆ ನಾನು ಮುಖ್ಯ ಚುನಾವಣಾ ಆಯುಕ್ತರನ್ನು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.

    ಸುಧೀರ್ಘ ಉತ್ತರ:
    ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿದ ಕಾರಣಕ್ಕೆ ತಮಗೆ ನೀಡಿರುವ ನೋಟಿಸ್ ಗೆ ಸುದೀರ್ಘವಾದ ಉತ್ತರ ನೀಡಿದ್ದೇನೆ ಬಿಜೆಪಿ ನಾಯಕರು ಅದನ್ನು ಅವಲೋಕಿಸಿ ಷೋಕಾಸ್ ವಾಪಸ್ ಪಡೆಯಬೇಕು ಎಂದು ಇದೆ ವೇಳೆ ಶಿವರಾಂ ಹೆಬ್ಬಾರ್ ತಿಳಿಸಿದರು.
    ಕ್ಷೇತ್ರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಉಪಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಈ ವೇಳೆ ಯಾವುದೇ ರೀತಿಯ ರಾಜಕೀಯ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
    ಕಾರವಾರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎನ್ನುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಅಭ್ಯರ್ಥಿ ಆಯ್ಕೆ ಪ್ರಕಟವಾದ ನಂತರ ತಮ್ಮ ನಿಲುವು ತಿಳಿಸುವುದಾಗಿ ಹೇಳಿದರು.

    Verbattle
    Verbattle
    Verbattle
    Shobha Karandlaje ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    Next Article ಬಿಗ್ ಬಾಸ್ ಖ್ಯಾತಿಯ ಸೋನುಗೌಡ ಅರೆಸ್ಟ್ | Sonu Gowda
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prodvijenie saitov v moskve_ubMa ರಲ್ಲಿ ಕುಡಿದ ಅಮಲಿನಲ್ಲಿ ಯವಜನರ ರಾದ್ಧಾಂತ | Church Street
    • prodvijenie saitov v moskve_qzea ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • prodvijenie saitov v moskve_bsMa ರಲ್ಲಿ SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.