ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ATM ಸರ್ಕಾರದ ಸಾರಥಿ ಸಿದ್ದರಾಮಯ್ಯ? | ATM Sarkara
    Trending

    ATM ಸರ್ಕಾರದ ಸಾರಥಿ ಸಿದ್ದರಾಮಯ್ಯ? | ATM Sarkara

    vartha chakraBy vartha chakraಅಕ್ಟೋಬರ್ 16, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.16- ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಪೇ ಸಿಎಂ ಆರೋಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಇದೀಗ ಬಿಜೆಪಿ ಇದೇ ರೀತಿಯ ಪೋಸ್ಟರ್ ಬಿಡುಗಡೆ ಮಾಡಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಎಟಿಎಂ ಸರ್ಕಾರ ಎಂದು ಟೀಕಿಸಿದೆ.
    ಬೆಂಗಳೂರಿನ ಹಲವೆಡೆ ನಡೆದ ಐಟಿ ದಾಳಿಯಲ್ಲಿ (ATM Sarkara) ಸುಮಾರು ನೂರು ಕೋಟಿ ರೂಪಾಯಿ ಹಣ ದೊರಕಿರುವ ಬೆನ್ನಲ್ಲೇ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಗಂಭೀರ ಆರೋಪ ಮಾಡಿದೆ.

    ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಯ್ಯಲ್ಲೊಂದು ಬ್ರೀಫ್‍ಕೇಸ್ ಹಿಡಿದುಕೊಂಡಿರುವಂತೆ ಚಿತ್ರಿಸಿದ್ದು, ಅದರ ಮುಂಭಾಗದಲ್ಲಿ ಕಲೆಕ್ಷನ್ ಮಾಸ್ಟರ್ ಎಂದು ದೂರಿದೆ.
    ಮತ್ತೊಂದು ಪೋಸ್ಟ್ ನಲ್ಲಿ,ಕೆಪಿಸಿಸಿ ಪಂಚರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊಟ್ಟಿರುವ ಮೊದಲ ಹಂತದ ಒಂದು ಸಾವಿರ ಕೋಟಿ ಟಾರ್ಗೆಟ್ ಯಾವ ರಾಜ್ಯಕ್ಕೆ ಎಷ್ಟು ಎಂದು ಪ್ರಶ್ನಿಸಿದೆ. ತೆಲಂಗಾಣ ಕಾಂಗ್ರೆಸ್‍ಗೆ 300 ಕೋಟಿ, ಮಿಜೊರಾಂ ಕಾಂಗ್ರೆಸ್‍ಗೆ 100 ಕೋಟಿ, ಛತ್ತೀಸ್‍ಗಡ ಕಾಂಗ್ರೆಸ್‍ಗೆ 200 ಕೋಟಿ, ರಾಜಸ್ಥಾನ ಕಾಂಗ್ರೆಸ್‍ಗೆ 200 ಕೋಟಿ ಹಾಗೂ ಮಧ್ಯಪ್ರದೇಶ ಕಾಂಗ್ರೆಸ್‍ಗೆ 200 ಕೋಟಿ ನೀಡಿರಬಹುದೇ ಎಂದು ಪ್ರಶ್ನೆ ಮಾಡಿದೆ.

    ಕಮಿಷನ್ ಕಲೆಕ್ಷನ್ ಮೂಲಕ ಸಾವಿರ ಕೋಟಿ ಟಾರ್ಗೆಟ್ ಮಾಡಿ ಸಂಗ್ರಹಿಸುತ್ತಿರುವ ಕಾಂಗ್ರೆಸ್ ಹಣ ಹಂಚುವ ಮುನ್ನವೇ ಸಿಕ್ಕಿಬಿದ್ದಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ್ ಕೃಷ್ಣಪ್ಪ ಅವರ ಫ್ಲಾಟ್‍ನಲ್ಲಿ ಸಂಗ್ರಹಿಸಿಟ್ಟಿದ್ದ ಒಟ್ಟು90 ಕೋಟಿ ರೂ. ಹಣವನ್ನು ಐಟಿ ವಶಪಡಿಸಿಕೊಂಡಿದೆ.

    Verbattle
    Verbattle
    Verbattle
    ATM ATM Sarkara BJP Congress Government Karnataka m News SAR ಕಲೆ ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪತಿಯ ಅಸಹಜ ನಡವಳಿಕೆ-ಠಾಣೆ ಮೆಟ್ಟಿಲೇರಿದ ಪತ್ನಿ | Bangalore News
    Next Article ಗ್ರಾಹಕರಿಗೆ ಸಿಹಿ ಸುದ್ದಿ- ವಿದ್ಯುತ್ ದರ ಇಳಿಕೆ | Electricity
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom_tmEn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Narkolog na dom_zzEn ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • BobbyClirm ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.