Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೌಡಿ ಕೊಚ್ಚಿ ಕೊಂದವರು Surrender… | Siddapur Mahesha
    Viral

    ರೌಡಿ ಕೊಚ್ಚಿ ಕೊಂದವರು Surrender… | Siddapur Mahesha

    vartha chakraBy vartha chakraಆಗಷ್ಟ್ 18, 202316 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.18 – ಜೈಲಿನಿಂದ ಬಿಡುಗಡೆಯಾಗಿ ಬರುತ್ತಿದ್ದ ರೌಡಿ ಸಿದ್ದಾಪುರ ಮಹೇಶ್ (Siddapur Mahesha) ನನ್ನು ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ವಿಲ್ಸನ್ ಗಾರ್ಡನ್ ನಾಗ ಹಾಗೂ ಡಬಲ್ ಮೀಟರ್ ಮೋಹನ ಇಬ್ಬರೂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

    ನಗರದ 9ನೇ ಎಸಿಎಂಎಂ ನ್ಯಾಯಾಲಯಕ್ಕೆ ಶರಣಾದ ವಿಲ್ಸನ್ ಗಾರ್ಡನ್ ನಾಗ ಹಾಗೂ ಡಬಲ್ ಮೀಟರ್ ಮೋಹನನ ವಿಚಾರಣೆ ನಡೆಸಿದ ನ್ಯಾಯಾಧೀಶರು ಇದೇ ಆ. 28 ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೌಡಿ ಶೀಟರ್ ಮಹೇಶ ಅಲಿಯಾಸ್ ಸಿದ್ದಾಪುರ ಮಹೇಶ್ ಅ.4ರ ರಾತ್ರಿ 9:20ರ ವೇಳೆ ಜಾಮೀನಿನ ಮೇಲೆ ಬಿಡುಗಡೆಗೊಂಡು‌ ಇಯಿಟೋಸ್ ಕಾರಿನಲ್ಲಿ ಜೈಲಿನಿಂದ ಮನೆ ಕಡೆ ಹೊರಟಿದ್ದ.
    ಸುಮಾರು 9:45ರ ಸಮಯಕ್ಕೆ ಹೊಸೂರ್ ರೋಡ್ ಸಿಗ್ನಲ್ ಬಳಿಗೆ ಬಂದಾಗ ಏಕಾಏಕಿ ಕಾರಿಗೆ ಅಡ್ಡಬಂದಿದ್ದ ಆರೇಳು ಮಂದಿ ಮಚ್ಚು ಬೀಸಿದ್ದು, ಮಹೇಶ ಕಾರಿನಿಂದ ಕೆಳಗೆ ಇಳಿದು ವಾಪಸ್ಸು ಹಿಂದಕ್ಕೆ ಓಡಿ ರಕ್ಷಣೆಗೆ ಕೂಗಿಕೊಂಡರೂ ಬಿಡದ ದುಷ್ಕರ್ಮಿಗಳು ಸುಮಾರು ನೂರು ಮೀಟರ್ ದೂರ ಅಟ್ಟಾಡಿಸಿ ನಡು ರಸ್ತೆಯಲ್ಲಿ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದರು.

    ವಿಲ್ಸನ್ ಗಾರ್ಡನ್ ನಾಗನ ಗೆಳೆಯನನ್ನು ಕೊಲೆ ಮಾಡಿದ್ದ ಮೃತ ರೌಡಿಶೀಟರ್​ ಮಹೇಶ 2021 ರಲ್ಲಿ ವಿಲ್ಸನ್ ಗಾರ್ಡನ್ ನಾಗನ ಗೆಳೆಯನಾದ ಮದನ್ ಅಲಿಯಾಸ್ ಪಿಟೀಲ್ ನನ್ನು ತನ್ನ ತಂಡದೊಂದಿಗೆ ಬನಶಂಕರಿ ದೇವಾಲಯದ ಬಳಿಯ ರಸ್ತೆಯಲ್ಲಿ ಅಡ್ಡಹಾಕಿ ಕೊಚ್ಚಿ ಕೊಲೆ ಮಾಡಿದ್ದ.
    ಹೀಗಾಗಿ ಆರೋಪಿ ನಾಗನಿಗೆ ಗೆಳೆಯನನ್ನ ಹತ್ಯೆ ಮಾಡಿದವನಿಗೆ ಮುಗಿಸುವ ಸಂಚು ಹೊಡಿದ್ದು, ವಿಚಾರ ತಿಳಿದ ಮಹೇಶ ಕೂಡ ನಾಗನನ್ನು ಕೊಲೆ ಮಾಡಲು ಪ್ಲಾನ್ ಮಾಡಿದ್ದ.
    ಜೀವ ಭಯಕ್ಕೆ ಹಳೆ ಕೇಸ್​ ಹಾಕಿಸಿಕೊಂಡು ಜೈಲು ಸೇರಿದ್ದ ಮಹೇಶ ಆ.4 ರಂದು ಜಾಮೀನು ಪಡೆದಿದ್ದ ಮಹೇಶ ರಾತ್ರಿ ಒಂಬತ್ತು ಇಪತ್ತಕ್ಕೆ ಜೈಲಿನಿಂದ ಹೊರ ಬಂದಿದ್ದ. ಕಾರಿನಲ್ಲಿ ಮಹೇಶ ಹಾಗೂ ಹಿಂಬದಿ ಸ್ಕೂಟರ್​ನಲ್ಲಿ ಆತನ ಪತ್ನಿ ಬರುತ್ತಿದ್ದಾಗಲೇ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ. ಘಟನೆ ಸಂಭಂದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸುತ್ತಿದ್ದರು. ಇದೀಗ ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

