ನವದೆಹಲಿ: ಕೆಲವು ದಿನಗಳ ಹಿಂದೆ ಕೊರೋನಾಗೆ ತುತ್ತಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರ ನಿಗಾದಲ್ಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.
ಈ ಕುರಿತು ರಂದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದು, ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಇಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ.
Previous Articleಪರಿಷತ್ ಚುನಾವಣೆ : ರಂಗೋ ರಂಗು..
Next Article ಹೆಲಿಕಾಪ್ಟರ್ ಪತನ: ಏಳು ಮಂದಿ ಸಾವು