Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಣ್ಣನಿಂದಲೇ ನವವಿವಾಹಿತ ತಂಗಿ, ಭಾವನ ಕೊಲೆ
    ಸುದ್ದಿ

    ಅಣ್ಣನಿಂದಲೇ ನವವಿವಾಹಿತ ತಂಗಿ, ಭಾವನ ಕೊಲೆ

    vartha chakraBy vartha chakraಜೂನ್ 14, 2022Updated:ಜೂನ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತಮಿಳುನಾಡು: ಐದು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ತಂಗಿ ಹಾಗೂ ಭಾವನನ್ನು ಸ್ವತಃ ಅಣ್ಣನೇ ಬರ್ಬರವಾಗಿ ಹತ್ಯೆಗೈದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
    ತುಳುಕ್ಕವೇಲಿ ನಿವಾಸಿಯಾಗಿದ್ದ 21 ವರ್ಷದ ಶರಣ್ಯಾ ಕುಂಭಕೋಣಂ ಹಾಗೂ 31 ವರ್ಷದ ಮೋಹನ್ ಅನ್ಯ ಜಾತಿಯವರಾಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು.
    ಶರಣ್ಯಾ ಸಹೋದರ ಶಕ್ತಿವೇಲು ಸೋದರ ಮಾವನ ಮಗನನ್ನು ಮದುವೆಯಾಗುವಂತೆ ತಂಗಿಗೆ ಒತ್ತಡ ಹೇರುತ್ತಿದ್ದ. ಆದರೆ ಇದಕ್ಕೆ ಒಪ್ಪದ ಶರಣ್ಯಾ ಮೋಹನ್ ಜೊತೆ ಪ್ರೇಮ ವಿವಾಹವಾಗಿ ಬಳಿಕ ಅಣ್ಣನಿಗೆ ಮಾಹಿತಿ ನೀಡಿದ್ದಳು.
    ಇದಾದ ಬಳಿಕ ತಂಗಿಗೆ ಕರೆ ಮಾಡಿದ್ದ ಶಕ್ತಿವೇಲು ನಿಮ್ಮ ಮದುವೆಗೆ ನಮ್ಮ ಒಪ್ಪಿಗೆಯಿದೆ ಎಂದು ಸುಳ್ಳು ಹೇಳಿ ನವಜೋಡಿಗಳನ್ನು ಮನೆಗೆ ಕರೆಸಿಕೊಂಡಿದ್ದಾನೆ. ಶಕ್ತಿವೇಲು ಮನೆಯಲ್ಲಿ ಊಟ ಮಾಡಿ ಶರಣ್ಯಾ ಹಾಗೂ ಮೋಹನ್ ಮನೆಗೆ ವಾಪಸ್ಸಾಗಲು ತಯಾರಾಗುತ್ತಿದ್ದಂತೆಯೇ ಇಬ್ಬರ ಕತ್ತು ಸೀಳಿದ್ದಾನೆ ಎಂದು‌ ಪೊಲೀಸರು ತಿಳಿಸಿದ್ದಾರೆ.

    crime ಅಪರಾಧ ಸುದ್ದಿ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಹರಿಕಥೆ ಅಲ್ಲ ಗಿರಿಕಥೆ ಟ್ರೈಲರ್
    Next Article ನೂತನ ಲೋಕಾಯುಕ್ತರಾಗಿ ನ್ಯಾ.ಬಿ.ಎಸ್. ಪಾಟೀಲ್ ನೇಮಕ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pechat_na_futbolkah_zzSt ರಲ್ಲಿ ಗೋಡ್ಸೆ ಭಾವಚಿತ್ರ ಹಿಡಿದು ಕುಣಿದವರಿಗೆ ಸಂಕಷ್ಟ | Godse
    • karkasnyy_dom_rrkl ರಲ್ಲಿ BJP ಸಭೆಯಲ್ಲಿ ಕೇಂದ್ರ ಮಂತ್ರಿ-ಶಾಸಕರ Big fight
    • pechat_na_futbolkah_dwSt ರಲ್ಲಿ ಪರಿಷತ್ ಚುನಾವಣೆ ಕಣಕ್ಕೆ ರಂಗೇರಿದೆ.
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe