ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಂದು ವಿಚಾರಣೆಗೆ ಹಾಜರಾಗಿದ್ದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಇಡಿ ಅಧಿಕಾರಿಗಳು 2 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.
ಕೋವಿಡ್ನಿಂದ ಚೇತರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಕೋರಿಕೆಯ ಮೇರೆಗೆ ಇಡಿ ಅಧಿಕಾರಿಗಳು ವಿಚಾರಣೆಯನ್ನು ಕೊನೆಗೊಳಿಸಿದ್ದಾರೆ. ಕೊರೊನಾ ಸೋಂಕಿಗೆ ಒಳಗಾದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ವಿಚಾರಣೆಯನ್ನು ಈ ಹಿಂದೆ ಇಡಿ ಮುಂದೂಡಿತ್ತು.
Previous Articleರಸ್ತೆ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಅಸುನೀಗಿದ್ದಾನೆ
Next Article ನನಗೆ ಕ್ಯಾನ್ಸರ್ ಇದೆ ಎಂದ ಅಮೆರಿಕ ಅಧ್ಯಕ್ಷ ಜೋ ಬಿಡೆನ್