ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕಿತ ಉಗ್ರರ ಗನ್ ಮೂಲ ಪತ್ತೆ | Bengaluru Terror Plot
    ಅಪರಾಧ

    ಶಂಕಿತ ಉಗ್ರರ ಗನ್ ಮೂಲ ಪತ್ತೆ | Bengaluru Terror Plot

    vartha chakraBy vartha chakraಜುಲೈ 30, 2023Updated:ಜುಲೈ 30, 202323 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.28 – ನಗರ ಸೇರಿದಂತೆ ರಾಜ್ಯಾದ್ಯಂತ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿ ಸಿಕ್ಕಿಬಿದ್ದಿರುವ ಶಂಕಿತ ಉಗ್ರರ ಬಂಧನ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಅಧಿಕಾರಿಗಳು ಶಂಕಿತ ಉಗ್ರರರಿಗೆ ಗನ್ ಸರಬರಾಜು ಮಾಡಿದ ಖದೀಮನನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
    ಶಂಕಿತ ಉಗ್ರ ಜುನೈದ್ ಅಣತಿಯಂತೆ ರಬ್ಬಾನಿಗೆ ಅಪರಿಚಿತನೊಬ್ಬ ಗನ್ ನೀಡಿರುವುದು ಪೊಲೀಸರ ತನಿಖೆಯಲ್ಲಿ ‌ಪತ್ತೆಯಾಗಿದೆ.

    ಸಲ್ಮಾನ್ ಎನ್ನುವ ಶಂಕಿತನಿಂದ ಗನ್ ಸರಬರಾಜು ಮಾಡಲಾಗಿದ್ದು ಹಿಂದೆ ಸಲ್ಮಾನ್ ಫೋಕ್ಸೊ ಕೇಸಲ್ಲಿ ಜೈಲು ಸೇರಿದ್ದನು. ನೇಪಾಳ ಮೂಲಕ ಈತ ಕೂಡ ದೇಶ ಬಿಟ್ಟು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
    ಸಲ್ಮಾನ್ ಪಾಸ್‌ಪೋರ್ಟ್, ಫೋನ್ ಕರೆಗಳ ವಿವರ ಪಡೆದ ಸಿಸಿಬಿ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.ನಾಸಿರ್ ಜೈಲಿನಲ್ಲಿ ಫೋನ್ ಬಳಕೆ ಮಾಡಿದ ಬಗ್ಗೆ ಸುಳಿವು ಜೈಲಿನಲ್ಲಿ ನಾಸೀರ್ ಫೋನ್ ಬಳಕೆ ಮಾಡಿದ ಬಗ್ಗೆ ಸುಳಿವು ಸಿಕ್ಕಿದೆ.
    ಆರೋಪಿ ನಾಸೀರ್‌ನನ್ನ ವಶಕ್ಕೆ ಪಡೆದು ಐಎಸ್ ಡಿಯಿಂದ ವಿಚಾರಣೆ ನಡೆಯುತ್ತಿದೆ. ನಿನ್ನೆ 3 ಗಂಟೆಗಳ ಕಾಲ ಜೈಲಿನಲ್ಲಿ ಉಗ್ರ ನಾಸೀರ್‌ನನ್ನು ವಿಚಾರಣೆ ಮಾಡಲಾಗಿದೆ. ಐಎಸ್ ಡಿ ತಂಡದಿಂದ ನಾಸೀರ್ ಬಳಸಿದ್ದ ಮೊಬೈಲ್‌ ಫೋನ್ ಜಪ್ತಿ ಮಾಡಲಾಗಿದೆ. ಕಳೆದ ಕೆಲ ವರ್ಷಗಳಿಂದ ನಾಸೀರ್ ಜೈಲಿನಲ್ಲಿ ನಿತ್ಯ ಸಂಭಾಷಣೆ ನಡೆಸುತ್ತಿದ್ದು ಆತ ಅಕ್ರಮವಾಗಿ ಜೈಲಿನಲ್ಲಿದ್ದುಕೊಂಡು ಫೋನ್ ಬಳಸಿರುವುದು ಪತ್ತೆಯಾಗಿದೆ. ಈತನ ಅಕ್ರಮಕ್ಕೆ ಹಣ ಪಡೆದುಕೊಂಡು ಜೈಲಿನ ಹಿರಿಯ ಅಧಿಕಾರಿಗಳು ಸಾಥ್ ನೀಡಿರುವುದು ಕಂಡುಬಂದಿದ್ದು ಇದರಿಂದ ನಾಸೀರ್‌ಗೆ ಸಹಾಯ ಮಾಡಿರುವ ಅಧಿಕಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ.

    ಐಎಸ್ ಡಿಯಿಂದ ಎಲ್ಲ ಅಧಿಕಾರಿಗಳ ಹೆಸರು ಲಿಸ್ಟ್ ರೆಡಿಯಾಗಿದೆ. ಸದ್ಯದಲ್ಲೇ ಅಷ್ಟೂ ಮಂದಿಗೆ ನೊಟೀಸ್ ನೀಡಿ ವಿಚಾರಣೆಯನ್ನ ಆರಂಭಿಸಲಿದೆ. ಹಿರಿಯ ಅಧಿಕಾರಿಗಳು, ಜೈಲರ್ಸ್ ಮತ್ತು ಸಿಬ್ಬಂದಿಗಳ ಪಟ್ಟಿ ರೆಡಿಯಾಗಿದ್ದು ಅಷ್ಟೂ ಮಂದಿ ಸೇರಿ ನಾಸೀರ್ ನಿಂದ ಲಕ್ಷ ಲಕ್ಷ ಹಣ ಪೀಕಿದ್ದಾರೆ. ಈಗ ಹಣ ಪಡೆದಕೊಂಡ ಅಧಿಕಾರಿಗಳ ಬಂಡವಾಳ ಬಯಲಾಗಿದೆ

    Verbattle
    Verbattle
    Verbattle
    Bangalore Bengaluru Bengaluru Terror Plot namma bengaluru terror plot terrorism ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಹೋರಾಟಕ್ಕೆ ಸಿಕ್ತು ಮತ್ತೊಂದು ಆಹಾರ | BJP Karnataka
    Next Article ಶಕ್ತಿಯಿಂದ ಬಸ್ಸುಗಳಿಗೆ Full demand | Shakti Scheme
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Narkolog na dom v Krasnodare_zdSl ರಲ್ಲಿ ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    • Jamesket ರಲ್ಲಿ ಮುದ್ದ ಹನುಮೇಗೌಡ ಅವರಿಗೆ ಮುಚ್ಚಿದ ಕಾಂಗ್ರೆಸ್ ಬಾಗಿಲು | Muddu Hanumegowda
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.