    m murder case News siddapur mahesh siddapura ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸುಧಾಮ್ ದಾಸ್ ಬೇಡವೇ ಬೇಡ | Sudham Das
    Next Article ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    vartha chakra
    • Website

    Related Posts

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025

    16 ಪ್ರತಿಕ್ರಿಯೆಗಳು

    1. f4xut on ಜೂನ್ 7, 2025 2:20 ಅಪರಾಹ್ನ

      clomiphene pill clomiphene chart cost generic clomiphene prices can i purchase generic clomiphene without insurance how can i get generic clomid tablets where can i buy clomiphene no prescription how to get clomid no prescription

      Reply
    2. buy cialis brand on ಜೂನ್ 9, 2025 7:15 ಫೂರ್ವಾಹ್ನ

      Thanks an eye to sharing. It’s acme quality.

      Reply
    3. bv flagyl treatment on ಜೂನ್ 11, 2025 1:25 ಫೂರ್ವಾಹ್ನ

      I’ll certainly return to review more.

      Reply
    4. pq2qr on ಜೂನ್ 18, 2025 9:11 ಫೂರ್ವಾಹ್ನ

      buy inderal 20mg online – buy inderal 20mg sale buy methotrexate 10mg generic

      Reply
    5. 4iem6 on ಜೂನ್ 21, 2025 6:49 ಫೂರ್ವಾಹ್ನ

      buy amoxil without a prescription – buy amoxicillin paypal buy generic combivent

      Reply
    6. 59upl on ಜೂನ್ 23, 2025 10:01 ಫೂರ್ವಾಹ್ನ

      buy zithromax without prescription – tindamax 300mg oral nebivolol for sale online

      Reply
    7. h3e04 on ಜೂನ್ 25, 2025 10:15 ಫೂರ್ವಾಹ್ನ

      augmentin 375mg without prescription – https://atbioinfo.com/ buy cheap acillin

      Reply
    8. hkp0x on ಜೂನ್ 27, 2025 3:07 ಫೂರ್ವಾಹ್ನ

      order esomeprazole 40mg generic – https://anexamate.com/ buy esomeprazole 40mg

      Reply
    9. ih8x4 on ಜೂನ್ 28, 2025 1:12 ಅಪರಾಹ್ನ

      purchase coumadin pill – anticoagulant order cozaar online cheap

      Reply
    10. xlb02 on ಜೂನ್ 30, 2025 10:25 ಫೂರ್ವಾಹ್ನ

      purchase mobic generic – https://moboxsin.com/ order mobic for sale

      Reply
    11. hf571 on ಜುಲೈ 3, 2025 11:45 ಫೂರ್ವಾಹ್ನ

      best ed pill – https://fastedtotake.com/ ed pills that work quickly

      Reply
    12. os4j9 on ಜುಲೈ 4, 2025 11:11 ಅಪರಾಹ್ನ

      purchase amoxil without prescription – combamoxi amoxil oral

      Reply
    13. t07et on ಜುಲೈ 10, 2025 11:24 ಫೂರ್ವಾಹ್ನ

      buy generic fluconazole – site diflucan 200mg pill

      Reply
    14. h4um6 on ಜುಲೈ 12, 2025 12:01 ಫೂರ್ವಾಹ್ನ

      buy cenforce 100mg pills – on this site order cenforce 100mg online cheap

      Reply
    15. 5sox3 on ಜುಲೈ 13, 2025 9:53 ಫೂರ್ವಾಹ್ನ

      buying cialis without prescription – https://ciltadgn.com/ cialis dosage for ed

      Reply
    16. Connietaups on ಜುಲೈ 14, 2025 4:11 ಅಪರಾಹ್ನ

      order zantac 300mg – click buy ranitidine paypal

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FrankCak ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • wzqub ರಲ್ಲಿ Times Group ವಿಭಜನೆ!
    • rqyr9 ರಲ್ಲಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ | Belagavi
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe