Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ನೀರೋ ಅಲ್ಲ ರಾಜ್ಯದ ಪಾಲಿನ ಝೀರೋ? | Nero
    Viral

    ಸಿದ್ದರಾಮಯ್ಯ ನೀರೋ ಅಲ್ಲ ರಾಜ್ಯದ ಪಾಲಿನ ಝೀರೋ? | Nero

    vartha chakraBy vartha chakraಮಾರ್ಚ್ 10, 202413 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.10- ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದನಂತೆ. ಅದೇ ರೀತಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ನೀರೋ (Nero), ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
    ರಾಜ್ಯದೆಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಉದ್ಯೋಗ ಅರಸಿ ಜನ ಗುಳೆ ಹೋಗುತ್ತಿದ್ದಾರೆ ಇದಾವುದರ ಪರಿವೇ ಇಲ್ಲದೆ ನೀರೋನಂತೆ ನಮ್ಮ ಮುಖ್ಯಮಂತ್ರಿ ಗ್ಯಾರಂಟಿ ಸಮಾವೇಶದಲ್ಲಿ ನಿರತರಾಗಿದ್ದಾರೆ ಎಂದು ದೂರಿದ್ದಾರೆ.
    ನೀವು ಮುಖ್ಯಮಂತ್ರಿ ಅಲ್ಲ.ರಾಜ್ಯದ ಪಾಲಿನ ಝೀರೋ. ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ. ಆ ಚಿಂತೆಯೇ ನಿಮ್ಮ ಪಕ್ಷ, ಸರ್ಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ, ಸುಳ್ಳಾಗದು ಎಂದು ಅವರು ಕಟಕಿಯಾಡಿದ್ದಾರೆ.

    ರಾಜ್ಯ ಇತಿಹಾಸದಲ್ಲಿ ಕಂಡು ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
    ರಾಜ್ಯ ಸರ್ಕಾರದ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತುಗಳಿಗೆ ಮಾಡಿರುವ ಖರ್ಚು ಕುರಿತು ಶ್ವೇತಪತ್ರ ಹೊರಡಿಸಲು ಆಗ್ರಹಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ರೂ. ಸುರಿದಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

    ನಾಡಿನ ಜನರ ಮುಂದೆ ಈ ಖರ್ಚಿನ ಲೆಕ್ಕ ಇಡಿ. ಬೇಕಾದರೆ ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ ಹೊರಡಿಸಿ. ಸರ್ಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ ಎಂದು ಅವರು ಟೀಕಾ ಪ್ರಹಾರ ನಡೆಸಿದ್ದಾರೆ. ಒಂದು ವರ್ಷದಿಂದ ನಿಮ್ಮ ಇಡೀ ಸರ್ಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂನ ಏಜೆನ್ಸಿಗಳ ಮೂಲಕ ಜಾಹೀರಾತು ಜಾತ್ರೆಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರಕ್ಕಾಗಿ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    Bangalore Congress Government Karnataka Nero News Politics ಇಡಿ ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು | BJP
    Next Article ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ದಕ್ಷಿಣ ರಾಜ್ಯಗಳ ಸಂಕಲ್ಪ | Eshwar Khandre
    vartha chakra
    • Website

    Related Posts

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025

    13 ಪ್ರತಿಕ್ರಿಯೆಗಳು

    1. 1mo6k on ಜೂನ್ 7, 2025 10:23 ಫೂರ್ವಾಹ್ನ

      can i purchase cheap clomiphene online where to buy cheap clomid without prescription where buy cheap clomiphene price where buy cheap clomiphene tablets can you get clomiphene prices can i buy generic clomid price cost generic clomid online

      Reply
    2. cialis online for sale on ಜೂನ್ 9, 2025 12:40 ಅಪರಾಹ್ನ

      The thoroughness in this section is noteworthy.

      Reply
    3. can you take azithromycin and flagyl together on ಜೂನ್ 11, 2025 6:57 ಫೂರ್ವಾಹ್ನ

      Thanks for sharing. It’s first quality.

      Reply
    4. gxhoi on ಜೂನ್ 18, 2025 3:38 ಅಪರಾಹ್ನ

      where to buy propranolol without a prescription – order clopidogrel generic buy methotrexate online

      Reply
    5. zkawh on ಜೂನ್ 23, 2025 4:20 ಅಪರಾಹ್ನ

      azithromycin 250mg uk – tindamax 500mg pills buy bystolic pill

      Reply
    6. 1xrae on ಜೂನ್ 25, 2025 2:56 ಅಪರಾಹ್ನ

      clavulanate where to buy – https://atbioinfo.com/ ampicillin online order

      Reply
    7. 1qakh on ಜೂನ್ 27, 2025 7:58 ಫೂರ್ವಾಹ್ನ

      esomeprazole tablet – https://anexamate.com/ order nexium for sale

      Reply
    8. gx9zi on ಜೂನ್ 28, 2025 5:36 ಅಪರಾಹ್ನ

      coumadin without prescription – https://coumamide.com/ buy losartan cheap

      Reply
    9. ms878 on ಜೂನ್ 30, 2025 2:59 ಅಪರಾಹ್ನ

      meloxicam 15mg ca – https://moboxsin.com/ meloxicam 7.5mg cheap

      Reply
    10. x4odj on ಜುಲೈ 2, 2025 12:38 ಅಪರಾಹ್ನ

      buy deltasone 40mg without prescription – https://apreplson.com/ prednisone 10mg over the counter

      Reply
    11. wt4qv on ಜುಲೈ 3, 2025 3:54 ಅಪರಾಹ್ನ

      online ed meds – non prescription ed drugs gnc ed pills

      Reply
    12. MarvinNat on ಜುಲೈ 4, 2025 5:58 ಅಪರಾಹ್ನ

      Hello caretakers of spotless surroundings !
      Check the consumer reports best air purifier for cigarette smoke rankings before buying. These reviews offer real-world performance data and comparisons. Trusting the consumer reports best air purifier for cigarette smoke helps you avoid mistakes.
      Budget-friendly air purifiers smoke options are available without sacrificing quality. Many affordable models still include HEPA and carbon layers.best air purifier for cigarette smokeChoose air purifiers smoke that match your room size and needs.
      Air purifier cigarette smoke cleaner with HEPA – п»їhttps://www.youtube.com/watch?v=fJrxQEd44JM
      May you delight in extraordinary invigorating settings !

      Reply
    13. f1rkf on ಜುಲೈ 10, 2025 5:02 ಅಪರಾಹ್ನ

      fluconazole for sale – this buy diflucan medication

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಬೆಂಗಳೂರು ಮಹಿಳೆಯರೇ ಹುಷಾರ್..

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamessor ರಲ್ಲಿ ಮಹಿಳಾ ಮೀಸಲಾತಿಗೆ ಓಕೆ. ಅದರೆ ಈಗಲೇ ಜಾರಿಯಿಲ್ಲ ಯಾಕೆ..? (ಸುದ್ದಿ ವಿಶ್ಲೇಷಣೆ) | Women’s Reservation Bill
    • Jessedaphy ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    • 7n9cy ರಲ್ಲಿ ಜನಿವಾರ ಹಾಕಿ ಬರಬಹುದಂತೆ
    Latest Kannada News

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಡಿಕೆ ಶಿವಕುಮಾರ್ ಗೆ ಸೋನಿಯಾ ಅಭಯ
    Subscribe