ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Sindhuri – Roopa ಗೆ ವರ್ಗಾವಣೆ – ಮೌದ್ಗಿಲ್ ಎತ್ತಂಗಡಿ
    ರಾಜ್ಯ

    Sindhuri – Roopa ಗೆ ವರ್ಗಾವಣೆ – ಮೌದ್ಗಿಲ್ ಎತ್ತಂಗಡಿ

    vartha chakraBy vartha chakraಫೆಬ್ರವರಿ 21, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.21-

    ಪರಸ್ಪರ ಆರೋಪ – ಪ್ರತ್ಯಾರೋಪಗಳ ಮೂಲಕ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ ಆರೋಪಕ್ಕೆ ಸಿಲುಕಿದ IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು IGP ರೂಪ ಮೌದ್ಗಿಲ್ (Roopa Moudgil) ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.

    ವರ್ಗಾವಣೆ ಮಾಡಿದರೂ ಇಬ್ಬರಿಗೂ ಸದ್ಯಕ್ಕೆ ಯಾವುದೇ ಸ್ಥಳಕ್ಕೆ ನಿಯೋಜನೆ ಮಾಡದೆ ರಜೆ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ಜೊತೆಗೆ ‌ಡಿ.ರೂಪಾ ಅವರ ಪತಿ  ಭೂ ದಾಖಲೆ ಮತ್ತು ಸರ್ವೆ ಇಲಾಖೆಯ ಆಯುಕ್ತರಾಗಿದ್ದ ಮುನಿಷ್ ಮೌದ್ಗಿಲ್ (Munish Moudgil) ಅವರನ್ನು  ವರ್ಗಾವಣೆ ಮಾಡಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿದೆ.

    ಇವರೊಂದಿಗೆ ಒಟ್ಟು ಐವರು IAS ಅಧಿಕಾರಿಗಳನ್ನು ವರ್ಗಾವಣೆಗೊಳಿಸುವ ಆದೇಶ ಹೊರಡಿಸಿದೆ. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ನಿರ್ದೇಶಕಿಯಾಗಿದ್ದ IGP ರೂಪ ಮೌದ್ಗಿಲ್ ಸ್ಥಾನಕ್ಕೆ ಭಾರತಿ.ಡಿ (Bharati D) ಅವರನ್ನು ನೇಮಕ ಮಾಡಲಾಗಿದೆ.

    ಮುಜರಾಯಿ ಇಲಾಖೆ ಆಯುಕ್ತಯಾಗಿದ್ದ ರೋಹಿಣಿ ಸಿಂಧೂರಿ ಸ್ಥಾನಕ್ಕೆ ಬಸವರಾಜೇಂದ್ರ.ಎಚ್ (H Basavarajendra) ಅವರನ್ನು ನೇಮಕ ಮಾಡಲಾಗಿದೆ. ಮುನಿಷ್ ಮೌದ್ಗಿಲ್ ಸ್ಥಾನಕ್ಕೆ ಸಿ.ಎನ್.ಶ್ರೀಧರ್ (Sridhar C.N) ಅವರನ್ನು  ನೇಮಿಸಲಾಗಿದೆ ತುಮಕೂರು ನಗರ ಮಹಾನಗರ ಪಾಲಿಕೆ ಆಯುಕ್ತರಾಗಿ ದರ್ಶನ್ ಎಚ್.ಪಿ (Darshan H P) ಅವರನ್ನು ನೇಮಕ ಮಾಡಿದೆ.

    ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.

    Verbattle
    Verbattle
    Verbattle
    #munishmoudgil Bangalore Bharati D d roopa H Basavarajendra IAS IAS - IPS conflicts Karnataka m Munish Moudgil rohini sindhuri roopa moudgil ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಸೋಷಿಯಲ್ ಮೀಡಿಯಾದಲ್ಲಿ Roopa – Sindhuri ಗೆ ಪ್ರಶ್ನೆ
    Next Article ತಾಕತ್ತಿದ್ದರೆ ನನ್ನನ್ನು ಹೊಡೆದು ಹಾಕಿ
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Peterwaide ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Bbrfmoism ರಲ್ಲಿ ಶಿವಕುಮಾರ್ Planಗೆ ರಾಹುಲ್ ಗಾಂಧಿ ಅಡ್ಡಗಾಲು | DK Shivakumar
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.