ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ | Siddaramaiah
    ರಾಜಕೀಯ

    ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ | Siddaramaiah

    vartha chakraBy vartha chakraಫೆಬ್ರವರಿ 23, 20248 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಮೈಸೂರಿನ ವಿವೇಕ್ ಹೋಟೆಲ್‌ ವ್ಯವಸ್ಥಾಪಕ ನಿರ್ದೇಶಕ ಎಲ್.ವಿವೇಕಾನಂದ ಅವರನ್ನು ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್‌ನ (ಬಿಟಿಸಿಎಲ್) ಸ್ಟೀವರ್ಡ್ ಆಗಿ ನೇಮಕ ಮಾಡಿದ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಆದೇಶಿಸಿದೆ.
    ಮೈಸೂರಿನ ಪ್ರತಿಷ್ಠಿತ ಕಿಂಗ್ಸ್ ಕೋರ್ಟ್ ಹೋಟೆಲ್ ಮಾಲೀಕರಾಗಿರುವ ಕಿಂಗ್ಸ್ ಕೋರ್ಟ್ ವಿವೇಕ್ ಅವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಟ್ಯಂತರ ರೂಪಾಯಿ ಲಂಚ ಪಡೆದು ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್‌ನ (ಬಿಟಿಸಿಎಲ್) ಸ್ಟೀವರ್ಡ್ ಆಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

    ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಈ ಕುರಿತಂತೆ ಕೆಲವು ದಾಖಲೆಗಳೊಂದಿಗೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಸಿದ್ದರಾಮಯ್ಯ ಅವರು ವಿವೇಕಾನಂದ ಅವರಿಂದ ನಿವೇಶನ ಖರೀದಿಸಲು ಮತ್ತು ಗೃಹ ನಿರ್ಮಾಣಕ್ಕಾಗಿ 1.30 ಕೋಟಿ ಪಡೆದಿದ್ದಾರೆ. ಇದಾದ ಬಳಿಕ ಅವರನ್ನು ಸ್ಟೀವರ್ಡ್ ಆಗಿ ನೇಮಕ ಮಾಡಿದ್ದಾರೆ ಹೀಗಾಗಿ ಈ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಮನವಿ ಮಾಡಿದ್ದರು.
    ಈ ದೂರಿನ ಕುರಿತಂತೆ ತನಿಖೆ ಮಾಡಿದ ಲೋಕಾಯುಕ್ತ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತು.

    ವಿಚಾರಣೆ ಸಮಯದಲ್ಲಿ ಬಿ ರಿಪೋರ್ಟ್‌ ಗೆ ಎನ್‌.ಆರ್.ರಮೇಶ್ ಆಕ್ಷೇಪಿಸಿ, ಪ್ರತಿಭಟನಾ ಅರ್ಜಿಯನ್ನು ಸಲ್ಲಿಸಿದರು. ಇದನ್ನು ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ‌’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಪುರಸ್ಕರಿಸಿದ್ದಾರೆ.ಅಲ್ಲದೆ ತನಿಖಾಧಿಕಾರಿ ಸಲ್ಲಿಸಿರುವ ಬಿ ರಿಪೋ‌ರ್ಟ್‌ ಅನ್ನು ತಿರಸ್ಕರಿಸಲಾಗುತ್ತಿದೆ. ತನಿಖಾಧಿಕಾರಿ ಹೊಸದಾಗಿ ಹೆಚ್ಚಿನ ತನಿಖೆ ನಡೆಸಿ ಆರು ತಿಂಗಳ ಒಳಗಾಗಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ಆದೇಶಿಸಿದರು.

