ಹಾವೇರಿ,ಜೂ.7-ಮಠದ ಬಾಗಿಲು ಮುರಿದು ದಕ್ಷಿಣ ಭಾರತದಲ್ಲೇ ಅತ್ಯಂತ ದೊಡ್ಡ
ಸ್ಪಟಿಕಲಿಂಗವೊಂದನ್ನು ಕಳ್ಳತನ ಮಾಡಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಲಿಂಗದಹಳ್ಳಿ ಹಿರೇಮಠದಲ್ಲಿ ನಡದಿದೆ.
ಭಾರತದಲ್ಲೇ ಅತ್ಯಂತ ದೊಡ್ಡ ಸ್ಫಟಿಕಲಿಂಗ ಎಂದು ಹೆಸರುವಾಸಿಯಾಗಿದ್ದ ಸ್ಪಟಿಕಲಿಂಗವು 13 ಇಂಚು ಉದ್ದ ಮತ್ತು 13 ಇಂಚು ಸುತ್ತಳತೆ ಹೊಂದಿತ್ತು. ಹಿರೇಮಠದಲ್ಲಿ ನಿನ್ನೆ ರಾತ್ರಿ ವೀರಭದ್ರ, ಶಿವಾಚಾರ್ಯ ಸ್ವಾಮೀಜಿಗಳು ಇಲ್ಲದ ವೇಳೆ ಕಳ್ಳತನ ನಡೆದಿದೆ.
ಸುದ್ದಿ ತಿಳಿದ ತಕ್ಷಣವೇ ಹಲಗೇರಿ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

