ಬೆಂಗಳೂರು.
ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ,ಪ್ರಧಾನಿಗಳು ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.
ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿಯವರು ಮಾಡಿದರೂ ಅಪರಾಧವೇ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರು ಇನ್ನೂ ಆರ್.ಎಸ್.ಎಸ್ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ವಿಷಾದಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.
11 ಪ್ರತಿಕ್ರಿಯೆಗಳು
buying clomid tablets how to get cheap clomiphene no prescription can you get clomiphene without rx order generic clomiphene without rxРіРѕРІРѕСЂРёС‚: can i get clomid without a prescription how can i get generic clomiphene price can i purchase cheap clomid without a prescription
I am in point of fact delighted to coup d’oeil at this blog posts which consists of tons of profitable facts, thanks for providing such data.
Greetings! Utter gainful par‘nesis within this article! It’s the little changes which will make the largest changes. Thanks a a quantity quest of sharing!
buy propranolol without prescription – order clopidogrel 75mg generic methotrexate pills
buy amoxicillin – buy amoxil pills combivent 100mcg generic
amoxiclav brand – at bio info acillin where to buy
buy generic esomeprazole online – https://anexamate.com/ buy cheap generic nexium
buy warfarin 2mg online cheap – https://coumamide.com/ buy cozaar 50mg
buy mobic generic – https://moboxsin.com/ buy meloxicam 7.5mg online
buy diflucan 100mg sale – https://gpdifluca.com/ fluconazole 100mg brand
buy cenforce generic – on this site cenforce 100mg tablet