ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    ಪ್ರಚಲಿತ

    ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!

    vartha chakraBy vartha chakraಜನವರಿ 1, 202628 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.1:
    ಅಧಿಕಾರ ಹಸ್ತಾಂತರ ವಿಚಾರ ರಾಜ್ಯ ಕಾಂಗ್ರೆಸ್ಸಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸಿದ್ದರಾಮಯ್ಯ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿ ಒಂದು ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ
    ಬರುವ ಫೆಬ್ರವರಿಗೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ಸಾವಿರ ದಿನ ಪೂರ್ಣವಾಗಲಿದೆ. ಅದೇ ದಿನ ರಾಜ ವಿಧಾನ ಮಂಡಲದ ಉಭಯ ಸದನಗಳಲ್ಲಿ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ನಂತರ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ.
    ಬೆಂಗಳೂರಿನ ಅರಮನೆ ಮೈದಾನದಲ್ಲಿ ಕನಿಷ್ಠ ಜನರ ಸಮಾವೇಶ ನಡೆಸುವ ಮೂಲಕ ರಾಜ್ಯ ಸರ್ಕಾರದ ಒಂದು ಸಾವಿರ ದಿನಗಳ ಸಾಧನೆಯ ಸಂಭ್ರಮಾಚರಣೆ ಮಾಡಲು ಸಿದ್ಧತೆ ನಡೆಸಿದ್ದಾರೆ.
    ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಯನಾಡು ಸಂಸದರಾಗಿರುವ ಪ್ರಿಯಾಂಕ ಗಾಂಧಿ ಅವರನ್ನು ಈ ಸಮಾವೇಶಕ್ಕೆ ಆಹ್ವಾನಿಸಲು ಚಿಂತನೆ ನಡೆಸಿದ್ದಾರೆ ಈ ಇಬ್ಬರು ನಾಯಕರು ಚುನಾವಣೆ ಸಮಯದಲ್ಲಿ ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಪ್ರಕಟ ಮಾಡಿದ್ದರು ಈ ಹಿನ್ನೆಲೆಯಲ್ಲಿ ಇಬ್ಬರನ್ನು ಸಾವಿರ ದಿನದ ಸಮಾವೇಶಕ್ಕೆ ಆಹ್ವಾನಿಸಿ ರಾಜ್ಯದ ಜನತೆಯ ಪರವಾಗಿ ಸನ್ಮಾನ ಮಾಡಲು ತೀರ್ಮಾನಿಸಿದ್ದಾರೆ.
    ಅದೇ ರೀತಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದ ರಾಜ್ಯದ ಜನರಿಗೆ ಕೃತಜ್ಞತೆ ಅರ್ಪಿಸುವುದು ಹಾಗೂ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಯಾವ ಯೋಜನೆಗಳನ್ನು ಜಾರಿಗೆ ತರಲಿದೆ ಎಂಬ ವಿಷಯಗಳನ್ನು ಪ್ರಕಟಿಸಲಿದ್ದಾರೆ.
    ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕೃತಜ್ಞತಾ ಸಮಾವೇಶ ಏರ್ಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದರು ಆದರೆ ಅದಕ್ಕೆ ಸಮಯ ಮತ್ತು ಕೆಲವಾರು ವಿಷಯಗಳು ಅಡ್ಡಿ ಬಂದ ಹಿನ್ನೆಲೆಯಲ್ಲಿ ಅದನ್ನು ಮಾಡಲು ಸಾಧ್ಯವಾಗಿರಲಿಲ್ಲ ಹೀಗಾಗಿ ಸಾವಿರ ದಿನ ಪೂರ್ಣಗೊಳಿಸಿರುವ ಸಮಯವನ್ನು ಬಳಸಿಕೊಂಡು ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ.
    ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ನೇತೃತ್ವದಲ್ಲಿ ಈ ಸಮಾವೇಶ ನಡೆಯುತ್ತಿದ್ದು ಸಮಾವೇಶದ ರೂಪುರೇಷೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರ ಜೊತೆ ಚರ್ಚೆ ನಡೆಸಿದ್ದಾರೆ.
    ಕೇರಳಕ್ಕೆ ಆಗಮಿಸಿದ್ದ ವೇಣುಗೋಪಾಲ್ ಅವರೊಂದಿಗೆ ತಿರುವನಂತಪುರದಲ್ಲಿ ಈ ಕುರಿತಂತೆ ಸುದೀರ್ಘ ಸಮಾಲೋಚನೆ ನಡೆಸಿರುವ ಅವರು ಫೆಬ್ರವರಿಯಲ್ಲಿ ಸಾವಿರ ದಿನದ ಸಂಭ್ರಮಾಚರಣೆಯ ಸಮಾವೇಶ ನಡೆಸುವ ಮೂಲಕ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಪಕ್ಷದ ಪ್ರಚಾರಕ್ಕೆ ವಿದ್ಯುಕ್ತ ಚಾಲನೆ ನೀಡುವ ಕುರಿತಂತೆ ಮಾತುಕತೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
    ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದಿದ್ದು ಅದಕ್ಕಾಗಿ ಪ್ರತ್ಯೇಕ ಕಾರ್ಯತಂತ್ರ ರೂಪಿಸುತ್ತಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಕಿರುವ ಹೊಸ ಪಟ್ಟು ಕುತೂಹಲ ಮೂಡಿಸಿದೆ.
    ಮುಖ್ಯಮಂತ್ರಿ ಆಗಿ ಐದು ವರ್ಷ ಪೂರ್ಣಗೊಳಿಸುತ್ತೇನೆ ಎಂದು ಈಗಾಗಲೇ ಘೋಷಿಸಿರುವ ಅವರು ಇದೀಗ ಸಾವಿರ ದಿನದ ಸಂಭ್ರಮಾಚರಣೆಯ ಮೂಲಕ ತಮ್ಮ ಕುರ್ಚಿಯನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಮುಂದಾಗಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ ಎಂದು ಪ್ರತಿಪಕ್ಷಗಳು ಮಾಡಿರುವ ಆರೋಪಕ್ಕೆ ಸಾವಿರ ದಿನದ ಬಜೆಟ್ ನಲ್ಲಿ ಉತ್ತರ ನೀಡಲಿರುವ ಮುಖ್ಯಮಂತ್ರಿ ಆ ನಂತರ ಅದನ್ನು ರಾಹುಲ್ ಗಾಂಧಿ ಅವರ ಮೂಲಕ ಹೇಳಿಸಲು ತಯಾರಿ ನಡೆಸಿದ್ದಾರೆ.
    ಉನ್ನತ ಮೂಲಗಳ ಪ್ರಕಾರ ಅಧಿಕಾರ ಹಸ್ತಾಂತರ ಸೂತ್ರಕ್ಕೆ ರಾಹುಲ್ ಗಾಂಧಿ ಅವರ ಅನುಮತಿ ಇಲ್ಲ ಹೀಗಾಗಿಯೇ ಅವರನ್ನೇ ಮುಂದಿಟ್ಟುಕೊಂಡು ಸಾವಿರ ದಿನದ ಸಂಭ್ರಮಾಚರಣೆ ಮೂಲಕ ತಾವೇ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತೇನೆ ಎಂಬ ಸಂದೇಶ ನೀಡಲು ಮುಂದಾಗಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬೆಂಗಳೂರು ಮೈ ರಾಹುಲ್ ಗಾಂಧಿ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದಾಖಲೆ ಮಾಡುತ್ತಿರುವ ಮಾರ್ಕ್
    Next Article ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    28 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 18, 2026 6:34 ಫೂರ್ವಾಹ್ನ

      trusted online pharmacy: indian pharmacies safe – online pharmacy without scripts

      Reply
    2. Peterwaide on ಏಪ್ರಿಲ್ 18, 2026 9:15 ಫೂರ್ವಾಹ್ನ

      top online pharmacy: buy prescription drugs from india – no rx needed pharmacy

      Reply
    3. Thomasticle on ಏಪ್ರಿಲ್ 18, 2026 2:19 ಅಪರಾಹ್ನ

      vipps canadian pharmacy: SteadyMeds pharmacy – SteadyMeds pharmacy

      Reply
    4. Peterwaide on ಏಪ್ರಿಲ್ 18, 2026 7:40 ಅಪರಾಹ್ನ

      AccessBridge: AccessBridge Pharmacy – AccessBridge Pharmacy

      Reply
    5. Peterwaide on ಏಪ್ರಿಲ್ 19, 2026 3:56 ಫೂರ್ವಾಹ್ನ

      certified canadian pharmacy: SteadyMeds pharmacy – trustworthy canadian pharmacy

      Reply
    6. Bnnrmoism on ಏಪ್ರಿಲ್ 19, 2026 6:34 ಫೂರ್ವಾಹ್ನ

      tadalafil 20 mg side effects tadalafil 20 mg tadalafil 10 mg how long does it last

      Reply
    7. Thomasticle on ಏಪ್ರಿಲ್ 19, 2026 8:04 ಫೂರ್ವಾಹ್ನ

      reputable overseas online pharmacies: FormuLine Pharmacy – trustworthy online pharmacy

