Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಗ್ನ ಚಿತ್ರ ಕಳುಹಿಸಿದ್ರಾ IAS ಅಧಿಕಾರಿ?
    ಬೆಂಗಳೂರು

    ನಗ್ನ ಚಿತ್ರ ಕಳುಹಿಸಿದ್ರಾ IAS ಅಧಿಕಾರಿ?

    vartha chakraBy vartha chakraಫೆಬ್ರವರಿ 20, 2023Updated:ಫೆಬ್ರವರಿ 20, 202325 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.20-

    IPS ಅಧಿಕಾರಿ ಡಿ.ರೂಪಾ (D Roopa) ಮತ್ತು IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಡಿ.ರೂಪಾ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ‌ಅದರಲ್ಲೂ ನಗ್ನ ಚಿತ್ರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

    ಸಿಂಧೂರಿ ಅವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, 3 ನೇ ಬಾರಿ ರಿಮೈಂಡರ್ ಬಂದಿದ್ದರೂ ಅವರು ಏಕೆ ಉತ್ತರ ಕೊಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಕಾನೂನು ಹೋರಾಟ ಎಲ್ಲರೂ ಮಾಡ್ತಾರೆ, ಮಾಧ್ಯಮದವರ ಸವಾಲು ಎದುರಿಸಲು ಧೈರ್ಯವಿಲ್ಲ. ಅವರ ಪತಿ ಸುದ್ದಿಗೋಷ್ಠಿ ನಡೆಸುತ್ತಾರೆ ಎಂದರೆ ಏನರ್ಥ ಎಂದಿದ್ದಾರೆ.

    ಸಿಂಧೂರಿ ಅವರ ಫೋನ್ ಹ್ಯಾಕ್ ಮಾಡಲಾಗಿದೆ ಎಂದು ಅವರ ಪತಿ ಹೇಳಿದ್ದಾರೆ. ಅದು ನಂಬುವ ಮಾತೇ, ಅವರ ಪತ್ನಿ ಮಾನ ಹರಾಜಾಗಿದೆ ಎಂದು ಹೇಳಿದ್ದಾರೆ. ಆದರೆ ಖಾಸಗಿ ಫೋಟೋಗಳನ್ನು ಬೇರೆಯವರಿಗೆ ಕಳುಹಿಸುವ ಅಗತ್ಯವೇನಿತ್ತು. ಈ ರೀತಿಯ ಫೋಟೋಗಳು ಯಾರ್ಯಾರಿಗೆ, ಏಕೆ ಕಳುಹಿಸುತ್ತಾರೆಂದು ಅವರೇ ಹೇಳಿಕೆ ನೀಡಲಿ. ಅದರ ಹಿಂದಿನ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿದ್ದಾರೆ.

    IAS ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಾಟ್ಸ್‌ ಆಪ್‌ ನಂಬರ್‌ನಿಂದ ಕಳುಹಿಸಿದ ನಗ್ನ ಫೋಟೋಗಳನ್ನು ಡಿಲೀಟ್‌ ಮಾಡಿರುವ ಬಗ್ಗೆ ಮಾತನಾಡುತ್ತಾರಾ ಕೇಳಿ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರೋಹಿಣಿ ಅವರ ವಾಟ್ಸ್‌ ಆಪ್‌ ಚಾಟಿಂಗ್‌ ಸ್ಕ್ರೀನ್‌ ಶಾಟ್‌ ಫೋಟೊಗಳನ್ನು ಐಜಿಪಿ ಡಿ. ರೂಪಾ ಅವರು ಹಂಚಿಕೊಂಡು ರೋಹಿಣಿ ಸಿಂಧೂರಿ ಅವರು ಮಾಧ್ಯಮಗಳ ಮುಂದೆ ಗೆಟ್‌ ವೆಲ್‌ ಸೂನ್‌ ಎಂದು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ‘Get well soon’ ಎಂದು ನನಗೆ ಹೇಳಿದ್ದಾರಲ್ಲಾ ಸಿಂಧೂರಿ, ಅವರ ಡಿಲೀಟ್‌ ಮಾಡಿರುವ ನಗ್ನ ಚಿತ್ರಗಳ ಬಗ್ಗೆ ಮಾತನಾಡುತ್ತಾರೆಯೇ? ನಂಬರ್ ಅವರದೇ ಅಲ್ಲವಾ. IAS ಅಧಿಕಾರಿ ನಗ್ನ ಚಿತ್ರ, ನ್ಯೂಡ್, ನೆಕೆಡ್ ಪಿಕ್  ಕಳಿಸಬಹುದ? ಈ ರೀತಿಯ ಪಿಕ್ಸ್ ಕಳಿಸಿದ್ದು ಯಾವ ಕಾರಣಕ್ಕಾಗಿ? ಸಂಧಾನಕ್ಕೆ? ಅವರ ಮೇಲಿನ ಆರೋಪ ಸಾಬೀತಾಗಿರುವ ಪ್ರಾಥಮಿಕ ವಿಚಾರಣೆ ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

    Verbattle
    Verbattle
    Verbattle
    Bangalore d roopa IAS IAS - IPS IAS - IPS conflicts Karnataka rohini sindhuri ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳತನ ಮಾಡಿದ IPS Roopa
    Next Article ರೂಪಾ – ಸಿಂಧೂರಿಗೆ Show cause
    vartha chakra
    • Website

    Related Posts

    ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಷಯ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ!

    ಜನವರಿ 16, 2026

    ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ ಡೇಟ್ ಫಿಕ್ಸ್

    ಜನವರಿ 14, 2026

    ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!

    ಜನವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • RicardoCor ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • RicardoCor ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.