    ಇಲ್ಲಿ ಭ್ರಷ್ಟಾಚಾರ ನಡೆದಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸದೇ ತನಿಖಾ ಸಂಸ್ಥೆಯು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ. ಕಾನೂನಿನ ದೃಷ್ಟಿಯಲ್ಲಿ ಇದು ಸರಿಯಲ್ಲ. ಪ್ರಾಥಮಿಕ ತನಿಖೆಯನ್ನಷ್ಟೇ ಆಧರಿಸಿ ಬಿ ರಿಪೋರ್ಟ್‌ ಸಲ್ಲಿಸಲಾಗಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ ಜನ ಪ್ರತಿನಿಧಿ ವಿರುದ್ಧಹಣ ಅಕ್ರಮವಾಗಿ ಸ್ವೀಕರಿಸಿದ ಆರೋಪವಿದ್ದು, ಪ್ರತಿಫಲಾಪೇಕ್ಷೆಯ ಆರೋಪವನ್ನೂ ಮಾಡಿರುವಾಗ ಇದರಲ್ಲಿ ದುರುದ್ದೇಶ ಇದೆಯೇ? ಜನಪ್ರತಿನಿಧಿಗಳಿಗೆ ಇರುವ ನೀತಿ ಸಂಹಿತೆ ಉಲ್ಲಂಘಿಸಲಾಗಿದೆಯೇ ಎಂಬುದನ್ನೆಲ್ಲಾ ತನಿಖಾ ಸಂಸ್ಥೆ ಪರಿಶೀಲಿಸಬೇಕು. ಇದನ್ನು ಪರಿಗಣಿಸದೇ ಸಲ್ಲಿಸುವ ವರದಿಯನ್ನು ಪೂರ್ಣ ವರದಿ ಎನ್ನಲಾಗದು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

    Verbattle
    Verbattle
    Verbattle
    #siddaramaiah AI m ನ್ಯಾಯ ಲಂಚ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ | Karnataka
    Next Article ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳು ಖತಂ | Bengaluru
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    8 ಪ್ರತಿಕ್ರಿಯೆಗಳು

    1. Ovnlsi on ಫೆಬ್ರವರಿ 16, 2026 1:31 ಫೂರ್ವಾಹ್ನ

      mcluck sportsbook app https://mcluckcasinogm.com/ mcluck MT

      Reply
    2. Pltnyv on ಫೆಬ್ರವರಿ 17, 2026 3:12 ಅಪರಾಹ್ನ

      This fast-growing public casino, wow reddit , focuses on high-quality slots and generous daily login rewards. Players enjoy the free-to-play constitution that still allows redeeming Sweepstakes Coin wins for money or backsheesh cards.

      Reply
    3. Iteewv on ಫೆಬ್ರವರಿ 20, 2026 10:28 ಅಪರಾಹ್ನ

      Discover why players love Sweet Bonanza: endless tumbles, scatters, and huge win potential. Free spins sweet bonanza mobile with bombs = massive multipliers. Dive in!

      Reply
    4. Anwdic on ಫೆಬ್ರವರಿ 27, 2026 10:17 ಫೂರ್ವಾಹ್ನ

      Spin for free and win for real at chumba casino. New members receive free Sweeps Coins to start — no purchase needed. Join the excitement now!

      Reply
    5. Pspyxl on ಮಾರ್ಚ್ 1, 2026 4:38 ಅಪರಾಹ್ನ

      Deposit crypto, play instantly, withdraw instantly. No excuses, no waiting. Just pure stake wheel energy.

      Reply
    6. Iccwie on ಮಾರ್ಚ್ 3, 2026 9:43 ಫೂರ್ವಾಹ್ನ

      Join DraftKings free spins Casino for epic value. Play $5 to unlock 500 spins on hot games plus up to $1K back if the first day dips. Win like never before!

      Reply
    7. Yvczyn on ಮಾರ್ಚ್ 6, 2026 4:06 ಫೂರ್ವಾಹ್ನ

      Kvalita, na kterou se muzete spolehnout. Cena, ktera vas potesi
      https://opravdovalekarna.cz

      Reply
    8. Enaltt on ಮಾರ್ಚ್ 10, 2026 12:27 ಅಪರಾಹ್ನ

      Solder together the millions winning big on fan maxxwins – the #1 natural in dough casino app in America.
      Pick up your $1000 OPERATE IT AGAIN honorarium and refashion every make up, hand and rolling into real cash rewards.
      Fast payouts, gigantic jackpots, and non-stop fight – download FanDuel Casino now and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasZes ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • DavidLag ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Doaayh ರಲ್ಲಿ ನಟಿ ರನ್ಯಾ ಚಿನ್ನ ಸಾಗಿಸೋದು ಹೇಗೆ ಗೊತ್ತಾ..
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.