      Reply
    8. Peterwaide on ಏಪ್ರಿಲ್ 19, 2026 12:10 ಅಪರಾಹ್ನ

      SteadyMeds pharmacy: SteadyMeds – maple leaf pharmacy in canada

      Reply
    9. Peterwaide on ಏಪ್ರಿಲ್ 19, 2026 4:02 ಅಪರಾಹ್ನ

      mexico city pharmacy: AccessBridge – AccessBridge

      Reply
    10. Peterwaide on ಏಪ್ರಿಲ್ 20, 2026 3:26 ಫೂರ್ವಾಹ್ನ

      SteadyMeds pharmacy: SteadyMeds pharmacy – SteadyMeds pharmacy

      Reply
    11. Thomasticle on ಏಪ್ರಿಲ್ 20, 2026 8:14 ಫೂರ್ವಾಹ್ನ

      pharmacy no prescription required: FormuLine Pharmacy – online pharmacy without scripts

      Reply
    12. Thomasticle on ಏಪ್ರಿಲ್ 20, 2026 4:22 ಅಪರಾಹ್ನ

      overseas pharmacy no prescription: india online pharmacy – shop medicine online

      Reply
    13. Peterwaide on ಏಪ್ರಿಲ್ 20, 2026 9:46 ಅಪರಾಹ್ನ

      SteadyMeds pharmacy: SteadyMeds – medication canadian pharmacy

      Reply
    14. Thomasticle on ಏಪ್ರಿಲ್ 21, 2026 12:52 ಫೂರ್ವಾಹ್ನ

      SteadyMeds pharmacy: SteadyMeds pharmacy – SteadyMeds pharmacy

      Reply
    15. Peterwaide on ಏಪ್ರಿಲ್ 21, 2026 1:37 ಫೂರ್ವಾಹ್ನ

      online drugs order: best india pharmacy – buy drugs online

      Reply
    16. Thomasticle on ಏಪ್ರಿಲ್ 21, 2026 4:53 ಫೂರ್ವಾಹ್ನ

      canadian pharmacy online ship to usa: SteadyMeds – SteadyMeds pharmacy

      Reply
    17. PedroSam on ಏಪ್ರಿಲ್ 21, 2026 7:49 ಅಪರಾಹ್ನ

      vet pharmacy: online pet pharmacy – Pet Canada Direct

      Reply
    18. JasonSnora on ಏಪ್ರಿಲ್ 21, 2026 8:36 ಅಪರಾಹ್ನ

      where to buy erectile dysfunction pills: ed meds cheap – pharmacy order online

      Reply
    19. Bnnrmoism on ಏಪ್ರಿಲ್ 21, 2026 10:44 ಅಪರಾಹ್ನ

      tadalafil dosage tadalafil price tadalafil troche

      Reply
    20. PedroSam on ಏಪ್ರಿಲ್ 21, 2026 11:13 ಅಪರಾಹ್ನ

      online ed medication: Ed Meds Coupon – medicine online

      Reply
    21. JasonSnora on ಏಪ್ರಿಲ್ 22, 2026 4:31 ಫೂರ್ವಾಹ್ನ

      pet pharmacy online: online vet pharmacy – Pet Canada Direct

      Reply
    22. JasonSnora on ಏಪ್ರಿಲ್ 22, 2026 8:21 ಫೂರ್ವಾಹ್ನ

      Pharm Rate: online pharmacy without prescription – Pharm Rate

      Reply
    23. Bbrfmoism on ಏಪ್ರಿಲ್ 22, 2026 10:11 ಫೂರ್ವಾಹ್ನ

      cheapest online pharmacy india legitimate online pharmacy usa online pharmacy store hyderabad

      Reply
    24. PedroSam on ಏಪ್ರಿಲ್ 22, 2026 5:25 ಅಪರಾಹ್ನ

      cheap erectile dysfunction pills: Ed Meds Coupon – top online pharmacy

      Reply
    25. Bnnrmoism on ಏಪ್ರಿಲ್ 23, 2026 12:10 ಫೂರ್ವಾಹ್ನ

      tadalafil 20mg price cvs tadalafil 20 mg used for tadalafil for sale

      Reply
    26. PedroSam on ಏಪ್ರಿಲ್ 23, 2026 7:11 ಫೂರ್ವಾಹ್ನ

      pet meds for dogs: pet med – pet drugs online

      Reply
    27. Bbrfmoism on ಏಪ್ರಿಲ್ 23, 2026 10:10 ಫೂರ್ವಾಹ್ನ

      canadian neighbor pharmacy online pharmacy australia paypal generic viagra online pharmacy india

      Reply
    28. PedroSam on ಏಪ್ರಿಲ್ 23, 2026 11:44 ಫೂರ್ವಾಹ್ನ

      Pet Canada Direct: Pet Canada Direct – vet pharmacy online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya referatov_qsKl ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 1xbet_oupi ರಲ್ಲಿ ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    • Edgarkah ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.