ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » RSS ಕಂಡ್ರೆ ನನಗೆ ಭಯ!
    ಸುದ್ದಿ

    RSS ಕಂಡ್ರೆ ನನಗೆ ಭಯ!

    vartha chakraBy vartha chakraಜೂನ್ 2, 2022Updated:ಜೂನ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಆರ್‌ಎಸ್‌ಎಸ್‌ ಕಂಡರೆ ನನಗೆ ಭಯ ಎಂಬುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ, ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್‌ಎಸ್‌ಎಸ್‌ ಕಂಡರೆ ಭಯ ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
    ಸಂಸದ ಡಿ.ವಿ.ಸದಾನಂದಗೌಡ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ‌ ಸಿದ್ದರಾಮಯ್ಯ ಅವರಿಗೆ ‌ಆರ್ ಎಸ್ ಎಸ್ ಕಂಡರೆ ಭಯ ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಸರಣಿ‌ ಟ್ವೀಟ್ ಮಾಡಿ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಡಿ.ವಿ.ಸದಾನಂದಗೌಡ ಅವರು ಯಾಕೆ ತನ್ನ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು,
    ಆರ್‌ಎಸ್‌ಎಸ್‌ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್‌ ಮೇಲೆ ದೇಶದ ಮೊದಲ ಗೃಹ ಸಚಿವ ವಲ್ಲಭಭಾಯಿ ಪಟೇಲ್‌ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ ಎಂದಿದ್ದಾರೆ.
    ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ ಆರ್‌ಎಸ್ಎಸ್‌ ಬಗ್ಗೆ ಭಯ ಸಹಜ ಅಲ್ಲವೇ ಸದಾನಂದಗೌಡ ಅವರೇ? ಯಾವುದೇ ವ್ಯಕ್ತಿ-ಸಿದ್ಧಾಂತ-ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ ಅತ್ಮಾವಲೋಕನ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಹರಡುವವರಲ್ಲ. ಆರ್‌ಎಸ್ಎಸ್‌ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ? ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕಂಬಾರರ ಹೆಸರಲ್ಲಿ ವಂಚನೆ!
    Next Article Boyfriend ಸಾಲ ತೀರಿಸೋಕೆ ಕಳ್ಳತನ!
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Danieltak ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Danieltak ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.