Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿವಿ ಮೇಲೆ ಹೂವಿಟ್ಟುಕೊಂಡ Siddaramaiah
    ರಾಜ್ಯ

    ಕಿವಿ ಮೇಲೆ ಹೂವಿಟ್ಟುಕೊಂಡ Siddaramaiah

    vartha chakraBy vartha chakraಫೆಬ್ರವರಿ 17, 2023Updated:ಫೆಬ್ರವರಿ 17, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ಪ್ರಸಕ್ತ BJP ನೇತೃತ್ವದ ರಾಜ್ಯ ಸರ್ಕಾರದ ಕೊನೆಯ budget ಮಂಡನೆ ವೇಳೆ Congress ಸದಸ್ಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು.

    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸೇರಿದಂತೆ ಹಲವು ಕಾಂಗ್ರೆಸ್‌ ಮುಖಂಡರು ಕಿವಿ ಮೇಲೆ ಕೇಸರಿ ಬಣ್ಣದ ಹೂವು ಇಟ್ಟುಕೊಂಡು ಸದನಕ್ಕೆ ಬಂದರು. ಬಜೆಟ್ ಮಂಡನೆ ವೇಳೆ ಇವರ ಈ ವೇಷ ಮುಖ್ಯಮಂತ್ರಿ ಸೇರಿ ಎಲ್ಲರ ಗಮನ ಸೆಳೆಯಿತು. ಅಷ್ಟೇ ಅಲ್ಲ ಕೆಲಹೊತ್ತು ಕಲಾಪದಲ್ಲಿ ಗದ್ದಲಕ್ಕೂ ಕಾರಣವಾಯಿತು.

    ಕಾಂಗ್ರೆಸ್ ಸದಸ್ಯರ ಈ ನಡೆಗೆ ಕಂದಾಯ ಸಚಿವ ಸಚಿವ ಅಶೋಕ (R Ashok) ಆಕ್ಷೇಪ ವ್ಯಕ್ತಪಡಿಸಿದರು. ಅವರೊಂದಿಗೆ ಧ್ವನಿಗೂಡಿಸಿದ ಸಿಎಂ ಬೊಮ್ಮಾಯಿ (Basavaraj Bommai), ‘ಕಾಂಗ್ರೆಸ್ಸನವರು, ಇಷ್ಟು ದಿನ ಜನರ ಕಿವಿ ಮೇಲೆ ಹೂವಿಟ್ಟಿದ್ಧಾರೆ. ಈಗ ಅವರೇ ಕಿವಿ ಮೇಲೆ ಹೂವು ಇಟ್ಟುಕೊಂಡಿದ್ದಾರೆ. ಮುಂದೆ ಜನ ಇವರ ಕಿವಿ ಮೇಲೆ ಹೂವಿಡುತ್ತಾರೆ’ ಎಂದು ವ್ಯಂಗ್ಯವಾಡಿದರು.

    ಇದಕ್ಕೆ ಕೆರಳಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ‘ನೀವು ಜನರ ಕಿವಿ ಮೇಲೆ ಹೂವಿಡುತ್ತಿದ್ದೀರಿ. ನಾನು ಹೂವು ಇಟ್ಟುಕೊಂಡಿದ್ದು, ಈ ಬಜೆಟ್‌ ಮೂಲಕ ನೀವು 7 ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದ್ದೀರಾ ಅಂತ ತಿಳಿಸಲು’ ಎಂದು ಹೇಳಿದರು.

    ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಮಧ್ಯಪ್ರವೇಶ ಮಾಡಿದ ಸಭಾಧ್ಯಕ್ಷ ಕಾಗೇರಿ, ‘ಇಷ್ಟುದಿನ ಕೇಸರಿ ಬಣ್ಣ ನಿಮ್ಮ ಪಕ್ಷದ್ದು ಎನ್ನುತ್ತಿದ್ದ ಸಿದ್ದರಾಮಯ್ಯನವರೇ ಇಂದು ಕೇಸರಿ ಬಣ್ಣದ ಹೂ ಇಟ್ಟುಕೊಂಡು ಬಂದಿದ್ದಾರೆ’ ಎಂದರು.

    ನಂತರ ಸದಸ್ಯರನ್ನು ಸಮಾಧಾನ ಪಡಿಸಿ ಬಜೆಟ್‌ ಮಂಡನೆಗೆ ಅವಕಾಶ ಕಲ್ಪಿಸಿದರು.

    Verbattle
    Verbattle
    Verbattle
    #BJP #budget #Congress #siddaramaiah basavaraj bommai BJP Congress Government Karnataka m R Ashok ಕಾಂಗ್ರೆಸ್ ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleHAL ಜಮೀನಿಗೆ ಕನ್ನ ಹಾಕಿದ ಖದೀಮರು
    Next Article ಭಾರತ ಮೂಲದ Neal Mohan – YouTube ನ ಹೊಸ CEO!
    vartha chakra
    • Website

    Related Posts

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಜನವರಿ 15, 2026

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ!

    ಜನವರಿ 14, 2026

    2 ಪ್ರತಿಕ್ರಿಯೆಗಳು

    1. braslet_aeoi on ಜನವರಿ 1, 2026 6:57 ಅಪರಾಹ್ನ

      Для обеспечения контроля доступа на мероприятиях рекомендуем использовать браслеты бумажные контрольные купить, которые обеспечивают удобство и надежность.
      Одним из ключевых преимуществ является их низкая цена по сравнению с аналогами

      Reply
    2. gotovye_vpki on ಜನವರಿ 3, 2026 3:05 ಅಪರಾಹ್ನ

      Если вы ищете готовые решения для строительства своего жилища, посетите наш сайт по адресу проекты готовых домов, чтобы найти подходящий для вас проект.
      представляют собой комплексное решение для строительства жилья . Эти проекты обеспечивают быстрое и качественное строительство. Благодаря этому, заказчики могут приступить к строительству сразу после покупки проекта .

      Готовые проекты домов созданы с учетом всех современных требований и стандартов . Они содержат полное описание всех этапов строительства . Это упрощает процесс строительства и снижает риски .

      Готовые проекты домов позволяют сэкономить средства и время . Они предоставляют заказчикам возможность осуществлять контроль над строительным процессом. Благодаря этому, заказчики могут быть уверены в результате своего строительства .

      Готовые проекты домов разработаны с учетом всех современных требований и стандартов . Они дают возможность избежать лишних расходов и ошибок . Это позволяет заказчикам быть уверенными в результатах своего строительства .

      Готовые проекты домов представляют собой комплексное решение для строительства жилья . Они разработаны опытными архитекторами и инженерами . Благодаря этому, заказчики могут ch?nать из широкого спектра проектов .

      Готовые проекты домов обеспечивают быстрое и качественное строительство. Они включают в себя подробную документацию и чертежи . Это упрощает процесс строительства и снижает риски.

      Готовые проекты домов включают в себя полный набор документации для создания нового дома . Они разработаны опытными архитекторами и инженерами . Благодаря этому, заказчики могут сэкономить время и ресурсы .

      Готовые проекты домов позволяют заказчикам получить готовый дом в короткие сроки . Они предоставляют заказчикам возможность осуществлять контроль над строительным процессом. Это дает заказчикам возможность получить высококачественный дом .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fc777_qjMa ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Josephgralm ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • aviator_rxpn ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಜನವರಿ 15, 2026

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಜನವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.