ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಸಿ ಮುಟ್ಟಿಸಲು‌ ಮುಂದಾದ ಸರ್ಕಾರ
    ರಾಜ್ಯ

    ಬಿಸಿ ಮುಟ್ಟಿಸಲು‌ ಮುಂದಾದ ಸರ್ಕಾರ

    vartha chakraBy vartha chakraಮೇ 29, 2023Updated:ಮೇ 29, 202311 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 30- ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ, ತಿರುಚಿದ ಪೋಟೋ, ಅನಗತ್ಯ ವಿವಾದ ಸೃಷ್ಟಿ, ಪ್ರಚೋದನಕಾರಿ ಬರಹ, ಸ್ಟೇಟಸ್ ಗಳನ್ನು ಹಾಕುವುದರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇಂತಹ ವಿದ್ಯಮಾನಗಳ ಬಗ್ಗೆ ತೀವ್ರ ನಿಗಾ ಇಡುವಂತೆ ಪೊಲೀಸ್ ರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
    ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಮಾಹಿತಿಗಳು, ಫೋಟೋಗಳು, ವಿಡಿಯೋಗಳ ಅಬ್ಬರ ಹೆಚ್ಚುತ್ತಿದೆ.ನಾಯಕರ ಫೋಟೋಗಳನ್ನು, ಹೇಳಿಕೆಗಳನ್ನು ತಿರುಚಿ ಹರಿಯಬಿಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಅಪ ಪ್ರಚಾರ ಮಾಡುವ ಮೂಲಕ ಗೊಂದಲ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
    ಸಾಮಾಜಿಕ ಜಾಲತಾಣ ದುರ್ಬಳಕೆ ವಿರುದ್ಧ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಿಯಮಗಳ ಆಧಾರದಲ್ಲಿ ಇಂತಹ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೈಬರ್ ಅಪರಾಧ ವಿಭಾಗಕ್ಕೆ ಸೂಚನೆ ನೀಡಲಾಗಿದೆ.
    ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಶಾಸಕರಾದ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್, ಪ್ರಿಯಕೃಷ್ಣ ಸೇರಿದಂತೆ ಅನೇಕರು ಒಂದೆಡೆ ಕುಳಿತು ಊಟ ಮಾಡುತ್ತಿದ್ದರು. ಅವರ ತಟ್ಟೆಯಲ್ಲಿ ಸಸ್ಯಹಾರವಿತ್ತು. ಆದರೆ, ಈ ಫೋಟೋವನ್ನು ತಿರುಚಿ ಅವರೆಲ್ಲರೂ ಮಾಂಸಾಹಾರ ಸೇವನೆ ಮಾಡುತ್ತಿದ್ದಾರೆ ಎಂಬ ರೀತಿಯಲ್ಲಿ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದ.ಎಲ್ಲರ ತಟ್ಟೆಯಲ್ಲೂ ಮಾಂಸಾಹಾರವಿರುವಂತೆ ಬಿಂಬಿಸಲಾಗಿದೆ.
    ಡಿ.ಕೆ.ಶಿವಕುಮಾರ್ ಟಿಪ್ಪು ಸಮಾಧಿಗೆ ನಮನ ಸಲ್ಲಿಸುತ್ತಿರುವ ಪೋಟೋ ಹರಿಯಬಿಟ್ಟ ಕಿಡಿಗೇಡಿಗಳು ಫಲಿತಾಂಶ ಬಂದ ಕೂಡಲೆ ಶಿವಕುಮಾರ್ ನಡೆ ನೋಡಿ ಎಂದು ಪ್ರಶ್ನಿಸಿದ್ದರು
    ಜನರಿಗೆ ತಪ್ಪು ಮಾಹಿತಿ ನೀಡುವ ಸಲುವಾಗಿ ಈ ರೀತಿಯ ಫೋಟೋಗಳನ್ನು ತಿರುಚಲಾಗಿದೆ ಎಂಬ ಆರೋಪಗಳಿವೆ. ಮತ್ತೊಂದೆಡೆ ನಯನ ಮೋಟಮ್ಮ ಅವರ ಕುರಿತು ಆಕ್ಷೇಪಾರ್ಹ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
    ಇಂತಹ ಘಟನೆಗಳು ಹೆಚ್ಚುತ್ತಿರುವ ನಡುವೆ
    ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಶಾಲೆ ಶಿಕ್ಷಕ ಶಿವಮೂರ್ತಿ ಎಂಬುವವರು ಸರ್ಕಾರದ ವಿರುದ್ಧ ಫೋಸ್ಟ್ ಮಾಡಿದ್ದ ಕಾರಣಕ್ಕಾಗಿ ಅಮಾನತುಗೊಂಡಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರ 2.42 ಲಕ್ಷ ಕೋಟಿ ಸಾಲ ಮಾಡಿದೆ. ಇದರಿಂದ ಬಿಟ್ಟಿಭಾಗ್ಯ ಕೊಡದೆ ಇನ್ನೇನು ಮಾಡಲು ಸಾಧ್ಯ ಎಂದು ಅವರು ತಮ್ಮ ಫೋಸ್ಟ್‍ನಲ್ಲಿ ವ್ಯಾಖ್ಯಾನಿಸಿದರು.
    ಇದು ಸರ್ಕಾರಿ ನೌಕರರ ದುರ್ನಡತೆ ಎಂದು ಪರಿಗಣಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜಿನಪ್ಪ, ಶಾಂತಮೂರ್ತಿ ಅವರನ್ನು ಅಮಾನತುಗೊಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದ್ದಕ್ಕಿದ್ದಂತೆ ಕಾಂಗ್ರೆಸ್ ವಿರುದ್ಧದ ಅಪಪ್ರಚಾರಗಳು ಹೆಚ್ಚಾಗಿವೆ.
    ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಪ್ರಕಾರ, ಆಕ್ಷೇಪಾರ್ಹ ಮತ್ತು ಆಧಾರ ರಹಿತ ಟೀಕೆ, ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ.ಇದೇ ನಿಯಮ ಆಧರಿಸಿ ಇಂತಹ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.
    ಮುಂದಿನ ದಿನಗಳಲ್ಲಿ ಸಕ್ರಿಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿಸಿಕೊಂಡಿರುವವರು ಎಚ್ಚರ ತಪ್ಪಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬ ಸಂದೇಶ ರವಾನಿಸಲಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ತಂತ್ರಜ್ಞಾನ ವೈರಲ್ ಶಾಲೆ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article50kmವರಗೆ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣವಂತೆ!
    Next Article Dating App ಮೂಲಕ ವಂಚನೆ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • GeorgeVal ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • PamelaMup ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.